- Tag results for Sakath
![]() | ಸಖತ್ ನಲ್ಲಿ ಪ್ರೇಕ್ಷಕರಿಗೆ ಮನರಂಜನೆ ಗ್ಯಾರಂಟಿ: ಗೋಲ್ಡನ್ ಸ್ಟಾರ್ ಗಣೇಶ್ಲವಲವಿಕೆಯಿಂದ ಕೂಡಿದ್ದ ನ್ಯೂ ಏಜ್ ಕಾಮಿಡಿ ಸಿನಿಮಾ ಚಮಕ್ ಪ್ರೇಕ್ಷಕರನ್ನು ನಗಿಸುವುವುದರ ಜೊತೆಗೆ ಸಾಮಾಜಿಕ ಸಂದೇಶವನ್ನೂ ಹೊಂದಿತ್ತು. ಇದೀಗ ಮತ್ತೆ ಗಣೇಶ್ ಮತ್ತು ನಿರ್ದೇಶಕ ಸುನಿ 'ಸಖತ್' ಗಾಗಿ ಒಂದಾಗಿರುವುದು ಅಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟಾಗಿಸಿದೆ. |
![]() | ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಟಿಸುವ ಆಸೆ ಮುಂಚಿನಿಂದಲೂ ಇತ್ತು: ಸಕತ್ ನಾಯಕಿ ನಿಶ್ವಿಕಾ ನಾಯ್ಡುಸಕತ್ ಕೋರ್ಟ್ ರೂಮ್ ಡ್ರಾಮ ಆಗಿದ್ದರೂ ರೊಮ್ಯಾಂಟಿಕ್- ಕಾಮಿಡಿ ಸಿನಿಮಾ ಕೂಡಾ ಎನ್ನುತ್ತಾರೆ ನಿಶ್ವಿಕಾ. ಪ್ರೇಕ್ಷಕರನ್ನು ಈ ಸಿನಿಮಾ ನಗೆಯ ಕಡಲಲ್ಲಿ ತೇಲಿನಲಿದೆ ಎನ್ನುವ ಖಾತರಿಯನ್ನು ಅವರು ನೀಡಿದ್ದಾರೆ. |
![]() | 'ಸಖತ್' ಪ್ರೀ ರಿಲೀಸ್ ಇವೆಂಟ್, ಗಣೇಶ್-ಪ್ರೇಮ್ ಹಾಡಿನ ಜುಗಲ್ ಬಂಧಿ!ಗೋಲ್ಡನ್ ಸ್ಟಾರ್ ಗಣೇಶ್ ನಟಿಸಿರುವ ಬಹುನಿರೀಕ್ಷಿತ “ಸಖತ್” ತೆರೆಯಲ್ಲಿ ವಿಜೃಂಭಿಸಲು ಇನ್ನು ಮೂರೇ ದಿನ ಬಾಕಿಯಿದೆ. ಈಗಾಗಲೇ ಫಸ್ಟ್ ಲುಕ್, ಟೀಸರ್ ಹಾಗೂ ಹಾಡು ಮೂಲಕ ಕುತೂಹಲದ ಚಿಟ್ಟೆಯಾಗಿರುವ ಸಖತ್ ಸಿನಿಮಾ ಬಳಗ ನಿನ್ನೆ ಅದ್ಧೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಹಮ್ಮಿಕೊಂಡಿತ್ತು. |
![]() | ಗೋಲ್ಡನ್ ಸ್ಟಾರ್ ಗಣೇಶ್ ಸಿನಿಮಾ ಸಕತ್ ಗೂ ಅಂಧಾಧುನ್ ಗೂ ಸಂಬಂಧವಿಲ್ಲ: ನಿರ್ದೇಶಕ ಸುನಿನ್ಯಾಯಾಲಯದ ಯಾವುದೇ ವಿಚಾರಣೆಯಲ್ಲಿ ಐವಿಟ್ನೆಸ್ ಪ್ರಧಾನ ಪಾತ್ರ ವಹಿಸುತ್ತಾರೆ. ಆದರೆ ಒಬ್ಬ ಕಣ್ಣು ಕಾಣದ ಕುರುಡ ಐವಿಟ್ನೆಸ್ ಆದರೆ ಏನಾಗುತ್ತದೆ ಎನ್ನುವುದೇ 'ಸಕತ್' ಸ್ಕ್ರಿಪ್ಟ್ ಗೆ ಮೂಲ ಪ್ರೇರಣೆ. 'ಸಕತ್' ನವೆಂಬರ್ 26ರಂದು ತೆರೆಕಾಣುತ್ತಿದೆ. |
![]() | ನವೆಂಬರ್ 12ಕ್ಕೆ ಗಣೇಶ್ ನಟನೆಯ ಸಖತ್ ಸಿನಿಮಾ ರಿಲೀಸ್ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಸುನಿ ಕಾಂಬಿನೇಷನ್ ನ ಸಖತ್ ಸಿನಿಮಾ ನವೆಂಬರ್ 12ಕ್ಕೆ ರಿಲೀಸ್ ಆಗಲಿದೆ. |
![]() | ನಾನು ಸೆಟ್ಗಳಿಗೆ ಮರಳಿದ್ದೇನೆ, ನನಗೆ ಅತ್ಯಂತ ಇಷ್ಟವಾದುದ್ದನ್ನು ಮಾಡುತ್ತಿದ್ದೇನೆ: ಗೋಲ್ಡನ್ ಸ್ಟಾರ್ ಗಣೇಶ್ಸಾಂಕ್ರಾಮಿಕದಿಂದಾದ ಲಾಕ್ಡೌನ್ನಿಂದ ಸಿನೆಮಾ ಉದ್ಯಮ ನಿಧಾನವಾಗಿ ಚೇತರಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಕಲಾವಿದರು ಮತ್ತು ತಂತ್ರಜ್ಞರು ಕೂಡ ಮತ್ತೆ ಸೆಟ್ ಗಳಿಗೆ ಬರಲು ಪ್ರಾರಂಭಿಸಿದ್ದಾರೆ |
![]() | ದೃಷ್ಟಿವಿಶೇಷಚೇತನ ವ್ಯಕ್ತಿ ಪಾತ್ರದಲ್ಲಿ ತೆರೆಮೇಲೆ ಬರಲು ನಾನು ಉತ್ಸುಕನಾಗಿದ್ದೇನೆ: ಗಣೇಶ್ನಟ ಗಣೇಶ್ ಮತ್ತು ನಿರ್ದೇಶಕ ಸುನಿ ಮತ್ತೊಂದು ಸಿನಿಮಾಗಾಗಿ ಒಂದಾಗುತ್ತಿದ್ದಾರೆ. ಈ ಕುರಿತ ನಿರೀಕ್ಷೆಗಳು ಹೆಚ್ಚಿದ್ದು ಸ್ವಾಭಾವಿಕವಾಗಿ, ಈ ನಟ-ನಿರ್ದೇಶಕ ಜೊಡಿ ಹಿಟ್ ಚಿತ್ರ ಚಮಕ್ ನಿಂದಲೂ ಸಾಕಷ್ಟು ಜನಪ್ರಿಯವಾಗಿದೆ. |
![]() | ಸುನಿ 'ಸಖತ್' ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗೆ ನಿಶ್ವಿಕಾ ನಾಯಕಿಸುನಿ ನಿರ್ದೇಶನದ 'ಸಖತ್' ಚಿತ್ರದಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್ ಗೆ ನಿಶ್ವಿಕಾ ನಾಯ್ಡು ನಾಯಕಿಯಾಗಿ ನಟಿಸುತ್ತಿದ್ದಾರೆ. |