• Tag results for Salmankhan

25 ಸಾವಿರ ಬಾಲಿವುಡ್ ದಿನಗೂಲಿ ಕಾರ್ಮಿಕರ ನೆರವಿಗೆ ಸಲ್ಮಾನ್ ಖಾನ್!

ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಸಂಕಷ್ಟದಲ್ಲಿರುವ ಬಾಲಿವುಡ್ ನ 25 ಸಾವಿರ ದಿನಗೂಲಿ ಕಾರ್ಮಿಕರಿಗೆ ಆರ್ಥಿಕ ನೆರವನ್ನು ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಪ್ರಕಟಿಸಿದ್ದಾರೆ ಎಂದು ವೆಸ್ಟರ್ನ್ ಇಂಡಿಯನ್ ಸಿನಿ ನೌಕರರ ಒಕ್ಕೂಟ ತಿಳಿಸಿದೆ.

published on : 29th March 2020

ಸಲ್ಮಾನ್ ಖಾನ್ ಮುಂದಿನ ಚಿತ್ರ 'ಕಬೀ ಈದ್ ಕಬೀ ದಿವಾಲಿ'

ದಬಾಂಗ್ 3 ಬಾಕ್ಸ್ ಆಫೀಸ್ ನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಮಾಡದೆ ಸ್ವಲ್ಪ ಮಟ್ಟಿನ ವರ್ಚಸ್ಸು ಕುಂದಿರುವ ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ ಸಲ್ಮಾನ್ ಖಾನ್ ಅವರ ಹೊಸ ಚಿತ್ರದ ಘೋಷಣೆಯಾಗಿದೆ.

published on : 10th January 2020

ರಾಣು ಮಂಡಲ್ ಗೆ ಸಲ್ಮಾನ್ ನಿಜಕ್ಕೂ ಫ್ಲಾಟ್ ಕೊಡುಗೆ ನೀಡಿದ್ರಾ?ಅಸಲಿ ಸತ್ಯ ಏನು

ಇತ್ತೀಚಿಗೆ ರಾತ್ರೋ ರಾತ್ರಿ ಗಾಯಕಿಯಾಗಿ ಹೊರಹೊಮ್ಮುವ ಮೂಲಕ ಸಂಗೀತ ಪ್ರಿಯರ ಹೃದಯಕ್ಕೆ ಹತ್ತಿರವಾಗಿದ್ದ ಬಡ ಮಹಿಳೆ ರಾಣು ಮಂಡಲ್ ಗೆ  ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ 55 ಲಕ್ಷ ರೂ.ಮೌಲ್ಯದ ಫ್ಲಾಟ್ ನೀಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

published on : 30th August 2019

ದಬಾಂಗ್ -3 ಶೂಟಿಂಗ್ ನಲ್ಲಿ ಸಲ್ಮಾನ್ ಖಾನ್ ಗೆ ಹೊಡೆಯಲಿಕ್ಕೆ ಆಗಲಿಲ್ಲ- ಸುದೀಪ್ 

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅಭಿಯನದ ದಬಾಂಗ್ -3 ಚಿತ್ರದಲ್ಲಿ ಕನ್ನಡದ ಕಿಚ್ಚ ಸುದೀಪ್ ವಿಲಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 

published on : 29th August 2019

ಪತ್ರಕರ್ತನ ಮೇಲೆ ಸಲ್ಮಾನ್ ಖಾನ್ ಹಲ್ಲೆ ಮಾಡಿದ ಆರೋಪ

ಬೈಸಿಕಲ್ ಸವಾರಿಗೆ ಅಡ್ಡಿಪಡಿಸಿದ್ದರಿಂದ ತಮ್ಮ ಮೇಲೆ ಹಲ್ಲೆ ನಡೆಸಿರುವ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅವರ ಬಾಡಿಗಾರ್ಡ್ ಮೇಲೆ ಎಫ್ ಐಆರ್ ದಾಖಲಿಸುವಂತೆ ಕೋರಿ ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರೊಬ್ಬರು ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

published on : 25th June 2019