- Tag results for Salman Khan
![]() | 'ಟೈಗರ್ 3' ಮೊದಲ ಪೋಸ್ಟರ್ ಶೇರ್ ಮಾಡಿದ ಸಲ್ಮಾನ್ ಖಾನ್, ದೀಪಾವಳಿಗೆ ಬಿಡುಗಡೆ ಖಚಿತಯಶ್ ರಾಜ್ ಫಿಲ್ಮಿಂನ ಸ್ಪೈ ಯೂನಿವರ್ಸ್‌ನ ಐದನೇ ಚಿತ್ರವಾದ ಟೈಗರ್ 3 ಮೊದಲ ಪೋಸ್ಟರ್ ನ್ನು ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಶನಿವಾರ ಹಂಚಿಕೊಂಡಿದ್ದಾರೆ. |
![]() | ನಟ ಸಲ್ಮಾನ್ ಖಾನ್ ಹತ್ಯೆಗೆ ಸ್ಕೆಚ್ ಹಾಕಿದ್ದ ಗ್ಯಾಂಗ್‌ಸ್ಟರ್ ಗೆ ತೀವ್ರ ಅನಾರೋಗ್ಯ, ಆಸ್ಪತ್ರೆಗೆ ದಾಖಲುನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಮತ್ತು ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಆರೋಪಿಯಾಗಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನ ಆರೋಗ್ಯ ತೀವ್ರ ಹದಗೆಟ್ಟಿದ್ದು ಆತನನ್ನು ತಡರಾತ್ರಿ ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬಾಲಿವುಡ್ ಬ್ಲಾಕ್‌ಬಸ್ಟರ್ 'ಹಮ್ ದಿಲ್ ದೇ ಚುಕೆ ಸನಮ್' ಚಿತ್ರಕ್ಕೆ 24 ವರ್ಷದ ಸಂಭ್ರಮ!ಸಂಜಯ್ ಲೀಲಾ ಬನ್ಸಾಲಿಯವರ ಬ್ಲಾಕ್‌ಬಸ್ಟರ್ 'ಹಮ್ ದಿಲ್ ದೇ ಚುಕೆ ಸನಮ್' ಸಿನಿಮಾ ಬಂದು ಇಂದಿಗೆ 24 ವರ್ಷಗಳು. ಈ ಚಿತ್ರದಲ್ಲಿ ಐಶ್ವರ್ಯಾ ರೈ ಬಚ್ಚನ್, ಸಲ್ಮಾನ್ ಖಾನ್ ಮತ್ತು ಅಜಯ್ ದೇವಗನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. |
![]() | ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್ ಶರ್ಮಾ ಮನೆಯಲ್ಲಿ ಕಳ್ಳತನ: ಮನೆ ಕೆಲಸದವನ ಬಂಧನಬಾಲಿವುಡ್ ನಟ ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಮನೆಯಲ್ಲಿ ಕಳ್ಳತನವಾಗಿದೆ. ಇದಾದ ಬಳಿಕ ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಅರ್ಪಿತಾ ಖಾನ್ ಅವರ ಮನೆ ಕೆಲಸದವನನ್ನು ಬಂಧಿಸಿದ್ದಾರೆ. |
![]() | ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ: ಆರೋಪಿ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇಮೇಲ್ ಕಳುಹಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಮುಂಬೈ ಪೊಲೀಸರು ಲುಕ್‌ಔಟ್ ನೋಟಿಸ್ (ಎಲ್‌ಒಸಿ) ಹೊರಡಿಸಿದ್ದಾರೆ. |
![]() | ಹೆಣ್ಣಿನ ದೇಹ ಅಮೂಲ್ಯ, ಮುಚ್ಚಿಕೊಂಡಷ್ಟು ಉತ್ತಮ: ಸಲ್ಮಾನ್ ಹೇಳಿಕೆಗೆ ನೆಟ್ಟಿಗರ ಕ್ಲಾಸ್!ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಸಿನಿಮಾ ಜೊತೆಗೆ ಆಗಾಗ ವಿವಾದಾತ್ಮಕ ಹೇಳಿಕೆ ಮೂಲಕವೂ ಸದ್ದು ಮಾಡುತ್ತಿರುತ್ತಾರೆ. ಸದ್ಯ ಸಲ್ಮಾನ್ ಖಾನ್ ಕಿಸಿ ಕಾ ಭಾಯ್ ಕಿಸಿ ಜಾನ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. |
![]() | ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ; 16 ವರ್ಷದ ಬಾಲಕನನ್ನು ಬಂಧಿಸಿದ ಪೊಲೀಸರುಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ನೆರೆಯ ಥಾಣೆ ಜಿಲ್ಲೆಯ 16 ವರ್ಷದ ಬಾಲಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. |
