- Tag results for Sagar
![]() | ಗುಜರಾತ್: ಕೆರೆಯಲ್ಲಿ ಈಜಲು ತೆರಳಿದ್ದ ಐವರು ಬಾಲಕರು ಮುಳುಗಿ ಸಾವುಕೆರೆಯಲ್ಲಿ ಈಜಲು ತೆರಳಿದ್ದ ಐವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. |
![]() | ಮದುವೆಗೆ ಸಿದ್ಧತೆ....! ಹುತಾತ್ಮ ಯೋಧನ ಕುಟುಂಬಸ್ಥರ ಕನಸು ಈಗ ನುಚ್ಚು ನೂರು!ಪಂಜಾಬ್‍ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಯೋಧರಷ್ಟೇ ಅಸುನೀಗಿಲ್ಲ, ಅವರ ಕುಟುಂಬ ಸದಸ್ಯರ ಕನಸುಗಳೂ ಕೂಡ ನುಚ್ಚು ನೂರಾಗಿದೆ. |
![]() | ವೀಕೆಂಡ್ ಟ್ರಿಪ್ ಗೆ ಹೋಗಿದ್ದ ಬೆಂಗಳೂರಿನ ಇಬ್ಬರು ಯುವತಿ, ಓರ್ವ ಯುವಕ ನೀರುಪಾಲುವೀಕೆಂಡ್ ಟ್ರಿಪ್ ಗೆ ತೆರಳಿದ್ದ ಬೆಂಗಳೂರಿನ ಇಬ್ಬರು ಯುವತಿಯವರು ಹಾಗೂ ಓರ್ವ ಯುವಕ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ. |
![]() | ನಟ ಧನುಷ್ ಜೊತೆ ಮದುವೆ ವದಂತಿ: ಮೌನ ಮುರಿದು ಖಾರವಾಗಿ ಪ್ರತಿಕ್ರಿಯಿಸಿದ ನಟಿ ಮೀನಾ!ನಟ ಧನುಷ್ ಮತ್ತು ನಟಿ ಮೀನಾ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಳೆದ ಕೆಲವು ದಿನಗಳಿಂದ ಹರಡಿತ್ತು. |
![]() | 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಶೂಟಿಂಗ್ ಪೂರ್ಣ: ಇದೊಂದು ಅದ್ಭುತ ಅನುಭವ ಎಂದ ಹೇಮಂತ್ ರಾವ್ನಿರ್ದೇಶಕ ಹೇಮಂತ್ ಎಂ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ ಸಪ್ತ ಸಾಗರದಾಚೆ ಎಲ್ಲೋ ಚಿತ್ರೀಕರಣ ಮುಕ್ತಾಯವಾಗಿದೆ. |
![]() | ಸಾಗರ ಪರಿಕ್ರಮ 4: ಉತ್ತರ ಕನ್ನಡ ಜಿಲ್ಲೆ ಮಾಜಾಳಿ ಕಡಲತೀರಕ್ಕೆ ಕೇಂದ್ರ ಸಚಿವರಾದ ರೂಪಾಲಾ, ಮುರುಗನ್ ಭೇಟಿ; ಸಂವಾದಮೀನುಗಾರಿಕೆ, ಮೀನುಗಾರಿಕೆ ಮಾರುಕಟ್ಟೆ ಹಾಗೂ ಮೀನುಗಾರರ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ಪ್ರಾಥಮಿಕ ಹಂತದಿಂದಲೇ ಕ್ರಮವಹಿಸಿದೆ ಎಂದು ಕೇಂದ್ರ ಮೀನುಗಾರಿಕೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರಷೋತ್ತಮ ರುಪಾಲಾ ಹೇಳಿದ್ದಾರೆ. |
![]() | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಖಾತೆ ತೆರೆದ ಕಾಂಗ್ರೆಸ್, ಸಾಗರ್ದಿಘಿಯಲ್ಲಿ 'ಕೈ'ಗೆ ಜಯಕೊನೆಗೂ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಕಾಂಗ್ರೆಸ್ ಖಾತೆ ತೆರೆದಿದ್ದು, ಸಾಗರ್ದಿಘಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇರೊನ್ ಬಿಸ್ವಾಸ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. |
![]() | ಬಜರಂಗದಳದ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ: ಇಂದು ಸಾಗರ ಬಂದ್ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಲ್ಲಿ ಸುನಿಲ್ ಅವರು ಪ್ರಾಣಾಪಾಯದಿಂದ ಪಾರಾಗಿರುವಘಟನೆ ಸೋಮವಾರ ಸಾಗರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ನಡೆದಿದ್ದು... |
