• Tag results for Sandalwood

ಪವರ್ ಸ್ಟಾರ್ ಪುನೀತ್ ಅಗಲುವಿಕೆ ನೋವಲ್ಲಿ ಚಿತ್ರೀಕರಣ ಮುಗಿಸಿದ 'ಜೇಮ್ಸ್' ತಂಡ: ವಿಶೇಷ ಪಾತ್ರದಲ್ಲಿ ಶಿವಣ್ಣ, ರಾಘಣ್ಣ!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ ಬಹುನಿರೀಕ್ಷಿತ ಚಿತ್ರ ಜೇಮ್ಸ್ (James). ಅವರು ನಿಧನ ಹೊಂದುವ ಸಂದರ್ಭದಲ್ಲಿ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದು ಕೊನೆಯ ಹಂತ ತಲುಪಿತ್ತು. ಇದು ಪುನೀತ್ ಅಭಿನಯದ ಕೊನೆಯ ಚಿತ್ರ ಕೂಡ ಹೌದು.

published on : 22nd January 2022

19.20.21 ಚಿತ್ರ ಮಾನವ ಹಕ್ಕುಗಳ ಉಲ್ಲಂಘನೆಯ ಮೇಲೆ ಕೇಂದ್ರೀಕರಿಸಿದೆ: ನಿರ್ದೇಶಕ ಮನ್ಸೋರೆ

ಈ ಹಿಂದೆ ಹರಿವು, ನಾತಿಚರಾಮಿ ಮತ್ತು ಆಕ್ಟ್ 1978 ಚಿತ್ರಗಳನ್ನು ಮಾಡಿದ್ದ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನ್ಸೋರೆ ಅವರು ತಮ್ಮ ಮುಂದಿನ ಚಿತ್ರಕ್ಕಾಗಿ ಭರದ ಸಿದ್ಧತೆ ನಡೆಸಿದ್ದಾರೆ.

published on : 20th January 2022

ಸ್ಯಾಂಡಲ್ ವುಡ್ ನಿರ್ದೇಶಕ ಪ್ರದೀಪ್ ರಾಜ್ ಕೊರೋನಾಗೆ ಬಲಿ

ಕನ್ನಡ ಚಿತ್ರರಂಗದ ನಿರ್ದೇಶಕ ಪ್ರದೀಪ್ ರಾಜ್ ಇಂದು ಗುರುವಾರ ಕೊರೋನಾ ಸೋಂಕಿನಿಂದ ನಿಧನರಾಗಿದ್ದಾರ. ಅವರಿಗೆ 46 ವರ್ಷ ವಯಸ್ಸಾಗಿತ್ತು.ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

published on : 20th January 2022

ಸ್ಯಾಂಡಲ್ ವುಡ್ 'ಸ್ವೀಟಿ' ರಾಧಿಕಾ ಕುಮಾರಸ್ವಾಮಿ ಡ್ಯಾನ್ಸ್ ವಿಡಿಯೋ ವೈರಲ್!

ಸ್ಯಾಂಡಲ್ ವುಡ್ 'ಸ್ವೀಟಿ' ಎಂದೇ ಖ್ಯಾತರಾದ ರಾಧಿಕಾ ಕುಮಾರಸ್ವಾಮಿ ಅವರ ಡ್ಯಾನ್ಸ್ ವಿಡಿಯೋವೊಂದು ನೆಟ್ಟಿಗರ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಹಿಂದಿ ಹಾಡೊಂದಕ್ಕೆ ಮಸ್ತು ಸ್ಟೆಪ್ ಹಾಕಿದ್ದಾರೆ. 

