• Tag results for Sahara

ಸೆಬಿ ಆರೋಪಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಹಾರಾ ಪರಿವಾರ್

ಸಹರಾ ಇಂಡಿಯಾ ಪರಿವಾರ್ ಕಂಪನಿ ಭಾರತೀಯ ಭದ್ರತೆ ಮತ್ತು ವಿನಿಮಯ ಮಂಡಳಿ (ಸೆಬಿ) ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದೆ.

published on : 3rd December 2020

ಸಹರಾ ಗ್ರೂಪ್ ನಿಂದ ಹೂಡಿಕೆದಾರರಿಗೆ 62,600 ಕೋಟಿ ರೂ. ಹಣ ಬಾಕಿ: ಸುಪ್ರೀಂ ಕೋರ್ಟ್ ಮೊರೆ ಹೋದ ಸೆಬಿ 

ಸಹರಾ ಗ್ರೂಪ್ ಗೆ ಮತ್ತೊಂದು ಬಾರಿ ಹಿನ್ನೆಡೆಯಾಗಿದೆ. ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಪ್ರಾಧಿಕಾರ ಸೆಬಿ, ಹೂಡಿಕೆದಾರರಿಗೆ ನೀಡಲಿರುವ ಬಾಕಿ ಉಳಿಕೆ ಮೊತ್ತ 62 ಸಾವಿರದ 602 ಕೋಟಿ ರೂಪಾಯಿಗಳನ್ನು ಠೇವಣಿಯಿರಿಸಲು ಸಹಾರಾ ಗ್ರೂಪ್ ಮುಖ್ಯಸ್ಥ ಸುಬ್ರತಾ ರಾಯ್ ಮತ್ತು ಅವರ ಎರಡು ಕಂಪೆನಿಗಳಿಗೆ ಆದೇಶ ನೀಡಬೇಕೆಂದು ಸೆಬಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

published on : 20th November 2020