- Tag results for Samajwadi party
![]() | 2024ರ ಲೋಕಸಭೆಗೆ ಗಿಮಿಕ್: ಜ್ಞಾನವಾಪಿ ಮಸೀದಿಯೊಳಗೆ ಯಾವುದೇ ಶಿವಲಿಂಗವಿಲ್ಲ - ಸಮಾಜವಾದಿ ಪಕ್ಷದ ಸಂಸದವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ 'ಶಿವಲಿಂಗ' ಇರಲಿಲ್ಲ. ಆದರೆ ಮುಂಬರುವ 2024ರ ಸಂಸತ್ ಚುನಾವಣೆ ಹಿನ್ನೆಲೆ ಭಾವನೆಗಳನ್ನು ಹುಟ್ಟುಹಾಕಲು ಅದರ ಬಗ್ಗೆ ಸುಳ್ಳು ಸುದ್ದಿ ಹರಡಲಾಗಿದೆ ಎಂದು ಸಮಾಜವಾದಿ ಪಕ್ಷದ ಸಂಸದ ಶಫೀಕರ್ ರಹಮಾನ್ ಬಾರ್ಕ್ ಹೇಳಿದ್ದಾರೆ. |
![]() | ಜೈಲು ಹಕ್ಕಿ ಅಜಂ ಖಾನ್ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು!ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಗೆ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಜಾಮೀನು ನೀಡಿದೆ. |
![]() | ಉತ್ತರ ಪ್ರದೇಶ: ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಅಖಿಲೇಶ್ ಯಾದವ್ ಆಯ್ಕೆಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. |
![]() | ಎಂಎಲ್ಸಿ ಸ್ಥಾನಕ್ಕೆ ಯೋಗಿ ಆದಿತ್ಯನಾಥ್; ಲೋಕಸಭಾ ಸ್ಥಾನಕ್ಕೆ ಅಖಿಲೇಶ್ ಯಾದವ್, ಅಜಾಂ ಖಾನ್ ರಾಜಿನಾಮೆ!ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | 'ಕಾಶ್ಮೀರ ಫೈಲ್ಸ್' ಮಾಡಬಹುದಾದರೆ, 'ಲಖಿಂಪುರ ಫೈಲ್ಸ್' ಕೂಡ ನಿರ್ಮಿಸಬೇಕು: ಅಖಿಲೇಶ್ ಯಾದವ್ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಕಣಿವೆಯಲ್ಲಿ 'ದಿ ಕಾಶ್ಮೀರ್ ಫೈಲ್ಸ್' ನಿರ್ಮಿಸಲು ಸಾಧ್ಯವಾದರೆ, 'ಲಖಿಂಪುರ ಫೈಲ್ಸ್' ಚಿತ್ರವನ್ನೂ ನಿರ್ಮಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ. |
![]() | ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಅವಾಚ್ಯ ಶಬ್ಧ ಬಳಕೆ: ಸಮಾಜವಾದಿ ಪಕ್ಷದ 29 ಕಾರ್ಯಕರ್ತರ ವಿರುದ್ಧ ಪ್ರಕರಣ!ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅಸಭ್ಯ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ 29 ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | ಉತ್ತರ ಪ್ರದೇಶ ಚುನಾವಣೆ: ಸಮಾಜವಾದಿ ಪಕ್ಷಕ್ಕೆ ರಾಷ್ಟ್ರೀಯ ಕಿಸಾನ್ ಮಂಚ್ ಬೆಂಬಲಉತ್ತರ ಪ್ರದೇಶ ವಿಧಾನಸಭೆಗೆ ಬುಧವಾರ ನಾಲ್ಕನೆ ಹಂತದ ಮತದಾನ ನಡೆಯುತ್ತಿದ್ದು, ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ(ಎಸ್ಪಿ) ಬೆಂಬಲ ನೀಡುವುದಾಗಿ ರೈತ ಸಂಘಟನೆ ರಾಷ್ಟ್ರೀಯ ಕಿಸಾನ್ ಮಂಚ್ ಪ್ರಕಟಿಸಿದೆ. |
