- Tag results for Samajwadi Party
![]() | ಹಿಂದೂ ಧರ್ಮ ಕೇವಲ 'ಭ್ರಮೆ' ಎಂದ ಎಸ್‌ಪಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯಹಿಂದೂ ಧರ್ಮ ಕೇವಲ 'ಭ್ರಮೆ' ಮತ್ತು ಸಮಾಜದಲ್ಲಿನ ಎಲ್ಲಾ ಅಸಮಾನತೆಗಳಿಗೆ ಬ್ರಾಹ್ಮಣತ್ವವೇ ಕಾರಣ ಎಂದು ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ವಂದೇ ಮಾತರಂ ವಿಚಾರ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ತೀವ್ರ ಗದ್ದಲ, ಸದನ ಮುಂದೂಡಿಕೆಸಮಾಜವಾದಿ ಪಕ್ಷದ ಶಾಸಕರೊಬ್ಬರು 'ವಂದೇ ಮಾತರಂ' ಘೋಷಣೆ ವಿಚಾರವಾಗಿ ತೆಗೆದ ಕ್ಯಾತೆ ವಿಚಾರ ಇದೀಗ ಮಹಾರಾಷ್ಟ್ರ ವಿಧಾನಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಗಿದ್ದು, ಸದನವನ್ನು ನಾಳೆಗೆ ಮುಂದೂಡಲಾಗಿದೆ. |
![]() | ಮತ್ತೊಂದು ದ್ವೇಷ ಭಾಷಣ ಪ್ರಕರಣದಲ್ಲಿ ಆಜಂ ಖಾನ್ ದೋಷಿ: ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ಮೊಹಮ್ಮದ್ ಅಜಂ ಖಾನ್ ಅವರನ್ನು ಉತ್ತರ ಪ್ರದೇಶದ ರಾಂಪುರ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. |
![]() | ಅಖಿಲೇಶ್ ಯಾದವ್ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ: ಲೋಕಸಭೆ ಚುನಾವಣೆ ಬಗ್ಗೆ ಚರ್ಚೆಜಾತ್ಯತೀತ ಜನತಾದಳ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು ಉತ್ತರ ಪ್ರದೇಶ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿ ಚರ್ಚಿಸಿದರು. |
![]() | ಸಮಾಜವಾದಿ ಪಕ್ಷ 'ಮೃದು ಹಿಂದುತ್ವ' ಧೋರಣೆ ಅನುಸರಿಸುತ್ತಿದ್ದು, ಕಠಿಣ ನಿಲುವು ತೆಗೆದುಕೊಳ್ಳಬೇಕಾಗಿದೆ: ಅಖಿಲೇಶ್ ಯಾದವ್ಸಮಾಜವಾದಿ ಪಕ್ಷ 'ಮೃದು ಹಿಂದುತ್ವ' ಧೋರಣೆಯನ್ನು ಅನುಸರಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಯಾಗಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ತಮ್ಮ ಪಕ್ಷವು 'ತುಂಬಾ ಮೃದು'ವಾಗಿದೆ. ಆದರೆ ಇದೀ ಕಠಿಣ ನಿಲುವು ತೆಗೆದುಕೊಳ್ಳಬೇಕಾಗಿದೆ ಎಂದು ಶನಿವಾರ ಹೇಳಿದರು. |
![]() | 2019 ರ ದ್ವೇಷ ಭಾಷಣ: ರಾಮ್ ಪುರ ಕೋರ್ಟ್ ನಿಂದ ಆಜಮ್ ಖಾನ್ ಖುಲಾಸೆ2019 ರ ದ್ವೇಷ ಭಾಷಣ ಪ್ರಕರಣದಲ್ಲಿ ರಾಮ್ ಪುರ ಕೋರ್ಟ್ ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ನ್ನು ಖುಲಾಸೆ ಮಾಡಿದೆ. |
