• Tag results for Sandalwood

ಪಾಪಾ ಪಾಂಡು ನಟ ಸೌರಭ್ ಕುಲಕರ್ಣಿ ನಿರ್ದೇಶನದಲ್ಲಿ 'ಸಿರಿ ಲಂಬೋದರ ವಿವಾಹ' ಸಿನಿಮಾ

ಪಾಪಾ ಪಾಂಡು ಖ್ಯಾತಿಯ ನಟ, ನಿರೂಪಕ ಸೌರಭ್ ಕುಲಕರ್ಣಿ ಮೊದಲ ಬಾರಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಿರಿ ಲಂಬೋದರ ವಿವಾಹ (ಎಸ್ ಎಲ್ ವಿ) ಎನ್ನುವ ಸಿನಿಮಾವನ್ನು ಅವರು ನಿರ್ದೇಶಿಸುತ್ತಿದ್ದಾರೆ. ಸೌರಭ್ ಅವರು ಕನ್ನಡದ ಹೆಸರಾಂತ ನಿರೂಪಕ ದಿ.ಸಂಜೀವ್ ಕುಲಕರ್ಣಿ ಅವರ ಪುತ್ರ.

published on : 16th September 2021

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಹೊಸ ಸಿನಿಮಾ ಪೋಸ್ಟರ್ ಆನ್ ಲೈನಲ್ಲಿ ಲೀಕ್

ವಿಭಿನ್ನ, ವಿಕ್ಷಿಪ್ತ ಸ್ಕ್ರಿಪ್ಟ್ ಹೆಣೆಯುವುದಕ್ಕೆ ಹೆ‍ಸರಾದ ಉಪೇಂದ್ರ ಅವರ ಹೊಸ ಪೋಸ್ಟರ್ ನಲ್ಲಿ ದೊಡ್ಡ ನಾಮದ ಚಿತ್ರವಿದೆ. ಅಲ್ಲದೆ ಕಥೆ- ಚಿತ್ರಕತೆ- ಸಂಭಾಷಣೆ- ನಿರ್ದೇಶನ ಉಪೇಂದ್ರ ಎಂದು ಬರೆಯಲಾಗಿದೆ. 

published on : 16th September 2021

ಕಲಬುರಗಿಯಲ್ಲಿ ನಡೆದ ನೈಜ ಘಟನೆಯನ್ನಾಧರಿಸಿದ ಹಳ್ಳಿ ಸೊಗಡಿನ ಸಿನಿಮಾ 'ಕುಂತಿ ಪುತ್ರ'

ತೆಲುಗಿನ ಹಲವಾರು ಚಲನಚಿತ್ರಗಳಿಗೆ ಕೆಲಸ ಮಾಡಿದ ನಿರ್ದೇಶಕ-ನಿರ್ಮಾಪಕರು ಸೇರಿಕೊಂಡು ಕನ್ನಡ ಭಾಷೆಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿರುವುದು ವಿಶೇಷ. 

published on : 15th September 2021

'ನಾನು ಅವನಲ್ಲ ಅವಳು' ಚಿತ್ರ ನೋಡಿಲ್ಲ: ಸಿದ್ದರಾಮಯ್ಯ; ದಿ. ಸಂಚಾರಿ ವಿಜಯ್ ರನ್ನು ಕಡೆಗಣಿಸಲಾಯಿತೇ?: ಸಚಿವ ಮಾಧುಸ್ವಾಮಿ

ಅತ್ಯಂತ ಚಿಕ್ಕವಯಸ್ಸಿನಲ್ಲೇ ನಮ್ಮನ್ನು ಅಗಲಿದ ನಟ ಸಂಚಾರಿ ವಿಜಯ್ ನನಗೆ ಬಹಳ ಬೇಕಾಗಿದ್ದ ಹುಡುಗ. ಪರಿಶ್ರಮದಿಂದ ನಟನಾಗಿ ಹೆಸರು ಗಳಿಸಿದ್ದರು ಎಂದು ಸಚಿವ ಮಾಧುಸ್ವಾಮಿ ಶ್ಲಾಘಿಸಿದ್ದಾರೆ.

published on : 14th September 2021

ಹಾಸ್ಯನಟ ರಾಜು ತಾಳಿಕೋಟೆ ವಿರುದ್ಧ ಸೋದರ ಅಳಿಯನ ಪತ್ನಿ ಮೇಲೆ ಹಲ್ಲೆ, ಬಲವಂತವಾಗಿ ವಿಷ ಕುಡಿಸಿದ ಆರೋಪ!

