- Tag results for Salman Khurshid
![]() | ವಿವಾದಾತ್ಮಕ ಪುಸ್ತಕ: ಸಲ್ಮಾನ್ ಖುರ್ಷಿದ್ ವಿರುದ್ಧ ಎಫ್ಐಆರ್ ಗೆ ಕೋರ್ಟ್ ಆದೇಶಸನಾತನ ಹಿಂದೂ ಧರ್ಮವನ್ನು ಉಗ್ರ ಸಂಘಟನೆಗಳಿಗೆ ಹೋಲಿಕೆ ಮಾಡಿರುವ ಸಲ್ಮಾನ್ ಖುರ್ಷಿದ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಲಖನೌ ಕೋರ್ಟ್ ಬುಧವಾರದಂದು ಆದೇಶ ನೀಡಿದೆ. |
![]() | ಓದಬೇಡಿ, ಅಷ್ಟು ಸೂಕ್ಷ್ಮವಾದರೆ ನಾವೇನು ಮಾಡೋಕಾಗುತ್ತೆ?: ಖುರ್ಷಿದ್ ಪುಸ್ತಕ ನಿಷೇಧಕ್ಕೆ ಕೋರಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್ಜನರು ಈ ಮಟ್ಟದಲ್ಲಿ ಸೂಕ್ಷ್ಮವಾದರೆ ತಾನೇನು ಮಾಡುವುದಕ್ಕೆ ಸಾಧ್ಯ? ಎಂದು ದೆಹಲಿ ಹೈಕೋರ್ಟ್ ಪ್ರಶ್ನೆ ಮಾಡಿದ್ದು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅಯೋಧ್ಯೆಗೆ ಸಂಬಂಧಿಸಿದಂತೆ ಬರೆದಿದ್ದ ಪುಸ್ತಕದ ಮುದ್ರಣ, ಮಾರಾಟಕ್ಕೆ ತಡೆ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. |
![]() | ಸಲ್ಮಾನ್ ಖುರ್ಷಿದ್ ಹಿಂದೂಗಳ ಕ್ಷಮೆ ಕೇಳಬೇಕು: ಅಖಾಡ ಪರಿಷತ್ ಬಿಗಿ ಪಟ್ಟುಹಿಂದುತ್ವವನ್ನು ಐಎಸ್ಐಎಸ್ ಹಾಗೂ ಬೊಕೊ ಹರಾಮ್ ನಂತಹ ಇಸ್ಲಾಮಿಕ್ ಉಗ್ರ ಸಂಘಟನೆಗಳಿಗೆ ಹೋಲಿಕೆ ಮಾಡಿರುವ ಸಲ್ಮಾನ್ ಖುರ್ಷಿದ್ ಹಿಂದೂಗಳ ಕ್ಷಮೆ ಕೋರಬೇಕು ಎಂದು ಅಖಾಡ ಪರಿಷತ್ ಬಿಗಿ ಪಟ್ಟು ಹಿಡಿದಿದೆ. |
![]() | ಪುಸ್ತಕ ವಿವಾದ ನಡುವೆ ಕೇಂದ್ರದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ನಿವಾಸಕ್ಕೆ ಬೆಂಕಿ, ಧ್ವಂಸಅಯೋಧ್ಯೆ ತೀರ್ಪು ಕುರಿತ ಪುಸ್ತಕ ವಿವಾದದ ಕಿಡಿ ಹೊತ್ತಿಸಿರುವ ನಡುವೆ ಸೋಮವಾರ ಕೇಂದ್ರದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಅವರ ನಿವಾಸಕ್ಕೆ ಬೆಂಕಿ ಹಚ್ಚಿ, ಧ್ವಂಸ ಮಾಡಲಾಗಿದೆ. |
![]() | ಖುರ್ಷಿದ್ ಪುಸ್ತಕದ ವಿರುದ್ಧ ದೆಹಲಿ ಕೋರ್ಟ್ ನಲ್ಲಿ ಪ್ರಕರಣ ದಾಖಲು; ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಪುಸ್ತಕದ ಮುದ್ರಣ ಹಾಗೂ ಪ್ರಸರಣಕ್ಕೆ ತಡೆ ಕೋರಿ ದೆಹಲಿ ಕೋರ್ಟ್ ನಲ್ಲಿ ಇಂಜೆನ್ಷನ್ ಅರ್ಜಿ ಸಲ್ಲಿಸಲಾಗಿದೆ. |