![]() | ಹಿಜಾಬ್ ಮುಟ್ಟಿದವರ ಕೈಗಳನ್ನು ಕತ್ತರಿಸಲಾಗುತ್ತೆ: ಸಮಾಜವಾದಿ ಪಕ್ಷದ ನಾಯಕಿ ರುಬಿನಾ ಖಾನಮ್ಕರ್ನಾಟಕದ ಹಿಜಾಬ್ ವಿವಾದ ಭಾರತದ ಮೂಲೆ ಮೂಲೆ ತಲುಪುತ್ತಿದ್ದು, ಹಿಜಾಬ್ ಅನ್ನು ಸ್ಪರ್ಶಿಸಲು ಪ್ರಯತ್ನಿಸುವವರ ಕೈಗಳನ್ನು ಕತ್ತರಿಸಲಾಗುವುದು ಎಂದು ಸಮಾಜವಾದಿ ಪಕ್ಷದ ನಾಯಕಿ ರುಬಿನಾ ಖಾನಮ್ ಉತ್ತರ ಪ್ರದೇಶದ ಅಲಿಘರ್ ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಆಹಿರ್ ರೆಜಿಮೆಂಟ್ ಸೃಷ್ಟಿಸಿ, ಇಲ್ಲವೇ ಎಲ್ಲಾ ಜಾತಿ ಆಧಾರಿತ ರೆಜಿಮೆಂಟ್ ಗಳನ್ನೂ ರದ್ದುಗೊಳಿಸಿ: ಸಮಾಜವಾದಿ ಪಕ್ಷದ ಸಂಸದಸರ್ಕಾರ ಸೇನೆಯಲ್ಲಿ ಆಹಿರ್ ರೆಜಿಮೆಂಟ್ ನ್ನು ಸೃಷ್ಟಿಸಲಿ ಇಲ್ಲವೇ ಈಗಿರುವ ಜಾತಿ ಆಧಾರಿತ ಎಲ್ಲಾ ರೆಜಿಮೆಂಟ್ ಗಳನ್ನೂ ರದ್ದುಗೊಳಿಸಲಿ ಎಂದು ಸಮಾಜವಾದಿ ಪಕ್ಷದ ಸಂಸದ ಚೌಧರಿ ಸುಖ್ ರಾಮ್ ಸಿಂಗ್ ಯಾದವ್ ಆಗ್ರಹಿಸಿದ್ದಾರೆ. |
![]() | ಸಮಾಜವಾದಿ ಪಕ್ಷಕ್ಕೆ ಮತ್ತೊಂದು ಆಘಾತ: ಮಾಜಿ ಸಚಿವ ಶಿವಚರಣ್ ಪ್ರಜಾಪತಿ ಬಿಜೆಪಿಗೆ ಸೇರ್ಪಡೆಐದು ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ನಾನಾ ಪಕ್ಷಗಳ ಮುಖಂಡರು ಸ್ವಂತ ಪಕ್ಷಗಳಿಗೆ ತಿರುಗೇಟು ನೀಡುತ್ತಿದ್ದಾರೆ. |
![]() | ಉತ್ತರ ಪ್ರದೇಶ ಚುನಾವಣೆ: ಸಮಾಜವಾದಿ ಪಕ್ಷ, ರಾಷ್ಟ್ರೀಯ ಲೋಕ ದಳದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈಗಾಗಲೇ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಇನ್ನು ಕೆಲವು ಪಕ್ಷಗಳ ಸಚಿವರು, ಶಾಸಕರು ಬೇರೊಂದು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. |
![]() | ಉತ್ತರ ಪ್ರದೇಶ: ಮಾಜಿ ಸಚಿವೆ ಉಮಾ ಕಿರಣ್ ಪಕ್ಷ ವಿರೋಧಿ ಚಟುವಟಿಕೆ; ಸಮಾಜವಾದಿ ಪಕ್ಷದಿಂದ ಉಚ್ಛಾಟನೆಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಪಕ್ಷ ಈ ಕ್ರಮಕ್ಕೆ ಮುಂದಾಗಿದೆ. |
![]() | ಯಾರು ಈ ಅಪರ್ಣಾ ಯಾದವ್, ಸಮಾಜವಾದಿ ಪರಮೋಚ್ಛ ನಾಯಕ ಮುಲಾಯಂ ಸಿಂಗ್ ಯಾದವ್ ಸೊಸೆ ಕುರಿತ ಆಸಕ್ತಿಕರ ಮಾಹಿತಿಅಪರ್ಣಾ ಯಾದವ್ (Aparna Yadav), ಸಮಾಜವಾದಿ ಪಕ್ಷದ ಪರಮೋಚ್ಛ ನಾಯಕ ಮುಲಾಯಂ ಸಿಂಗ್ ಯಾದವ್ (Mulayam Singh Yadav) ಅವರ ಸೊಸೆ, ಮಗನ ಪತ್ನಿ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರಿ ಸುದ್ದಿಯಾಗಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಕದನ ಕುತೂಹಲ ಕೆರಳಿಸಿದೆ. |
![]() | ಉತ್ತರ ಪ್ರದೇಶ ಚುನಾವಣೆ: ಪಕ್ಷ ತೊರೆದ ಎಸ್ ಪಿ ಶಾಸಕ, ಬಿಜೆಪಿ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದ ಶರದ್ವೀರ್ ಸಿಂಗ್ಸಮಾಜವಾದಿ ಪಕ್ಷದ ಜಲಾಲಾಬಾದ್ ವಿಧಾನಸಭಾ ಕ್ಷೇತ್ರದ ಶಾಸಕ ಶರದ್ವೀರ್ ಸಿಂಗ್ ಅವರು ಬುಧವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಎಸ್ಪಿ ತನ್ನ ಸಿದ್ಧಾಂತದಿಂದ ವಿಮುಖವಾಗಿದೆ... |
![]() | ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರುವುದನ್ನು ತಡೆಯಲು ಮುಲಾಯಂ ಸಿಂಗ್ ಯತ್ನಿಸಿದ್ದರು: ಅಖಿಲೇಶ್ ಯಾದವ್ಅಪರ್ಣಾ ಯಾದವ್ ಅವರು ಬಿಜೆಪಿ ಸೇರಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಅಖಿಲೇಶ್ ಯಾದವ್, ಸಮಾಜವಾದಿ ಪಕ್ಷದ ವಿಚಾರಧಾರೆ ತನ್ನ ವ್ಯಾಪ್ತಿಯನ್ನು ಹಿಗ್ಗಿಸಿಕೊಳ್ಳುತ್ತಿರುವುದು ಹರ್ಷ ತಂದಿದೆ ಎಂದಿದ್ದಾರೆ. |