ತಮ್ಮ ಸೋದರ ಅಳಿಯನ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸ್ಯಾಂಡಲ್ ವುಡ್ ಹಾಸ್ಯನಟ ರಾಜು ತಾಳಿಕೋಟೆ ವಿರುದ್ಧ ಆರೋಪ ಕೇಳಿಬಂದಿದೆ.

published on : 14th September 2021

ಸ್ಯಾಂಡಲ್ ವುಡ್ ನ ಯುವ ಸಂಭಾಷಣೆಕಾರ ಗುರು ಕಶ್ಯಪ್ ನಿಧನ; ಕಲಾವಿದರ ಕಂಬನಿ

ಸ್ಯಾಂಡಲ್ ವುಡ್ ನ ಮತ್ತೊಬ್ಬ ಜನಪ್ರಿಯ ಸಂಭಾಷಣೆ ಬರಹಗಾರ ಗುರು ಕಶ್ಯಪ್ ನಿಧನರಾಗಿದ್ದಾರೆ. ಹೃದಯಾಘಾತದಿಂದ ಕಳೆದ ರಾತ್ರಿ ಗುರು ಕಶ್ಯಪ್ ಮೃತಪಟ್ಟಿದ್ದಾರೆ.

published on : 14th September 2021

ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ಚಿತ್ರ ನಿರ್ದೇಶನ: ನಟ ಉಪೇಂದ್ರ

ಸಿನಿಮಾ ಚಿತ್ರೀಕರಣ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಕಾರ್ಯನಿರತರಾಗಿರುವ ಸೂಪರ್ ಸ್ಟಾರ್ ಉಪೇಂದ್ರ ಅವರು ಮತ್ತೆ ನಿರ್ದೇಶನಕ್ಕಿಳಿಯಲು ಸಜ್ಜಾಗುತ್ತಿದ್ದಾರೆ.

published on : 13th September 2021

ಅನಿತಾ ಭಟ್ ನಿರ್ಮಾಣದ ' ಸಮುದ್ರಂ' ಟೈಟಲ್ ಬಿಡುಗಡೆಗೊಳಿಸಿದ ನಟ ಶ್ರೀ ಮುರುಳಿ

ಅನಿತಾ ಭಟ್ ಕ್ರಿಯೇಷನ್ಸ್ ಹಾಗೂ ರಾಜಲಕ್ಷ್ಮಿ ಸಿನಿ ಕ್ರಿಯೇಷನ್ಸ್ ನಿರ್ಮಾಣದ 'ಸಮುದ್ರಂ' ಚಿತ್ರದ ಟೈಟಲ್ ನ್ನು ರೋರಿಂಗ್ ಸ್ಟಾರ್  ಶ್ರೀ ಮುರುಳಿ ಗಣೇಶ ಚತುರ್ಥಿ ಶುಭ ದಿನದಂದು ಬಿಡುಗಡೆ ಮಾಡಿ ಶುಭ ಹಾರೈಸಿದರು.

published on : 11th September 2021

ದರ್ಶನ್ ಹೊಸ ಚಿತ್ರದ ಹೆಸರು 'ಕ್ರಾಂತಿ': ಪ್ಯಾನ್ ಇಂಡಿಯಾ ಸಿನಿಮಾಗೆ ಹರಿಕೃಷ್ಣ ನಿರ್ದೇಶನ

ಗಣೇಶ ಚತುರ್ಥಿ ದಿನವಾದ ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೊಸ ಚಿತ್ರದ ಹೆಸರು ಘೋಷಣೆಯಾಗಿದೆ.  ಈ ಚಿತ್ರಕ್ಕೆ ಕ್ರಾಂತಿ ಎಂದು ಹೆಸರು ಇಡಲಾಗಿದೆ. ಇದು ಅವರ 55ನೇ ಸಿನಿಮಾವಾಗಿದ್ದು, ವಿ. ಹರಿಕೃಷ್ಣ ನಿರ್ದೇಶನ ಮಾಡುತ್ತಿದ್ದಾರೆ. 

