• Tag results for Sakshi Maharaj

'ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್': ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಆರೋಪ 

ಭಾರತದ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್.

published on : 24th January 2021

ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಎಂಐಎಂ ಸಹಾಯ ಮಾಡಲಿದೆ: ಸಾಕ್ಷಿ ಮಹಾರಾಜ್ 

ಉತ್ತರ ಪ್ರದೇಶದ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಎಂಐಎಂ ಮುಂದಾಗಿರುವುದನ್ನು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಸ್ವಾಗತಿಸಿದ್ದಾರೆ.

published on : 14th January 2021

ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಸಾಕ್ಷಿ ಮಹಾರಾಜ್: ಬಲವಂತದ ಕ್ವಾರಂಟೈನ್

ಕೋವಿಡ್ ಲಾಕ್‌ಡೌನ್‌ ನಿಬಂಧನೆಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಜಾರ್ಖಂಡ್ ಜಿಲ್ಲಾಡಳಿತ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ಗೆ ಬಲವಂತವಾಗಿ 14 ದಿನಗಳ ಕ್ವಾರಂಟೈನ್‌ಗೊಳಪಡಿಸಿದೆ.

published on : 30th August 2020

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನಿ ನಂಬರ್ ನಿಂದ ಬೆದರಿಕೆ ಕರೆ

ಉನ್ನಾವೋ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನದ ನಂಬರ್ ನಿಂದ ಬೆದರಿಕೆ ಬಂದಿದೆ. 

published on : 11th August 2020