• Tag results for Sand policy

ಮುಂದಿನ 15 ದಿನಗಳಲ್ಲಿ ಹೊಸಮರಳು ನೀತಿ ಜಾರಿ: ಮುರುಗೇಶ್ ನಿರಾಣಿ

ಹೊಸ ಮರಳು ನೀತಿ ಹಾಗೂ ಗಣಿ ನೀತಿಯು ಇನ್ನು 15 ದಿನದೊಳಗೆ ಜಾರಿಗೆ ಬರಲಿದೆ ಎಂದು  ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ಮುರುಗೇಶ ಆರ್.ನಿರಾಣಿ ತಿಳಿಸಿದ್ದಾರೆ.

published on : 24th May 2021

ರಾಜ್ಯದಲ್ಲಿ ಶೀಘ್ರ ಉಚಿತ ಮರಳು ನೀತಿ ಜಾರಿ: ಮುರುಗೇಶ್ ನಿರಾಣಿ

ರಾಜ್ಯದಲ್ಲಿ ಕಡುಬಡವರಿಗೂ ಅನುಕೂಲವಾಗುವಂತೆ ಉಚಿತ ಮರಳು ನೀತಿಯನ್ನು ಜಾರಿಗೆತರುವುದಾಗಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ವಿಧಾನಸಭೆಗೆ ಶುಕ್ರವಾರ ತಿಳಿಸಿದರು.

published on : 19th March 2021

ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಉಚಿತ ಮರಳು; ಶೀಘ್ರವೇ ಹೊಸ ಮರಳು ನೀತಿ ಜಾರಿ: ನಿರಾಣಿ

ರಾಜ್ಯದಲ್ಲಿ ಎಲ್ಲರಿಗೂ ಸುಲಭವಾಗಿ ಮರಳು ಸಿಗುವಂತಾಗಲು ಹೊಸ ಮರಳು ನೀತಿಯನ್ನು ಶೀಘ್ರದಲ್ಲೇ ಜಾರಿಗೆ ತರುವುದಾಗಿ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

published on : 11th February 2021

ಕರಾವಳಿ ಕರ್ನಾಟಕ ಭಾಗಕ್ಕೆ ಸದ್ಯದಲ್ಲಿಯೇ ಪ್ರತ್ಯೇಕ ಮರಳು ನೀತಿ ಜಾರಿ: ಸಚಿವ ಮುರುಗೇಶ್ ನಿರಾಣಿ 

ರಾಜ್ಯ ಸರ್ಕಾರ ಸದ್ಯದಲ್ಲಿಯೇ ಪ್ರತ್ಯೇಕ ಮರಳು ನೀತಿಯನ್ನು ಕರಾವಳಿ ಕರ್ನಾಟಕ ಭಾಗಕ್ಕೆ ಘೋಷಿಸಲಿದೆ ಎಂದು ಗಣಿ ಮತ್ತು ಭೂಗರ್ಭ ಇಲಾಖೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

published on : 30th January 2021

ಕರ್ನಾಟಕದಲ್ಲಿ ಸದ್ಯದಲ್ಲಿಯೇ ಮರಳು ನೀತಿ ಜಾರಿ: ಗಣಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ 

ಹೊಸ ಮರಳು ನೀತಿಯನ್ನು ಜಾರಿಗೆ ತರುವ ಯೋಜನೆಯಲ್ಲಿ ಸರ್ಕಾರವಿದ್ದು, ರಾಜ್ಯದಲ್ಲಿ ಸದ್ಯದಲ್ಲಿಯೇ ಜಾರಿಗೆ ತರಲಾಗುವುದು ಎಂದು ಗಣಿ ಮತ್ತು ಭೂಗರ್ಭ ಇಲಾಖೆ ಸಚಿವ ಸಿ ಸಿ ಪಾಟೀಲ್ ತಿಳಿಸಿದ್ದಾರೆ.

published on : 30th December 2020

ರಾಶಿ ಭವಿಷ್ಯ