• Tag results for Sachin Waze

ಮಾಜಿ ಮುಂಬೈ ಕಾಪ್ ಸಚಿನ್ ವಾಜೆ ಬಂಧನ ಅವಧಿ ವಿಸ್ತರಣೆ: ಧ್ವನಿ ಮಾದರಿ ಸಂಗ್ರಹ

ಕ್ರೈಂ ಬ್ರಾಂಚ್ ಈಗಾಗಲೇ ವಾಜೆಗಾಗಿ ಹಣ ಸಂಗ್ರಹಿಸುತ್ತಿದ್ದ ಸುಮೀತ್ ಸಿಂಗ್ ಅವರನ್ನು ಬಂಧಿಸಿದೆ, ಅವರ ಆದೇಶದ ಮೇರೆಗೆ ಸುಮೀತ್ ಸಿಂಗ್ ಅವರು ಅಗರ್ವಾಲ್ ಅವರಿಂದ ಹಣವನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

published on : 7th November 2021

ಪರಮ್ ಬಿರ್ ಸೂಚನೆ ಮೇರೆಗೆ ಕ್ರಿಕೆಟ್ ಬುಕ್ಕಿಗಳಿಂದ ಸಚಿನ್ ವಾಝೆ ಹಣ ವಸೂಲಿ: ಕೋರ್ಟ್ ಗೆ ಪೊಲೀಸರು 

ಹಣ ಸುಲಿಗೆಯ ಆರೋಪದಡಿ ಮುಂಬೈ ನ ಎಸ್ಪ್ಲೇನೇಡ್ ಕೋರ್ಟ್ ಸೇವೆಯಿಂದ ವಜಾಗೊಂಡಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಝೆಯನ್ನು ನ.13 ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.

published on : 7th November 2021

10 ಡಿಸಿಪಿಗಳಿಂದ ದೇಶ್ ಮುಖ್, ಪರಬ್ ಗೆ 40 ಕೋಟಿ ರೂ. ಪಾವತಿ: ಇಡಿಗೆ ಸಚಿನ್ ವಾಜೆ ಹೇಳಿಕೆ

ಮಹಾರಾಷ್ಟ್ರದ 10 ಡಿಸಿಪಿಗಳು ಅಂದಿನ ಸಚಿವ ಅನಿಲ್ ದೇಶಮುಖ್ ಹಾಗೂ ಸಾರಿಗೆ ಸಚಿವ ಅನಿಲ್ ಪರಬ್ ಅವರಿಗೆ 40 ಕೋಟಿ ರೂ ನೀಡಿದ್ದರು ಎಂದು ವಜಾಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹೇಳಿದ್ದಾರೆ.

published on : 17th September 2021

ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಸಚಿನ್ ವಾಜೆ ಮತ್ತೆ 'ಸೂಪರ್‌ಕಾಪ್' ಆಗಲು ಬಯಸಿದ್ದರು; ಎನ್ಐಎ

ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರು ಉದ್ಯಮಿ ಮುಖೇಶ್ ಅಂಬಾನಿಯವರ ಮನೆಯ ಬಳಿ ಸ್ಫೋಟಕಗಳಿದ್ದ ಎಸ್‌ಯುವಿಯನ್ನು ತಂದು ನಿಲ್ಲಿಸುವ ಮೂಲಕ ತಮ್ಮ "ಸೂಪರ್‌ಕಾಪ್" ಖ್ಯಾತಿಯನ್ನು ಮರಳಿ...

published on : 7th September 2021

ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಸಚಿನ್ ವಾಜೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ

ಉದ್ಯಮಿ ಮುಕೇಶ್‌ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಮತ್ತು ಮನ್ಸುಖ್ ಹಿರೇನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹಾಗೂ ಇತರ ಆರೋಪಿಗಳ ವಿರುದ್ಧ ರಾಷ್ಟ್ರೀಯ...

published on : 3rd September 2021

ಸಚಿನ್ ವಾಜೆ ಬಾರ್ ಮಾಲೀಕರಿಂದ 4.7 ಕೋಟಿ ರೂ. ಸಂಗ್ರಹಿಸಿ ಅನಿಲ್ ದೇಶ್ ಮುಖ್ ಆಪ್ತ ಸಹಾಯಕನಿಗೆ ಹಸ್ತಾಂತರ-ಇಡಿ