![]() | ಕರ್ನಾಟಕ ಚುನಾವಣೆ ಫಲಿತಾಂಶ: ಬಿಜೆಪಿಯ ಋಣಾತ್ಮಕ ಮತ್ತು ಕೋಮುವಾದಿ ರಾಜಕಾರಣದ ಅಂತ್ಯ ಆರಂಭ; ಅಖಿಲೇಶ್ ಯಾದವ್ಕರ್ನಾಟಕದಿಂದ ಕಾಂಗ್ರೆಸ್ ಗೆಲುವನ್ನು ಸೂಚಿಸುವ ವಿಧಾನಸಭಾ ಚುನಾವಣಾ ಟ್ರೆಂಡ್‌ಗಳು ಬಿಜೆಪಿಯ ನಕಾರಾತ್ಮಕ, ಕೋಮುವಾದಿ ಮತ್ತು ಭ್ರಷ್ಟ ರಾಜಕಾರಣದ 'ಅಂತ್ಯ' ಪ್ರಾರಂಭವಾಗಿದೆ ಎಂಬ ಸಂದೇಶವನ್ನು ನೀಡುತ್ತವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶನಿವಾರ ಹೇಳಿದರು. |
![]() | ತೃತೀಯ ರಂಗದತ್ತ ಅಖಿಲೇಶ್ ಯಾದವ್ ಚಿತ್ತ: ಆದರೆ ಕಾಂಗ್ರೆಸ್ ಜೊತೆ ಸಮಾಜವಾದಿ ಪಕ್ಷದ ಮೈತ್ರಿಯಿಲ್ಲ!2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಸೇರುವುದಕ್ಕಿಂತ ಹೆಚ್ಚಾಗಿ ತೃತೀಯ ರಂಗವನ್ನು ಅವಲಂಬಿಸಲು ಸಮಾಜವಾದಿ ಪಕ್ಷವು ಯೋಜಿಸುತ್ತಿದೆ. |
![]() | 15 ವರ್ಷಗಳ ಹಿಂದಿನ ಪ್ರಕರಣ: ಯುಪಿ ವಿಧಾನಸಭೆಯಿಂದ ಎಸ್‌ಪಿ ಶಾಸಕ ಅಬ್ದುಲ್ಲಾ ಅಜಂ ಖಾನ್ ಅನರ್ಹಉತ್ತರ ಪ್ರದೇಶದ ರಾಮ್‌ಪುರ ಜಿಲ್ಲೆಯ ಸ್ವರ್ ಕ್ಷೇತ್ರದಿಂದ ಸಮಾಜವಾದಿ ಪಕ್ಷದ(ಎಸ್‌ಪಿ) ಶಾಸಕ ಅಬ್ದುಲ್ಲಾ ಅಜಮ್ ಖಾನ್ ಅವರನ್ನು ರಾಜ್ಯ ವಿಧಾನಸಭೆಯ ಸದಸ್ಯತ್ವದಿಂದ ಬುಧವಾರ ಅನರ್ಹಗೊಳಿಸಲಾಗಿದೆ. |
![]() | ಯುಪಿ ಎಂಎಲ್‌ಸಿ ಚುನಾವಣೆ: ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು; ಒಂದು ಪಕ್ಷೇತರ ಅಭ್ಯರ್ಥಿಯ ಪಾಲುಆಡಳಿತಾರೂಢ ಬಿಜೆಪಿ ಉತ್ತರ ಪ್ರದೇಶ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಯಲ್ಲಿ ಐದು ಸ್ಥಾನಗಳ ಪೈಕಿ ನಾಲ್ಕು ಸ್ಥಾನಗಳನ್ನು ಗೆದ್ದುಕೊಂಡಿದೆ. ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ. |
![]() | ಎಸ್‌ಪಿ ನಾಯಕನ ಮಗಳ ಜೊತೆ ಓಡಿಹೋದ ಬಿಜೆಪಿ ನಾಯಕ; ಪಕ್ಷದಿಂದ ಉಚ್ಛಾಟಿಸಿದ ಕೇಸರಿ ಪಡೆಉತ್ತರ ಪ್ರದೇಶದ ಹರ್ದೋಯ್‌ನಲ್ಲಿ ಆಡಳಿತಾರೂಢ ಬಿಜೆಪಿಯ ಸ್ಥಳೀಯ ನಾಯಕರೊಬ್ಬರು ಸಮಾಜವಾದಿ ಪಕ್ಷದ ನಾಯಕರ ಮಗಳಿಗೆ ಆಮಿಷವೊಡ್ಡಿದ್ದಾರೆ ಮತ್ತು ಇತ್ತೀಚೆಗೆ ಆಕೆಯೊಂದಿಗೆ ಓಡಿಹೋಗಿದ್ದಾರೆ ಎಂದು ಆರೋಪಿಸಲಾಗಿದೆ. |
![]() | ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಹೇಳಿಕೆ; ಸಮಾಜವಾದಿ ಪಕ್ಷದ ನಾಯಕನ ಬಂಧನಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ಪದಾಧಿಕಾರಿಯನ್ನು ಭಾನುವಾರ ಇಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ತಾಲಿಬಾನ್ ಪರ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ಸಂಸದನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲುತಾಲಿಬಾನ್ ಅನ್ನು ಭಾರತದ ಸ್ವಾತಂತ್ರ್ಯ ಹೋರಾಟಗಾರರಿಗೆ ಹೋಲಿಸಿದ್ದ ಸಮಾಜವಾದಿ ಪಕ್ಷದ ಸಂಸದ ಶಫಿಕರ್ ರೆಹಮಾನ್ ಬರ್ಕ್ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. |