- Tag results for Samantha Ruth Prabhu
![]() | ಜನರಿಗೆ ಕಿವಿಯಲ್ಲಿ ಕೂದಲು ಬೆಳೆಯೋದ್ಯಾಕೆ?; ಸಮಂತಾ ಮುಖ ಮುದುಕಿಯಂತಿದೆ ಎಂದ ನಿರ್ಮಾಪಕನಿಗೆ ನಟಿ ತಿರುಗೇಟುಸಮಂತಾಗೆ ನಾಯಕಿಯಾಗಿ ವೃತ್ತಿಜೀವನ ಮುಗಿದಿದೆ ಮತ್ತು ಅವರು ಮತ್ತೆ ಸ್ಟಾರ್‌ಡಮ್‌ಗೆ ಮರಳಲು ಸಾಧ್ಯವಿಲ್ಲ. ತನಗೆ ಯಾವುದೇ ಪಾತ್ರಗಳು ಬಂದರೂ ಅವುಗಳನ್ನು ಸ್ವೀಕರಿಸಬೇಕು ಮತ್ತು ಪಾತ್ರಗಳು ಆಯ್ಕೆಯಾಗಬಾರದು ಎಂದಿದ್ದ ತೆಲುಗು ನಿರ್ಮಾಪಕ ಚಿಟ್ಟಿ ಬಾಬುಗೆ ನಟಿ ಸಮಂತಾ ರುತ್ ಪ್ರಭು ಖಡಕ್ ತಿರುಗೇಟು ನೀಡಿದ್ದಾರೆ. |
![]() | ಶಾಕುಂತಲಂ ಚಿತ್ರಕ್ಕೆ ನಟಿ ಸಮಂತಾ ರುತ್ ಪ್ರಭು ಆಯ್ಕೆಯಾಗಿದ್ದೇಗೆ?; ನಿರ್ದೇಶಕರು ಹೇಳಿದ್ದಿಷ್ಟು...ಪುಷ್ಪ ಚಿತ್ರದ 'ಊ ಅಂಟಾವಾ ಮಾವ' ಹಾಡಿನ ಮೂಲಕ ಅಪಾರ ಮೆಚ್ಚುಗೆಗೆ ಪಾತ್ರವಾದ ನಟಿ ಸಮಂತಾ ರುತ್ ಪ್ರಭು 'ಶಾಕುಂತಲಂ' ಚಿತ್ರಕ್ಕೆ ಆಯ್ಕೆಯಾಗಿದ್ದು ಹೇಗೆ ಎಂಬ ಬಗ್ಗೆ ಚಿತ್ರದ ನಿರ್ದೇಶಕರು ಬಹಿರಂಗಪಡಿಸಿದ್ದಾರೆ. |
![]() | ಕೈಗೆ ಗಾಯ: ಶೂಟಿಂಗ್ ವೇಳೆ ನಟಿ ಸಮಂತಾಗೆ ಏನಾಯ್ತು!ಸಮಂತಾ ರುತ್ ಪ್ರಭು ದಕ್ಷಿಣ ಚಿತ್ರರಂಗದ ಅತ್ಯಂತ ಪ್ರಸಿದ್ಧ ನಟಿ. ಅಭಿನಯದಿಂದ ಪ್ಯಾನ್ ಇಂಡಿಯಾ ಮಟ್ಟದ ಪ್ರೇಕ್ಷಕರ ಹೃದಯದಲ್ಲಿ ಸಾಕಷ್ಟು ಸ್ಥಾನವನ್ನು ಗಳಿಸಿದ್ದಾರೆ. |
![]() | 'ನನ್ನಂತೆ ನಿಮಗೆ ತಿಂಗಳುಗಟ್ಟಲೆ ಚಿಕಿತ್ಸೆ ಪಡೆಯುವ ಪರಿಸ್ಥಿತಿ ಬರುವುದು ಬೇಡ': ವ್ಯಂಗ್ಯ ಟ್ವೀಟ್ ಗೆ ಸಮಂತಾ ಉತ್ತರನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ಕಳೆದೊಂದು ವರ್ಷದಿಂದ ಜೀವನದಲ್ಲಿ ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. ವೃತ್ತಿಜೀವನ ಇನ್ನೇನು ಏರುಗತಿಯಲ್ಲಿ ಇದೆ ಎನ್ನುವಾಗಲೇ ಅವರಿಗೆ ಆರೋಗ್ಯ ಕೈ ಕೊಟ್ಟಿತು. ಮಯೋಸಿಟಿಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲಿ ಹಲವು ತಿಂಗಳು ಚಿಕಿತ್ಸೆ ಪಡೆದ ನಂತರವೂ ಅವರು ಪೂರ್ಣವಾಗಿ ಗುಣಮುಖವಾಗಿಲ್ಲ. |
![]() | ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ಸಮಂತಾ ರುತ್ ಪ್ರಭು, ವಿಡಿಯೋ ವೈರಲ್!ದಕ್ಷಿಣ ಭಾರತದ ನಟಿ ಸಮಂತಾ ರುತ್ ಪ್ರಭು ಕಣ್ಣೀರು ನಿಯಂತ್ರಿಸಲು ಸಾಧ್ಯವಾಗದೇ ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಹತ್ತಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | ಮಹಿಳೆಯರು ಬೀಳಲೆಂದೆ ಮೇಲೇರುತ್ತಾರೆ: ಟ್ರೋಲ್ ಮಾಡಿದವರಿಗೆ ಬಿಸಿಮುಟ್ಟಿಸಿದ ನಟಿ ಸಮಂತಾ ರುತ್ ಪ್ರಭುನಟಿ ಸಮಂತಾ ರುತ್ ಪ್ರಭು ಅವರು ಮಯೋಸಿಟಿಸ್ ಎಂಬ ಕಾಯಿಲೆಗೆ ತುತ್ತಾಗಿನಿಂದಲೂ ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿದ್ದು ಕಡಿಮೆ. ಆದರೆ, ಇದೀಗ ಮತ್ತೆ ಎಚ್ಚೆತ್ತುಕೊಂಡಿರುವ ನಟಿ ತಮ್ಮ ಅಭಿಮಾನಿಗಳೊಂದಿಗೆ ಸಕ್ರಿಯವಾಗಿ ಸಂಪರ್ಕದಲ್ಲಿರಲು ಮತ್ತೆ ಟ್ವಿಟರ್‌ಗೆ ಮರಳಿದ್ದಾರೆ. |
![]() | ಸಮಂತಾ ಅಭಿನಯದ 'ಶಾಕುಂತಲಂ', ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್; ವಿಶ್ವದಾದ್ಯಂತ ರಿಲೀಸ್!ನಟಿ ಸಮಂತಾ ರುತ್ ಪ್ರಭು ಅಭಿನಯದ ಬಹುನಿರೀಕ್ಷಿತ 'ಶಾಕುಂತಲಂ' ಸಿನಿಮಾ ವಿಶ್ವದಾದ್ಯಂತ ಫೆಬ್ರವರಿ 17 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. |