published on : 18th January 2022

ಪ್ರಜ್ವಲ್ ದೇವರಾಜ್ ರ 'ಗಣ' ಚಿತ್ರಕ್ಕೆ 'ಶಿವಲಿಂಗ' ಬೇಡಗಿ ವೇದಿಕಾ ನಾಯಕಿ

ನಟ ಪ್ರಜ್ವಲ್ ದೇವರಾಜ್ ಅಭಿನಯದ ಗಣ ಚಿತ್ರದ ನಾಯಕಿ ಪಾತ್ರಕ್ಕೆ ಶಿವಲಿಂಗ, ಸಂಗಮ ಖ್ಯಾತಿಯ ನಟಿ ವೇದಿಕಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

published on : 12th January 2022

ನಾಯಕ ನಟ ಅನೀಶ್ ಮುಂದಿನ ಪ್ರಾಜೆಕ್ಟ್ 'ಬೆಂಕಿ': ಅಣ್ಣ- ತಂಗಿ ಸೆಂಟಿಮೆಂಟ್ ಮತ್ತು ಕಾಮಿಡಿ ಹಾರರ್ ಈ ಸಿನಿಮಾದ ವಿಶೇಷ

ಬೆಂಕಿ ಸಿನಿಮಾವನ್ನು ಕನ್ನಡದ ನಿರ್ದೇಶಕ ಎ.ಆರ್.ಬಾಬು ಅವರ ಪುತ್ರ ಶಾನ್ ಅವರು ನಿರ್ದೇಶಿಸುತ್ತಿದ್ದಾರೆ. ಬೆಂಕಿ ಸಿನಿಮಾವನ್ನು ಅನೀಶ್ ಅವರೇ ನಿರ್ಮಾಣ ಮಾಡುತ್ತಿದ್ದಾರೆ ಎನ್ನುವುದು ವಿಶೇಷ. 

published on : 12th January 2022

ಪವರ್ ಸ್ಟಾರ್ ಪುನೀತ್ ಸ್ಫೂರ್ತಿ: ಬಣ್ಣದ ಲೋಕಕ್ಕೆ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಎಂಟ್ರಿ!

ಕರ್ನಾಟಕದ ಮಾಜಿ ಸಚಿವ ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಸದ್ಯದಲ್ಲೇ ನಾಯಕನಟನಾಗಿ ಚಿತ್ರರಂಗಕ್ಕೆ ಪರಿಚಯವಾಗಲಿದ್ದಾರೆ.

published on : 7th January 2022

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಂಜನಾ ಗಲ್ರಾನಿ!

ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಗುಡ್ ನ್ಯೂಸ್ ನೀಡಿದ್ದಾರೆ. 

published on : 3rd January 2022

ಸಿನಿಮಾಸ್ಕೋಪ್ 2022: ಆಶಾದಾಯಕ ವರ್ಷದ ನಿರೀಕ್ಷೆಯಲ್ಲಿ ಸ್ಯಾಂಡಲ್ ವುಡ್!

2021ರಲ್ಲಿ ಕೆಲವೊಂದು ಚಿತ್ರಗಳು ಬಿಡುಗಡೆಯಾಗುವುದರೊಂದಿಗೆ ಕೊರೋನಾದಿಂದ ಬಳಲಿದ್ದ ಕನ್ನಡ ಚಿತ್ರರಂಗಕ್ಕೆ ಸ್ಪಲ್ಪ ನಿರಾಳತೆ ಮೂಡಿಸಿದ್ದವು.

published on : 3rd January 2022

'ಗಜಾನನ and ಗ್ಯಾಂಗ್' ಫೆ.4ಕ್ಕೆ ಬೆಳ್ಳಿತೆರೆಗೆ ಎಂಟ್ರಿ‌: ಗ್ಯಾಂಗ್ ನಲ್ಲಿ ಬಿಗ್ ಬಾಸ್ ಖ್ಯಾತಿಯ ರಘು, ಬ್ರೋ ಗೌಡ 

ಸಿನಿಮಾದಲ್ಲಿ ನಾಯಕ ಶ್ರೀ ಮಹಾದೇವ್ ಎರಡು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಗಜ ಎಂಬ ಪಾತ್ರದಲ್ಲಿ ಶ್ರೀ ನಟಿಸಿದರೆ, ನಾಯಕಿ ಅದಿತಿ ಪ್ರಭುದೇವ ಮಿಡಲ್ ಕ್ಲಾಸ್ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ.

published on : 30th December 2021

ಬೆಂಗಳೂರು: ನೈಟ್ ಕರ್ಫ್ಯೂ ವೇಳೆ ಎಂಜಿ ರಸ್ತೆಯಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಕಿರಿಕ್!

