social_icon
  • Tag results for Sambhal

ಉತ್ತರ ಪ್ರದೇಶದಲ್ಲಿ ಕೋಲ್ಡ್ ಸ್ಟೋರೇಜ್ ಕುಸಿದು 14 ಮಂದಿ ಸಾವು; ಉತ್ತರಾಖಂಡದಲ್ಲಿ ಇಬ್ಬರು ಮಾಲೀಕರ ಬಂಧನ

ಸಂಭಾಲ್‌ನ ಕೋಲ್ಡ್ ಸ್ಟೋರೇಜ್‌ನ ಕಟ್ಟಡದ ಛಾವಣಿ ಕುಸಿದು 14 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಸಂಬಂಧ ಇಬ್ಬರು ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

published on : 18th March 2023

ಉತ್ತರ ಪ್ರದೇಶದಲ್ಲಿ ಕೋಲ್ಡ್ ಸ್ಟೋರೇಜ್ ಕುಸಿತ: 11 ಸಾವು, 21 ಜನರ ರಕ್ಷಣೆ

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಕೋಲ್ಡ್ ಸ್ಟೋರೇಜ್ ಕುಸಿದು ಬಿದ್ದು ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿದ್ದು, ಅವಶೇಷಗಳಡಿಯಿಂದ 21 ಜನರನ್ನು ರಕ್ಷಿಸಲಾಗಿದೆ.

published on : 18th March 2023

ಕುಸಿದು ಬಿದ್ದ ಕೋಲ್ಡ್ ಸ್ಟೋರೇಜ್; 20ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ

ಸಂಭಾಲ್ ಜಿಲ್ಲೆಯಲ್ಲಿ ಗುರುವಾರ ಕೋಲ್ಡ್ ಸ್ಟೋರೇಜ್ ಕುಸಿದು ಬಿದ್ದಿದ್ದು, 20ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ಈ ಘಟನೆಯು ಚಂದೌಸಿಯ ಮಾವಾಯಿ ಗ್ರಾಮದ ಕೋಲ್ಡ್ ಸ್ಟೋರೇಜ್‌ನಲ್ಲಿ ನಡೆದಿದೆ.

published on : 16th March 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9