![]() | ಹಿಂದುತ್ವವನ್ನು ಇಸ್ಲಾಮಿಕ್ ಉಗ್ರ ಸಂಘಟನೆಗೆ ಹೋಲಿಸಿದ ಖುರ್ಷಿದ್; ಗುಲಾಂ ನಬಿ ಆಜಾದ್ ಆಕ್ಷೇಪಹಿಂದುತ್ವವನ್ನು ಇಸ್ಲಾಮಿಕ್ ಸ್ಟೇಟ್ ಹಾಗೂ ಬೊಕೊ ಹರಾಮ್ ಉಗ್ರ ಸಂಘಟನೆಗಳಿಗೆ ಹೋಲಿಕೆ ಮಾಡಿರುವ ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಈಗ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. |
![]() | ಸುಪ್ರೀಂ ಕೋರ್ಟಿನ ಅಯೋಧ್ಯೆ ತೀರ್ಪನ್ನು ನನ್ನ ಬಾಂಧವರಿಗೆ ವಿವರಿಸಬೇಕಾಗಿದ್ದು ನನ್ನ ಹೊಣೆಯಾಗಿತ್ತು: ಸಲ್ಮಾನ್ ಖುರ್ಷಿದ್ಅಯೋಧ್ಯೆ ತೀರ್ಪು ಹೊರಬೀಳಲು 100 ವರ್ಷಗಳು ಬೇಕಾಗುತ್ತದೆ ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದರೆ ಅಯೋಧ್ಯೆ ತೀರ್ಪು ಹೊರಬಿದ್ದ ನಂತರ ಜನರು ತೀರ್ಪಿನಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳದೆಯೇ ಅದರ ಬಗ್ಗೆ ನಾನಾ ರೀತಿಯಲ್ಲಿ ಮಾತಾಡಿಕೊಂಡರು. |
![]() | ಸುಧಾರಣೆ ತ್ಯಾಗದಿಂದ ಬರುತ್ತದೆಯೇ ಹೊರತು ಪ್ರಶ್ನಿಸುವುದರಿಂದ ಅಲ್ಲ: ಜಿ-23 ಗೆ ಸಲ್ಮಾನ್ ಖುರ್ಷಿದ್ ತರಾಟೆಕಾಂಗ್ರೆಸ್ ನ ನಾಯಕತ್ವದ ಬಗ್ಗೆ ಪ್ರಶ್ನೆ ಮಾಡಿದ್ದ ಜಿ-23 ರ ನಾಯಕರ ವಿರುದ್ಧ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನ ನಾಯಕ ಸಲ್ಮಾನ್ ಖುರ್ಷಿದ್ ಟೀಕಾ ಪ್ರಹಾರ ನಡೆಸಿದ್ದಾರೆ. |
![]() | ನಾವು ಕೂಡ ಬಿಜೆಪಿಯವರಂತೆ ದೊಡ್ಡದಾಗಿ ಯೋಚಿಸಿದರೆ ಗೆಲುವು ಸಾಧ್ಯ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ಕಾಂಗ್ರೆಸ್ ಕೂಡ ಬಿಜೆಪಿಯಂತೆ ದೊಡ್ಡದಾದ ಯೋಚನೆ ಮಾಡಬೇಕಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ. ಸಧ್ಯದ ತಯಾರಿ ಬಹಳ ಸಣ್ಣದಿದೆ ಹಾಗೂ ದುರ್ಬಲವಾಗಿದೆ. ಕಳೆದುಕೊಂಡದ್ದನ್ನು ಮರಳಿ ಪಡೆಯಲು ಸಾಧ್ಯವಿಲ್ಲ ಎಂಬ "ನಿರಾಶಾವಾದಿ ದೃಷ್ಟಿಕೋನವನ್ನು ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. |
![]() | 'ಜೀವನದಲ್ಲಿ ಗುರಿ ತಲುಪಲು ಹತ್ತಿದ ಏಣಿಯನ್ನೇ ಒದೆಯುವುದು ನ್ಯಾಯವೇ?: ಅತೃಪ್ತ ಕಾಂಗ್ರೆಸ್ ನಾಯಕರಿಗೆ ಸಲ್ಮಾನ್ ಖುರ್ಷಿದ್ ಪ್ರಶ್ನೆಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ, ಭಿನ್ನಮತೀಯ ನಿಲುವು ಭುಗಿಲೆದ್ದಿದೆ. 23 ನಾಯಕರು ಪ್ರತ್ಯೇಕ ಸಭೆ ನಡೆಸಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಬಹಿರಂಗವಾಗಿ ಪತ್ರ ಬರೆದಿದ್ದು ಎಲ್ಲವೂ ಬಹಳ ಚರ್ಚೆಯಾಗುತ್ತಿದೆ. |