- Tag results for Samyukta Kisan Morcha
![]() | ಕೃಷಿ ಕಾಯ್ದೆ ರದ್ದು: ಪ್ರತಿಭಟನೆ ಹಿಂಪಡೆದ ರೈತರು, ಡಿಸೆಂಬರ್ 11 ರಂದು ದೆಹಲಿ ಗಡಿಯಿಂದ ನಿರ್ಗಮನತಮ್ಮ ಬೇಡಿಕೆಯಂತೆ ಪರಿಷ್ಕೃತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಗುರುವಾರ ಹಸ್ತಾಂತರಿಸಿದ ನಂತರ ರೈತ ಸಂಘಟನೆಗಳು ದೆಹಲಿ ಗಡಿಯಲ್ಲಿ ಕಳೆದ ಒಂದು ವರ್ಷದಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಗುತ್ತಿದೆ |
![]() | ರೈತರ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದೇವೆ ಮುಂದೇನು ಎನ್ನುವುದನ್ನು ಬುಧವಾರ ಸಭೆ ನಂತರ ನಿಶ್ಚಯಸರ್ಕಾರ ಈ ಹಿಂದೆ ಎಂ ಎಸ್ ಪಿ ನಿಗದಿ ಕುರಿತಾಗಿ ತೀರ್ಮಾನ ಕೈಗೊಳ್ಳಲು ಸಮಿತಿ ರಚಿಸುವುದಾಗಿ ತಿಳಿಸಿತ್ತು. ಆದರೆ ರೈತನಾಯಕರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. |
![]() | ಕೃಷಿ ಕಾಯ್ದೆ ಒಂದೇ ಅಲ್ಲ, ನಮ್ಮ ಬೇಡಿಕೆ ಈಡೇರುವತನಕ ರೈತ ಪ್ರತಿಭಟನೆ ನಿಲ್ಲದು: ರಾಕೇಶ್ ಟಿಕಾಯತ್ ಗುಡುಗುವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವುದಾಗಿ ಘೋಷಿಸಿದ್ದರೂ, ಕನಿಷ್ಠ ಬೆಂಬಲ ಬೆಲೆ ಮೇಲಿನ ಕಾನೂನು ಖಾತರಿ ಸೇರಿದಂತೆ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೆ ರೈತ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಪುನರುಚ್ಚರಿಸಿದ್ದಾರೆ. |
![]() | ಕೇಂದ್ರ ಸಚಿವ ಸಂಪುಟದಿಂದ ಅಜಯ್ ಮಿಶ್ರಾ ವಜಾಗೊಳಿಸಿ: ರಾಷ್ಟ್ರಪತಿಗೆ ಸಂಯುಕ್ತ ಕಿಸಾನ್ ಮೋರ್ಚಾ ಪತ್ರಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಅವರನ್ನು ಕೇಂದ್ರ ಸಂಪುಟದಲ್ಲಿ ವಜಾಗೊಳಿಸಬೇಕು ಮತ್ತು ಪ್ರಕರಣದ ತನಿಖೆಗೆ... |
![]() | ಭಾರತ್ ಬಂದ್: ಪ್ರತಿಭಟನೆ ವೇಳೆ ಮೂವರು ರೈತರ ಸಾವುಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ಇಂದು ನಡೆದ ಭಾರತ್ ಬಂದ್ ಆಚರಣೆ ವೇಳೆ ಪ್ರತಿಭಟನಾ ನಿರತ ಮೂವರು ರೈತರು ಸಾವನ್ಮಪ್ಪಿದ್ದಾರೆ ಎಂದು ತಿಳಿದುಬಂದಿದೆ. |
