- Tag results for Safari
![]() | ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಶೀಘ್ರವೇ ವನ್ಯಜೀವಿ ಸಫಾರಿ ಆರಂಭಬೆಂಗಳೂರಿಗರು ವನ್ಯಜೀವಿಗಳನ್ನು ನೋಡುವುದಕ್ಕೆ ಬಂಡೀಪುರ, ನಾಗರಹೊಳೆ, ಭದ್ರ ಅಥವಾ ಬಿಆರ್ ಟಿಗೆ ಹೋಗುವ ಅಗತ್ಯವಿರುವುದಿಲ್ಲ. ಫೆಬ್ರವರಿ ತಿಂಗಳಿನಿಂದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ (ಬಿಎನ್ ಪಿ) ದಲ್ಲೇ ವನ್ಯಜೀವಿ ಸಫಾರಿಯ ಸೌಲಭ್ಯವನ್ನು ಪಡೆಯಬಹುದಾಗಿದೆ. |
![]() | ನುಗು ವನ್ಯಜೀವಿ ಅಭಯಾರಣ್ಯದಲ್ಲಿ ಸಫಾರಿ ಪ್ರಾರಂಭಿಸುವ ಯೋಜನೆಗೆ ತಡೆನುಗು ವನ್ಯಜೀವಿ ಅಭಯಾರಣ್ಯದಲ್ಲಿ ಸಫಾರಿ ಪ್ರಾರಂಭಿಸಿರುವ ಯೋಜನೆಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ. |
![]() | ಸಫಾರಿ ವಿವಾದ: ಕೇಸ್ ಬಳಿಕ ಫೋಟೋ, ವಿಡಿಯೋಗಳನ್ನು ಅರಣ್ಯಾಧಿಕಾರಿಗಳಿಗೆ ನೀಡಿದ ನಟ ಧನ್ವೀರ್ಬಂಡಿಪುರದಲ್ಲಿ ರಾತ್ರಿ ಸಫಾರಿ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಕೇಸ್ ದಾಖಲಾಗುತ್ತಿದ್ದಂತೆಯೇ ನಟ ಧನ್ವೀರ್ ಅವರು, ತಾವು ಯಾವುದೇ ತಪ್ಪು ಮಾಡಿಲ್ಲ, ಸಂಜೆ ಹೊತ್ತಿಗೆ ಕಾಡಿನಿಂದ ಹೊರಗಿದ್ದೆ ಎಂದು ಹೇಳಿದ್ದು, ಇದಕ್ಕೆ ಸಾಕ್ಷ್ಯಾಧಾರಗಳಾಗಿ ತಮ್ಮ ಬಳಿಯಿದ್ದ ಫೋಟೋ ಹಾಗೂ ವಿಡಿಯೋಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆ. |
![]() | ಕಾನೂನು ಬಾಹಿರವಾಗಿ ಬಂಡೀಪುರದಲ್ಲಿ ನೈಟ್ ಸಫಾರಿ: ನಟ ಧನ್ವೀರ್ ವಿರುದ್ಧ ಆರೋಪನಟ ಧನ್ವೀರ್ ರಾತ್ರಿ ವೇಳೆ ಕಾನೂನು ಬಾಹಿರವಾಗಿ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಿದ್ದರೆಂಬ ಆರೋಪ ಕೇಳಿ ಬಂದಿದೆ. ಧನ್ವೀರ್ ಸಫಾರಿ ನಡೆಸಿದ್ದೆನ್ನಲಾದ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ನೆಟಿಗರು ನಟನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. |