- Tag results for Sampada Hulivana
![]() | ಕ್ಲೈಮ್ಯಾಕ್ಸ್ ಇಷ್ಟ ಆಯ್ತು, ಹಾಗಾಗಿ 'ಬೆಂಕಿ' ತಂಡ ಸೇರಿಕೊಂಡೆ: ನಟ ಅನೀಶ್ಪೊಲೀಸ್ ಕ್ವಾರ್ಟಸ್, ನಮ್ ಏರಿಯಾಲ್ ಒಂದು ದಿನ, ಅಕಿರಾ ಮತ್ತು ರಾಮಾರ್ಜುನ ಸಿನಿಮಾಗಳ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಗುರುತಿಸಿಕೊಂಡಿರುವ ನಟ ಅನೀಶ್, ತನ್ನ ವೃತ್ತಿ ಜೀವನದಲ್ಲಿ ವಿಭಿನ್ನ ಪ್ರಕಾರದ ಸಿನಿಮಾಗಳಲ್ಲಿ ನಟಿಸಬೇಕು ಎಂದುಕೊಳ್ಳುತ್ತಿದ್ದಾಗಲೇ, ಅವರ ಮುಂದಿನ ಸಿನಿಮಾ ಬೆಂಕಿ, ಅವರನ್ನು ಆ ಹಾದಿಯಲ್ಲಿ ಕರೆದೊಯ್ಯುತ್ತಿದೆ. |
![]() | ನಾಯಕ ನಟ ಅನೀಶ್ ಮುಂದಿನ ಪ್ರಾಜೆಕ್ಟ್ 'ಬೆಂಕಿ': ಅಣ್ಣ- ತಂಗಿ ಸೆಂಟಿಮೆಂಟ್ ಮತ್ತು ಕಾಮಿಡಿ ಹಾರರ್ ಈ ಸಿನಿಮಾದ ವಿಶೇಷಬೆಂಕಿ ಸಿನಿಮಾವನ್ನು ಕನ್ನಡದ ನಿರ್ದೇಶಕ ಎ.ಆರ್.ಬಾಬು ಅವರ ಪುತ್ರ ಶಾನ್ ಅವರು ನಿರ್ದೇಶಿಸುತ್ತಿದ್ದಾರೆ. ಬೆಂಕಿ ಸಿನಿಮಾವನ್ನು ಅನೀಶ್ ಅವರೇ ನಿರ್ಮಾಣ ಮಾಡುತ್ತಿದ್ದಾರೆ ಎನ್ನುವುದು ವಿಶೇಷ. |
![]() | 'ರೈಡರ್' ಜೊತೆ ಅದೃಷ್ಟ ಪರೀಕ್ಷೆಗೆ 'ಮಿಥುನ ರಾಶಿ' ನಟಿ ಸಂಪದ ಹುಲಿವಾನ ಮುಂದುಕಿರುತೆರೆಯಲ್ಲಿ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಸಂಪದ ಹುಲಿವಾನ ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಅದೃಷ್ಟ ಪರೀಕ್ಷೆ ಮುಂದಾಗಿದ್ದಾರೆ. |