![]() | ರೈತರ 'ಮಹಾಪಂಚಾಯತ್' ತಡೆಯಲು ಬಂದರೆ ಬಲವಂತವಾಗಿ ನುಗ್ಗುವೆವು: ಕಿಸಾನ್ ಮೋರ್ಚಾ ಮುಖಂಡ ರಾಕೇಶ್ ಟಿಕಾಯಿತ್ ಗುಡುಗುಮುಂಬರಲಿರುವ ಚುನಾವಣಾ ಸಮಯದಲ್ಲಿ ಕೇಂದ್ರ ವಿರುದ್ಧ ಜನರನ್ನು ಒಗ್ಗಟ್ಟಾಗಿಸಲು ರೈತರ ಮಹಾಪಂಚಾಯತ್ ಕಾರ್ಯಕ್ರಮವನ್ನು ಬಳಸಿಕೊಳ್ಳುವುದಾಗಿ ರಾಕೇಶ್ ಟಿಕಾಯಿತ್ ತಿಳಿಸಿದ್ದಾರೆ. |
![]() | ದೇಶದಾದ್ಯಂತ ಇಂದು ರೈತರಿಂದ 4 ತಾಸು ರೈಲು ರೋಕೋ ಚಳವಳಿ: ಶಾಂತಿಯುತ ಪ್ರತಿಭಟನೆಗೆ ಕಿಸಾನ್ ಮೋರ್ಚಾ ಮನವಿಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ರದ್ದುಪಡಿಸುವಂತೆ ಆಗ್ರಹಿಸಿ ಕಳೆದ 3 ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಗುರುವಾರ ದೇಶದಾದ್ಯಂತ 4 ತಾಸುಗಳ ರೈಲು ರೋಕೋ ಚಳವಳಿಗೆ ಕರೆ ನೀಡಿದ್ದಾರೆ. |
![]() | ದೆಹಲಿ ಪೊಲೀಸ್ ನೋಟಿಸ್ ಗೆ ಭಯ ಪಡುವುದಿಲ್ಲ, ಪ್ರತಿಭಟನೆ ಅಂತ್ಯಗೊಳಿಸಲು ಸರ್ಕಾರದ ಯತ್ನ: ಸಂಯುಕ್ತ ಕಿಸಾನ್ ಮೋರ್ಚಾಪ್ರತಿಭಟನೆಗಳನ್ನು ಅಂತ್ಯಗೊಳಿಸುವಂತೆ ರೈತ ಸಂಘಟನೆಗಳಿಗೆ ಸರ್ಕಾರ ಎಚ್ಚರಿಕೆ ನೀಡಿರುವಂತೆಯೇ ಇತ್ತ ದೆಹಲಿ ಪೊಲೀಸರು ನೀಡಿರುವ ನೋಟಿಸ್ ಗೆ ನಾವು ಹೆದರುವುದಿಲ್ಲ. ನಮ್ಮ ಪ್ರತಿಭಟನೆ ಅಂತ್ಯಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ. |
![]() | ಟ್ರ್ಯಾಕ್ಟರ್ ಪರೇಡ್: ಸಮಾಜ ಘಾತುಕ ಶಕ್ತಿಗಳು ಶಾಂತಿಯುತ ಹೋರಾಟದಲ್ಲಿ ನುಸುಳಿವೆ- ಸಂಯುಕ್ತ ಕಿಸಾನ್ ಮೋರ್ಚಾಟ್ರ್ಯಾಕ್ಟರ್ ಪರೇಡ್ ವೇಳೆ ಸಂಭವಿಸಿದ ಹಿಂಸಾಚಾರದ ಬಗ್ಗೆ ರೈತರ ಗುಂಪೊಂದು ಟೀಕಿಸುತ್ತಿರುವ ನಡುವೆ, ಸಮಾಜ ಘಾತುಕ ಶಕ್ತಿಗಳು ಶಾಂತಿಯುತ ಹೋರಾಟದಲ್ಲಿ ನುಸುಳಿವೆ ಎಂದು ಪ್ರತಿಭಟನಾನಿರತ ರೈತ ಮುಖಂಡರು ಆರೋಪಿಸಿದ್ದಾರೆ. |
![]() | "ಪ್ರತಿಭಟನೆ ಶಾಂತವಾಗಿಯೇ ಇತ್ತು, ಹಿಂಸಾಚಾರಕ್ಕೂ ನಮಗೂ ಸಂಬಂಧವಿಲ್ಲ; ಸಮಾಜಘಾತುಕರು ಒಳನುಸುಳಿದರು"ದೆಹಲಿಯಲ್ಲಿ ರೈತರು ಆಯೋಜಿಸಿದ್ದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ್ದು, ರಾಷ್ಟ್ರ ರಾಜಧಾನಿ ಪ್ರಕ್ಷುಬ್ಧಗೊಂಡಿದೆ. |