![]() | ಸಲ್ಮಾನ್ ಖಾನ್ ವಿರುದ್ಧ ಅನುಚಿತ ವರ್ತನೆ ದೂರು: ಬಾಂಬೆ ಹೈಕೋರ್ಟ್ ರದ್ದು2019 ರಲ್ಲಿ ಪತ್ರಕರ್ತನ ಮೇಲೆ ಹಲ್ಲೆ ಮತ್ತು ಅನುಚಿತ ವರ್ತನೆಯ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ ವಿರುದ್ಧ ದಾಖಲಾಗಿರುವ ಎಫ್‌ಐಆರ್ ನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ಆದೇಶಿಸಿದೆ. |
![]() | ಸಲ್ಮಾನ್ ಖಾನ್‌ಗೆ ಬೆದರಿಕೆ ಮೇಲ್ ಕಳುಹಿಸಿದ್ದ ಜೋಧ್‌ಪುರದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸರುಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಇಮೇಲ್ ಕಳುಹಿಸಿದ್ದಕ್ಕಾಗಿ ರಾಜಸ್ಥಾನದ ಜೋಧ್‌ಪುರದ 21 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಧಾಕಡ್ ರಾಮ್ ವಿಷ್ಣೋಯ್ ಎಂದು ಗುರುತಿಸಲಾಗಿದೆ. |
![]() | ನಟ ಸಲ್ಮಾನ್ ಖಾನ್ ಗೆ ಜೀವಬೆದರಿಕೆ ಇ-ಮೇಲ್; ಶಂಕಿತ ಆರೋಪಿ ಬಂಧನನಟ ಸಲ್ಮಾನ್ ಖಾನ್ ಗೆ ಜೀವಬೆದರಿಕೆ ಇ-ಮೇಲ್ ಕಳುಹಿಸಿದ ಆರೋಪದ ಮೇರೆಗೆ ಶಂಕಿತ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಮುಂಬೈ: ಇಮೇಲ್ ಮೂಲಕ ಬೆದರಿಕೆ, ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಬಿಗಿ ಭದ್ರತೆಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಇಮೇಲ್ ಮೂಲಕ ಬೆದರಿಕೆ ಬಂದ ನಂತರ ಬಾಂದ್ರಾದಲ್ಲಿರುವ ಅವರ ನಿವಾಸದ ಹೊರಗಡೆ ಬಿಗಿ ಭದ್ರತೆಯನ್ನು ಪೊಲೀಸರು ಒದಗಿಸಿದ್ದಾರೆ. ಬೆದರಿಕೆ ಸಂಬಂಧ ಐಪಿಸಿ ಸೆಕ್ಷನ್ 506 (2) 120 (ಬಿ) ಮತ್ತು 34ರ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. |
![]() | ಮಂಗಳೂರು: ಪೂಜಾ ಹೆಗ್ಡೆ ಸಹೋದರ ರಿಷಬ್ ಮದುವೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ಬಾಲಿವುಡ್ ನಟ ಸಲ್ಮಾನ್ ಖಾನ್ ಇತ್ತೀಚೆಗೆ ನಟಿ ಪೂಜಾ ಹೆಗ್ಡೆ ಅವರ ಸಹೋದರ ರಿಷಬ್ ಹೆಗ್ಡೆ ಅವರ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು. |
![]() | ಬಾಲಿವುಡ್ ನಟ ಸಲ್ಮಾನ್ ಖಾನ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು 1100 ಕಿ.ಮೀ ದೂರ ಪ್ರಯಾಣಿಸಿದ ಅಭಿಮಾನಿ!ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ ಮಧ್ಯಪ್ರದೇಶದ ಜಬಲ್‌ಪುರದ ಅಭಿಮಾನಿಯೊಬ್ಬರನ್ನು ಭೇಟಿ ಮಾಡಿದರು. ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ಸೈಕಲ್ ಮೂಲಕ 1100 ಕಿಮೀ ಕ್ರಮಿಸಿ ಮುಂಬೈಗೆ ಆಗಮಿಸಿದ ಅಭಿಮಾನಿಯ ಪ್ರೀತಿಗೆ ನಟ ಫುಲ್ ಫಿದಾ ಆಗಿದ್ದರು. |
![]() | ಕೆಜಿಎಫ್ ಖ್ಯಾತಿಯ ರವಿ ಬಸ್ರೂರ್ ಗೆ ಬಾಲಿವುಡ್ ನಲ್ಲಿ ಡಿಮ್ಯಾಂಡ್: ಸಲ್ಮಾನ್ ಖಾನ್ ಸಿನಿಮಾಗೆ ಸಂಗೀತ ನಿರ್ದೇಶನಸಲ್ಮಾನ್ ಖಾನ್ ಪ್ರಮುಖ ಪಾತ್ರದಲ್ಲಿ ನಟಿಸಿ, ನಿರ್ಮಾಣ ಮಾಡುತ್ತಿರುವ ಸಿನಿಮಾಗೆ ಕೆಜಿಎಫ್ ಸಿನಿಮಾ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. |