published on : 10th September 2021

''ಲವ್ ಮಿ or ಹೇಟ್ ಮಿ'' ಚಿತ್ರಕ್ಕೆ ಬೆಂಗಳೂರಿನಲ್ಲಿ ಮುಹೂರ್ತ

ಡಾರ್ಲಿಂಗ್ ಕೃಷ್ಣ,  ರಚಿತಾ ರಾಮ್ ಅಭಿನಯದ "ಲವ್ ಮಿ or ಹೇಟ್ ಮಿ" ಮುಹೂರ್ತ ನೆರವೇರಿದೆ. ಬೆಂಗಳೂರಿನ ದೇವಾಲಯವೊಂದರಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಚಿತ್ರದ ಮೊದಲ ಸನ್ನಿವೇಶಕ್ಕೆ ಮಿಲನ ನಾಗರಾಜ್ ಆರಂಭ ಫಲಕ ತೋರಿದ್ದು,  ದಿನಕರ್ ತೂಗುದೀಪ ಕ್ಯಾಮೆರಾ ಚಾಲನೆ ಮಾಡಿದರು.  

published on : 10th September 2021

ಸ್ಯಾಂಡಲ್ ವುಡ್ ತಾರೆಯರ ಮನೆಯಲ್ಲಿ ಗಣೇಶೋತ್ಸವ ಹೇಗಿರುತ್ತೆ?

ಸ್ಯಾಂಡಲ್ ವುಡ್ ತಾರೆಯರ ಮನೆಯಲ್ಲಿ ಗೌರಿ, ಗಣೇಶ ಹಬ್ಬದ ಸಡಗರ, ಸಂಭ್ರಮ ಮನೆ ಮಾಡಿದೆ. ಹಿರಿಯ ನಟಿ, ರಂಗಕರ್ಮಿ ಪದ್ಮಾವತಿ ರಾವ್ ಸೇರಿದಂತೆ ಹಲವು ತಾರೆಯರು, ಗಣೇಶೋತ್ಸವ ಆಚರಣೆ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

published on : 9th September 2021

ಧೀರನ್ ಅಭಿನಯದ 2ನೇ ಚಿತ್ರ 'ನೈಟ್ ಕರ್ಫ್ಯೂ'ಗೆ ಚಾಲನೆ

ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ ಧೀರನ್ ಅಭಿನಯದ 'ನೈಟ್ ಕರ್ಫ್ಯೂ' ಚಿತ್ರಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

published on : 9th September 2021

ಡ್ರಗ್ಸ್ ಪ್ರಕರಣದಲ್ಲಿ ಯೂರಿನ್, ರಕ್ತ ಪರೀಕ್ಷೆ ಮಾಡಿದರೆ ಸಾಲದು; ಕೂದಲು ಸ್ಯಾಂಪಲ್ ಟೆಸ್ಟ್ ಮಾಡಬೇಕು: ಇಂದ್ರಜಿತ್ ಲಂಕೇಶ್

ಕನ್ನಡ ಚಿತ್ರರಂಗದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಯೂರಿನ್ ಹಾಗೂ ರಕ್ತ ಪರೀಕ್ಷೆ ಮಾಡಿಸಿದರೆ ಸಾಲದು. ಕೂದಲ ಸ್ಯಾಂಪಲ್ ಟೆಸ್ಟ್ ಮಾಡಬೇಕು ಎಂದು ನಿರ್ಮಾಪಕ ಇಂದ್ರಜಿತ್ ಲಂಕೇಶ್ ಆಗ್ರಹಿಸಿದ್ದಾರೆ.

published on : 8th September 2021

ಡ್ರಗ್ಸ್ ಪ್ರಕರಣದ ಚಾರ್ಜ್​ಶೀಟ್​ನಲ್ಲಿ ಅನುಶ್ರೀ ಹೆಸರಿಲ್ಲ, ಕಿಶೋರ್ ಹೇಳಿಕೆಯಲ್ಲಷ್ಟೇ ಇದೆ: ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್

ಚಾರ್ಜ್​ಶೀಟ್​ನಲ್ಲಿ ಅನುಶ್ರೀ ಹೆಸರು ಉಲ್ಲೇಖವಾಗಿಲ್ಲ. ಆದರೆ, ಕಿಶೋರ್ ಅಮನ್​ ಹೇಳಿಕೆಯಲ್ಲಷ್ಟೇ ಅನುಶ್ರೀ ಹೆಸರಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

published on : 8th September 2021

ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಹೆಸರು ಕೈಬಿಟ್ಟಿದ್ದರ ಕುರಿತು ಮಾಹಿತಿ ಪಡೆದುಕೊಳ್ಳುತ್ತೇನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಡ್ರಗ್ಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀಗೆ ಪರವಾಗಿ ಯಾವ ರಾಜಕೀಯ ನಾಯಕರೂ ನಮ್ಮ ಮೇಲೆ ಒತ್ತಡ ತರುತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

published on : 8th September 2021
 < 1 2 34 5 6 7 8 9 > 

ರಾಶಿ ಭವಿಷ್ಯ