ಮುಂಬೈ ಬಾರ್ ಮಾಲೀಕರಿಂದ 4.70 ಕೋಟಿ ಹಣ ಸಂಗ್ರಹಿಸಿ ಅದನ್ನು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ಆಪ್ತ ಸಹಾಯಕನಿಗೆ ಹಸ್ತಾಂತರಿಸಿದ್ದಾಗಿ ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹೇಳಿರುವುದಾಗಿ ಇಡಿ ಶನಿವಾರ ತಿಳಿಸಿದೆ.

published on : 27th June 2021

ಹಿರೇನ್ ಕೊಲೆ: ಸಚಿನ್ ವಾಜೆಯನ್ನು ಛತ್ರಪತಿ ಶಿವಾಜಿ ರೈಲು ನಿಲ್ದಾಣಕ್ಕೆ ಕರೆದೊಯ್ದ ಎನ್ಐಎ, ಘಟನಾವಳಿ ಮರುಸೃಷ್ಟಿಸಿ ತನಿಖೆ!

ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ  ಸಚಿನ್ ವಾಜೆಯನ್ನು ಎನ್ಐಎ ಛತ್ರಪತಿ ಶಿವಾಜಿ ಮಹಾರಾಜ್ ರೈಲು ನಿಲ್ದಾಣಕ್ಕೆ ಕರೆದೊಯ್ದು ಘಟನಾವಳಿಯ ಮರುಸೃಷ್ಟಿಸಿ ತನಿಖೆ ನಡೆಸಿತು.

published on : 6th April 2021

ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಸಚಿನ್ ವಾಜೆ ಎನ್‌ಐಎ ಕಸ್ಟಡಿ ಅವಧಿ ಏಪ್ರಿಲ್ 7 ರವರೆಗೆ ವಿಸ್ತರಣೆ

ಉದ್ಯಮಿ ಮುಕೇಶ್‌ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರ ಎನ್‌ಐಎ ಕಸ್ಟಡಿ ಅವಧಿಯನ್ನು ಏಪ್ರಿಲ್ 7 ರವರೆಗೆ ವಿಸ್ತರಿಸಲಾಗಿದೆ.

published on : 3rd April 2021

ಅಂಬಾನಿ ಮನೆ ಸಮೀಪ ಕಾರಿನಲ್ಲಿ ಪತ್ತೆಯಾದ ಸ್ಫೋಟಕಗಳನ್ನು ಸಂಗ್ರಹಿಸಿದ್ದು ಸಚಿನ್ ವಾಜೆ: ಎನ್ಐಎ

ಕಳೆದ ತಿಂಗಳು ಮುಂಬೈನಲ್ಲಿ ಉದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ಎಸ್ ಯುವಿ ಕಾರಿನಲ್ಲಿ ಪತ್ತೆಯಾದ ಜೆಲೆಟಿನ್ ಕಡ್ಡಿಗಳನ್ನು ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರೇ ಸಂಗ್ರಹಿಸಿದ್ದರು...

published on : 31st March 2021

ಸಚಿನ್ ವಾಜೆ ಮಹಾರಾಷ್ಟ್ರ ಸರ್ಕಾರಕ್ಕೆ ಕುತ್ತು ತರುತ್ತಾರೆ ಎಂದು ಮೊದಲೇ ಎಚ್ಚರಿಸಿದ್ದೆ: ಸಂಜಯ್ ರಾವತ್

ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಎದುರು ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ವಶದಲ್ಲಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಸರ್ಕಾರಕ್ಕೆ ಅಪಾಯ ತಂದೊಡ್ಡಲಿದ್ದಾರೆ ಎಂದು ನಾನು ಮೊದಲೇ ಎಚ್ಚರಿಕೆ ನೀಡಿದ್ದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

published on : 29th March 2021

ಸಚಿನ್ ವಾಜೆ ಸಮ್ಮುಖದಲ್ಲಿ ಮೀಠೀ ನದಿಯಿಂದ ಹಾರ್ಡ್ ಡಿಸ್ಕ್, ವಾಹನದ ನಂಬರ್ ಪ್ಲೇಟ್ ವಶಕ್ಕೆ ಪಡೆದ ಎನ್ಐಎ!

