- Tag results for Sameer Wankhede.
![]() | ಲಂಚ ಪ್ರಕರಣ: 2ನೇ ದಿನವೂ ಸಮೀರ್ ವಾಂಖೆಡೆಗೆ 5 ಗಂಟೆಗೂ ಹೆಚ್ಚು ಕಾಲ ಸಿಬಿಐ ವಿಚಾರಣೆಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಬಿಡುಗಡೆ 25 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ, ಮುಂಬೈ ಎನ್‌ಸಿಬಿ ಮಾಜಿ ಮುಖ್ಯಸ್ಥ ಸಮೀರ್... |
![]() | ಆರ್ಯನ್ ಖಾನ್ ಬಂಧನ ಪ್ರಕರಣ: ಸಮೀರ್ ವಾಂಖೆಡೆ ಬಳಿ 22 ಲಕ್ಷ ರೂ ಮೌಲ್ಯದ ರೋಲೆಕ್ಸ್ ವಾಚ್, 4 ದುಬಾರಿ ಫ್ಲಾಟ್ ಗಳು ಪತ್ತೆ!ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಿರುವ ಮಾಜಿ ಎನ್ ಸಿಬಿ ಅಧಿಕಾರಿ ಬಗ್ಗೆ ದಿನದಿಂದ ದಿನಕ್ಕೆ ಹೊಸ ಹೊಸ ಮಾಹಿತಿಗಳು ಹೊರಬೀಳುತ್ತಿವೆ. |
![]() | ಲಂಚ ಪ್ರಕರಣ: ಸಿಬಿಐ ವಿಚಾರಣೆಗೆ ಸಮೀರ್ ವಾಂಖೆಡೆ ಗೈರುನಾರ್ಕೊಟಿಕ್ಸ್ ನಿಯಂತ್ರಣ ವಿಭಾಗದ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಸಿಬಿಐ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. |
![]() | 'ದೇಶಭಕ್ತ ಎಂಬ ಕಾರಣಕ್ಕೆ ಶಿಕ್ಷೆಯಾಗುತ್ತಿದೆ', ಆರ್ಯನ್ ಖಾನ್ ಪ್ರಕರಣದಲ್ಲಿ ನಾನು 'ನಿರಪರಾಧಿ': ಸಮೀರ್ ವಾಂಖೆಡೆಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನದ ಪ್ರಕರಣದಲ್ಲಿ ನಾನು ನಿರಪರಾಧಿ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಮುಖ್ಯಸ್ಥರಾಗಿದ್ದ ಐಆರ್‌ಎಸ್ ಅಧಿಕಾರಿ ಸಮೀರ್ ವಾಂಖೆಡೆ ಹೇಳಿದ್ದು ನಾನು 'ದೇಶಭಕ್ತನಾಗಿದ್ದಕ್ಕಾಗಿ ಶಿಕ್ಷೆಯಾಗುತ್ತಿದೆ' ಎಂದು ಹೇಳಿದರು. |
![]() | ಶಾರುಖ್ ಪುತ್ರನನ್ನು ಬಂಧಿಸಿದ್ದ ಸಮೀರ್ ವಾಂಖೆಡೆ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಿದ ಸಿಬಿಐ!ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ(ಎನ್‌ಸಿಬಿ) ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ. |