- Tag results for Sahitya Akademi Award
![]() | ಕನ್ನಡದ ಡಿಎಸ್ ನಾಗಭೂಷಣ್, ನಮಿತಾ ಗೋಖಲೆ ಸೇರಿದಂತೆ 20 ಮಂದಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿಕನ್ನಡದ ಡಿಎಸ್ ನಾಗಭೂಷಣ್, ಖ್ಯಾತ ಲೇಖಕಿ ನಮಿತಾ ಗೋಖಲೆ, ಟಿಎಂಸಿ ಶಾಸಕ ಬ್ರಾತ್ಯಾ ಬಸು ಮತ್ತು ಖ್ಯಾತ ಪಂಜಾಬಿ ಬರಹಗಾರ ಖಾಲಿದ್ ಹುಸೇನ್ ಸೇರಿದಂತೆ 20 ಮಂದಿಯ ಹೆಸರನ್ನು ಈ ಬಾರಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಘೋಷಿಸಲಾಗಿದೆ. |