ದೇಶದ ಅಗ್ರ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಮನೆ ಎದುರು ಸ್ಫೋಟಕ ತುಂಬಿದ್ದ ವಾಹನ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಸಮ್ಮುಖದಲ್ಲಿ ಮೀಠೀ ನದಿಯಿಂದ ಹಾರ್ಡ್ ಡಿಸ್ಕ್, ವಾಹನದ ನಂಬರ್ ಪ್ಲೇಟ್ ಗಳನ್ನು ವಶಕ್ಕೆ ಪಡೆದಿದ್ದಾರೆ.

published on : 28th March 2021

ಸಚಿನ್ ವಾಜೆ ಎನ್ಐಎ ಕಸ್ಟಡಿ ಏಪ್ರಿಲ್ 3 ರವರೆಗೆ ವಿಸ್ತರಣೆ: ಮನೆಯಿಂದ 62 ಸಜೀವ ಗುಂಡು ಪತ್ತೆ!

ದೇಶದ ಅಗ್ರ ಶ್ರೀಮಂತ ಮುಖೇಶ್ ಅಂಬಾನಿ ಮನೆಯ ಬಳಿ ಸ್ಫೋಟಕಗಳಿಂದ ತುಂಬಿದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸಚಿನ್ ವಾಜೆ ಎನ್‌ಐಎ ಕಸ್ಟಡಿಯನ್ನು ವಿಶೇಷ ನ್ಯಾಯಾಲಯವು ಏಪ್ರಿಲ್ 3ರವರೆಗೆ ವಿಸ್ತರಿಸಿದೆ.

published on : 25th March 2021

ಅಂಬಾನಿಗೆ ಬಾಂಬ್ ಬೆದರಿಕೆ ಕೇಸ್: ಸಚಿನ್ ವಾಜೆ ವಿರುದ್ಧ ಯುಎಪಿಎ ಕಾಯ್ದೆ ಜಾರಿಗೆ ಎನ್ಐಎ ತೀರ್ಮಾನ

ರಿಲಯನ್ಸ್ ದಿಗ್ಗಜ ಮುಖೇಶ್ ಅಂಬಾನಿಗೆ ಬಾಂಬ್ ಬೆದರಿಕೆ ಪ್ರಕರಣದಲ್ಲಿ ಅಮಾನತುಗೊಂಡ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯನ್ನು (ಯುಎಪಿಎ) ಜಾರಿಗೊಳಿಸಿದೆ.

published on : 24th March 2021

ಹತ್ಯೆ ಪ್ರಕರಣ: ಪೊಲೀಸ್ ಅಧಿಕಾರಿ ಸಚಿನ್ ವಾಜೆ ವಶಕ್ಕೆ ಪಡೆಯಲು 'ಮಹಾ' ಎಟಿಎಸ್ ಮುಂದು

ಮುಂಬೈ ನ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹೆಸರು ಈಗ ಹತ್ಯೆ ಪ್ರಕರಣದಲ್ಲಿ ಸಿಲುಕಿಕೊಂಡಿದೆ. ಈ ಪ್ರಕರಣದ ಬೆನ್ನಟ್ಟಿರುವ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ ಈಗ ಸಚಿನ್ ವಾಜೆ ಅವರನ್ನು ವಶಕ್ಕೆ ಪಡೆಯಲು ಮುಂದಾಗಿದೆ. 

published on : 23rd March 2021

63 ಎನ್ ಕೌಂಟರ್, ರಾಜಕೀಯ ಪ್ರಭಾವ: ಬಂಧನದಲ್ಲಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಗ್ಗೆ ಇಲ್ಲಿದೆ ಪೂರ್ಣ ಮಾಹಿತಿ

ಉದ್ಯಮಿ ಅಂಬಾನಿ ಅವರ ನಿವಾಸದೆದುರು ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಘಟನೆಗೆ ಸಂಬಂಧಪಟ್ಟಂತೆ ಮುಂಬೈ ನ ಪೊಲೀಸ್ ಅಧಿಕಾರಿ ಸಚಿನ್ ವಾಜೆ ರಾಜಕೀಯವಾಗಿ ಪ್ರಭಾವಿಯಾಗಿರುವ, ಈ ವರೆಗೂ 63 ಎನ್ ಕೌಂಟರ್ ಗಳಲ್ಲಿ ಭಾಗಿಯಾಗಿರುವ ಅಧಿಕಾರಿಯಾಗಿದ್ದಾರೆ. 

published on : 18th March 2021
1 2 > 

ರಾಶಿ ಭವಿಷ್ಯ