- Tag results for Samrat Prithviraj
![]() | ನನ್ನ ಸಿನಿಮಾಗಳು ಸೋತಿರುವುದಕ್ಕೆ ನಾನೇ ಕಾರಣ: ಸಿನಿಮಾಗಳ ಸರಣಿ ಫೇಲ್ಯೂರ್ ಬಗ್ಗೆ ಅಕ್ಷಯ್ ಕುಮಾರ್ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟನೆಯ ಇತ್ತೀಚಿನ ಬಚ್ಚನ್ ಪಾಂಡೆ, ಸಾಮ್ರಾಟ್ ಪೃಥ್ವಿರಾಜ್ ಮತ್ತು ರಕ್ಷಾ ಬಂಧನ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಇದೀಗ ಅಕ್ಷಯ್ ಕುಮಾರ್, ನನ್ನದೇ ತಪ್ಪು ಎಂದಿದ್ದಾರೆ. |
![]() | ಅಕ್ಷಯ್ ಕುಮಾರ್ ನಟನೆಯ 'ಸಾಮ್ರಾಟ್ ಪೃಥ್ವಿರಾಜ್': ಬಿಜೆಪಿ ಆಡಳಿತವಿರುವ ಉ.ಪ್ರ, ಮ.ಪ್ರ, ಉತ್ತರಾಖಂಡಗಳಲ್ಲಿ ತೆರಿಗೆ ವಿನಾಯಿತಿಬಿಜೆಪಿ ಆಡಳಿತದ ರಾಜ್ಯಗಳಾದ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಗಳಲ್ಲಿ ಅಕ್ಷಯ್ ಕುಮಾರ್ ಅಭಿನಯದ 'ಸಾಮ್ರಾಟ್ ಪೃಥ್ವಿರಾಜ್' ಚಿತ್ರಕ್ಕೆ ತೆರಿಗೆ ಮುಕ್ತ ಎಂದು ಘೋಷಿಸಲಾಗಿದೆ. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲಕ್ನೋದಲ್ಲಿ ಚಿತ್ರದ ವಿಶೇಷ ಪ್ರದರ್ಶನದ ನಂತರ ತಮ್ಮ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದರು. |
![]() | ಉತ್ತರ ಪ್ರದೇಶದಲ್ಲಿ 'ಸಾಮ್ರಾಟ್ ಪೃಥ್ವಿರಾಜ್' ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಯೋಗಿ ಆದಿತ್ಯನಾಥ್ಉತ್ತರ ಪ್ರದೇಶದಲ್ಲಿ ಅಕ್ಷಯ್ ಕುಮಾರ್ ಅಭಿನಯದ 'ಸಾಮ್ರಾಟ್ ಪೃಥ್ವಿರಾಜ್' ಚಿತ್ರಕ್ಕೆ ತೆರಿಗೆ ಮುಕ್ತಗೊಳಿಸಲಾಗಿದೆ. ಐತಿಹಾಸಿಕ ಆಧಾರಿತ ಚಿತ್ರವನ್ನು ತನ್ನ ಸಂಪುಟ ಸಹೋದ್ಯೋಗಿಗಳೊಂದಿಗೆ ಇಂದು ವೀಕ್ಷಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ಮುಕ್ತಗೊಳಿಸುವುದಾಗಿ ಘೋಷಿಸಿದರು. |