![]() | ಶಾಕಿಂಗ್ ಡಬಲ್ ಎಲಿಮಿನೇಶನ್ : ಬಿಗ್‌ಬಾಸ್ ಮನೆಯಿಂದ ಅಮೂಲ್ಯ ಗೌಡ, ಅರುಣ್ ಸಾಗರ್ ಔಟ್!ಬಿಗ್ ಬಾಸ್ ಮನೆಯ ಆಟ ಕಡೆಯ ಘಟ್ಟದಲ್ಲಿದೆ. ಫಿನಾಲೆಗೆ ಕೆಲವೇ ದಿನಗಳು ಬಾಕಿಯಿದೆ. 8 ಜನ ಸ್ಪರ್ಧಿಗಳಿದ್ದ ಮನೆಯಲ್ಲಿ, ಈ ವಾರ ಡಬಲ್ ಎಲಿಮಿನೇಷನ್ ಆಗಿದೆ. ಅಮೂಲ್ಯ ಗೌಡ ಮತ್ತು ಅರುಣ್ ಸಾಗರ್ ಮನೆಯಿಂದ ಹೊರ ಬಂದಿದ್ದಾರೆ. |
![]() | 'ವೇದ' ನಿಮ್ಮೊಳಗಿನ ಧ್ವನಿ, ನಿಮಗೆ ನಿರಂತರವಾಗಿ ಶಕ್ತಿ ನೀಡುತ್ತೆ: ಅದಿತಿ ಸಾಗರ್ಶಿವರಾಜಕುಮಾರ್ ಅವರ 125 ನೇ ಚಿತ್ರವಾದ ವೇದ ಮೂಲಕ ನಟನೆಗೆ ಅದಿತಿ ಪಾದಾರ್ಪಣೆ ಮಾಡಿದರು. "ಸೃಜನಶೀಲ ಕುಟುಂಬದಿಂದ ಬಂದಿರುವ ಅದಿತಿಗೆ ಚೊಚ್ಚಲ ಸಿನಿಮಾ ಬಗ್ಗೆ ಕುತೂಹಲದ ಜೊತೆ ಹೆಚ್ಚು ರೋಮಾಂಚನಗೊಳಿಸುತ್ತಿದೆ. |
![]() | ಶಹಜಹಾನ್‌ಪುರ ಬಿಜೆಪಿ ಸಂಸದ ಪರಾರಿ ಎಂದು ಘೋಷಿಸಿದ ಯುಪಿ ಕೋರ್ಟ್2019 ರಲ್ಲಿ ಚುನಾವಣಾ ಸಾಮಗ್ರಿಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಉತ್ತರ ಪ್ರದೇಶದ ಶಹಜಹಾನ್‌ಪುರ ಬಿಜೆಪಿ ಸಂಸದ ಅರುಣ್ ಕುಮಾರ್ ಸಾಗರ್ ಅವರು ಪರಾರಿಯಾಗಿದ್ದಾರೆ... |
![]() | 89 ವರ್ಷಗಳ ನಂತರ ವಾಣಿವಿಲಾಸ ಸಾಗರ ಜಲಾಶಯ ಭರ್ತಿ, ಸಿಎಂ ಬೊಮ್ಮಾಯಿ ಬಾಗಿನಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಜಲಾಶಯ ಸುಮಾರು 89 ವರ್ಷಗಳ ನಂತರ ಭರ್ತಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಬಾಗಿನ ಅರ್ಪಿಸಿದರು. |
![]() | ಜಿಮ್ ನಲ್ಲಿ ವ್ಯಾಯಾಮ ಮಾಡುವ ವೇಳೆ ಹೃದಯಾಘಾತ: ಸಲ್ಮಾನ್ ಖಾನ್ 'ಡ್ಯೂಪ್' ಸಾಗರ್ ಪಾಂಡೆ ನಿಧನಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಅವರ ಸಾಕಷ್ಟು ಸಿನಿಮಾಗಳಲ್ಲಿ ಡ್ಯೂಪ್ ಆಗಿ ಕಾಣಿಸಿಕೊಳ್ಳುತ್ತಿದ್ದ ಸಾಗರ್ ಪಾಂಡೆ ನಿಧನರಾಗಿದ್ದಾರೆ. ಜಿಮ್ ನಲ್ಲಿ ವ್ಯಾಯಾಮ ಮಾಡುವ ವೇಳೆ ಹೃದಯಾಘಾತವಾಗಿ ಇಹಲೋಕ ತ್ಯಜಿಸಿದ್ದಾರೆ. |
![]() | ವಾಣಿ ವಿಲಾಸ ಸಾಗರ ಸುರಕ್ಷಿತವಾಗಿದೆ, ಆತಂಕ ಬೇಡ: ಸಚಿವ ಗೋವಿಂದ ಕಾರಜೋಳಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯ ಸುರಕ್ಷಿತವಾಗಿದೆ. ಸುರಕ್ಷತೆ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ... |
![]() | ಸ್ಯಾಂಡಲ್‌ವುಡ್‌ಗೆ ನನ್ನ ಚೊಚ್ಚಲ ಪ್ರವೇಶ ಅರ್ಥಪೂರ್ಣವಾಗಿರಬೇಕೆಂದು ಬಯಸಿದ್ದೆ: ಸಾಗರ್ ಪುರಾಣಿಕ್ಒಡೆಯರ್ ಮೂವೀಸ್ ಬ್ಯಾನರ್ ನಡಿ ಪವನ್ ಒಡೆಯರ್ ಹಾಗೂ ಅವರ ಪತ್ನಿ ಅಪೇಕ್ಷಾ ಜೊತೆಗೂಡಿ ನಿರ್ಮಾಣ ಮಾಡಿರುವ ಈ ಚಿತ್ರವು ರಾಜ್ಯದಾದ್ಯಂತ ಆಗಸ್ಟ್ 26 ರಂದು ಬಿಡುಗಡೆಯಾಗಲಿದೆ. |