ರಾಜ್ಯದಲ್ಲಿ ಕೋವಿಡ್ ಪ್ರಕರಣ ಮತ್ತು ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯಿಂದ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಇನ್ನು 10 ಗಂಟೆ ಬಳಿಕವೂ ಎಂಜಿ ರಸ್ತೆಯಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಓಡಾಡುತ್ತಿದ್ದು ಇದನ್ನು ಪ್ರಶ್ನಿಸಿದ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. 

published on : 29th December 2021

ನಿರ್ದೇಶಕರು ನನ್ನನ್ನು ವಿಭಿನ್ನ ಪಾತ್ರಗಳಲ್ಲಿ ನೋಡಲು ಇಷ್ಟಪಡುತ್ತಿರುವುದು ಸಂತಸ ನೀಡಿದೆ: ದಿಗಂತ್ 'ಹುಟ್ಟುಹಬ್ಬದ ಶುಭಾಶಯಗಳು'

ನಾಗರಾಜ್ ಬೆತೂರ್ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಕವಿತಾ ಗೌಡ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ಡಿಸೆಂಬರ್ 31ರಂದು ಬಿಡುಗಡೆ ಕಾಣುತ್ತಿದೆ.

published on : 29th December 2021

'ಈ ಕನಸು ನಿಜವಾಗಿದೆ': ನಿಶ್ಚಿತಾರ್ಥ ಖಚಿತಪಡಿಸಿದ ನಟಿ ಅದಿತಿ ಪ್ರಭುದೇವ

ಕನ್ನಡ ಚಿತ್ರರಂಗದ ಖ್ಯಾತ ನಾಯಕ ನಟಿ ಅದಿತಿ ಪ್ರಭುದೇವ ಅವರು ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

published on : 28th December 2021

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕೆ ವಿ ರಾಜು ನಿಧನ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ಅವರು ಶುಕ್ರವಾರ ನಿಧನರಾಗಿದ್ದಾರೆ.

published on : 24th December 2021

'ಬಡವ ರಾಸ್ಕಲ್' ಪ್ರಾಮಾಣಿಕ ಪ್ರಯತ್ನವಾಗಿದೆ: ನಟ, ನಿರ್ಮಾಪಕ ಧನಂಜಯ್

ರಂಗಭೂಮಿ ಕಲಾವಿದನಾಗಿ  ಜಯನಗರ 4th ಬ್ಲಾಕ್ ಕಿರುಚಿತ್ರದ ಮೂಲಕ ಮೊದಲ ಬಾರಿಗೆ ಕ್ಯಾಮರಾ ಎದುರಿಸಿದ ಧನಂಜಯ್, ಡೈರೆಕ್ಟರ್ ಸ್ಪೆಷಲ್ ಚಿತ್ರದೊಂದಿಗೆ ಬೆಳ್ಳಿ ತೆರೆ ಪ್ರವೇಶದೊಂದಿಗೆ  ಸ್ಯಾಂಡಲ್ ವುಡ್ ನಲ್ಲಿ ತನ್ನದೇ ಆದ ಸ್ಥಾನ ಪಡೆದಿದ್ದು, ಬಹುಮುಖ ಪ್ರತಿಭೆಯ ಹೀರೋ ಆಗಿ ಮಿಂಚುತ್ತಿದ್ದಾರೆ. 

published on : 23rd December 2021
1 2 3 4 5 6 > 

ರಾಶಿ ಭವಿಷ್ಯ