social_icon
  • Tag results for Sahitya Akademi

ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕನ್ನಡದ ಪ್ರಮುಖ ಲೇಖಕರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿ ಅವರು ಅನುವಾದಿಸಿದ ‘ಸೀತಾ: ರಾಮಾಯಣದ ಸಚಿತ್ರ ಮರುಕಥನ’ ಕೃತಿ  ಆಯ್ಕೆಯಾಗಿದೆ.

published on : 23rd December 2022

ಕೆಂಪೇಗೌಡ ಮೆಟ್ರೊ ನಿಲ್ದಾಣದಲ್ಲಿ ಸಾಹಿತ್ಯ ಅಕಾಡೆಮಿ 'ಪುಸ್ತಕ ಮಳಿಗೆ' ಪ್ರಾರಂಭ: ಕನ್ನಡ ನೆಲ, ಭಾಷೆ, ಸಂಸ್ಕೃತಿ ಬಗ್ಗೆ ಚಂದ್ರಶೇಖರ ಕಂಬಾರ ಮಾತು

ಸಾಹಿತ್ಯ, ಪುಸ್ತಕ ಓದುಗರ ಸಂಖ್ಯೆಯನ್ನು ಹೆಚ್ಚಿಸಲು ಸಾಹಿತ್ಯ ಅಕಾಡೆಮಿ ಇತ್ತೀಚಿನ ವರ್ಷಗಳಲ್ಲಿ ಮೆಟ್ರೊ ನಿಲ್ದಾಣಗಳಲ್ಲಿ ಪುಸ್ತಕದ ಮಳಿಗೆ ಅಥವಾ ಬುಕ್ ಸ್ಟೋರ್ ಗಳನ್ನು ತೆರೆಯುವ ಅಭಿಯಾನವನ್ನು ಕೈಗೊಂಡಿದೆ.

published on : 23rd November 2022

ಕರ್ನಾಟಕ ಮೂಲದ ಲೇಖಕರಾದ ದಾದಾಪೀರ್ ಜಿಮನ್, ತಮನ್ನಾ ಬೀಗರ್ ಗೆ ಕೇಂದ್ರೀಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಯುವ ಬರಹಗಾರ ದಾದಾಪೀರ್ ಜಿಮನ್ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ನಿವೃತ್ತ ಶಿಕ್ಷಕ ತಮ್ಮಣ್ಣ ಬೀಗಾರ್ ಅವರಿಗೆ 2022ನೇ ಸಾಲಿನ ಕೇಂದ್ರೀಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

published on : 25th August 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9