• Tag results for Sandalwood

ನಮೋ ಚಿತ್ರದ ಏಳು ಹಾಡುಗಳ ಗುಚ್ಚ ಬಿಡುಗಡೆ

ಹೊಸಬರೆ ಸೇರಿ ಮಾಡಿರುವ ನಮೋ ಚಿತ್ರ ಶೀರ್ಷಿಕೆ ಮೂಲಕವೇ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಇನ್ನು ಚಿತ್ರದ ಟೀಸರ್, ಹಾಡುಗಳ ಬಿಡುಗಡೆ ನಂತರ ಇದೀಗ ಒಟ್ಟಾರೆ ಏಳು ಹಾಡುಗಳ ಜ್ಯೂಕ್ ಬಾಕ್ಸ್ ಅನ್ನು ಚಿತ್ರ ತಂಡ ರಿಲೀಸ್ ಮಾಡಿದೆ.

published on : 14th January 2020

'ಬಂಪರ್' ಮುಹೂರ್ತದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗಿ

ಮಕರ ಸಂಕ್ರಾಂತಿ ದಿನವಾದ ನಾಳೆ ಧನ್ವೀರ ನಾಯಕ ನಟನಾಗಿ ಅಭಿನಯಿಸುತ್ತಿರುವ 'ಬಂಪರ್  ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಲಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.   ಧನ್ವೀರ್ ಹುಟ್ಟುಹಬ್ಬದಂದು (ಸೆಪ್ಟೆಂಬರ್ 8)  ಚಿತ್ರವನ್ನು ಅಧಿಕೃತವಾಗಿ ಘೋಷಿಸಲಾಗಿತ್ತು. 

published on : 14th January 2020

ಸ್ಯಾಂಡಲ್‌ವುಡ್‌ನ ಹಿರಿಯ ಮೇಕಪ್ ಕಲಾವಿದ ಕೃಷ್ಣ ನಿಧನ

ಕನ್ನಡ ಚಿತ್ರರಂಗದ ಖ್ಯಾತ ಮೇಕಪ್ ಕಲಾವಿದ ಕೃಷ್ಣ(55) ವಿಧಿವಶರಾಗಿದ್ದಾರೆ.

published on : 13th January 2020

'ನಾನು ಮತ್ತು ಗುಂಡ' ಚಿತ್ರಕ್ಕೆ ಡಬ್ ಮಾಡಿದ ಸಿಂಬಾ ಶ್ವಾನ

ಶಿವರಾಜ್ ಕೆಆರ್ ಪೇಟೆ ಹಾಗೂ ಸಂಯುಕ್ತ ಹೆಗ್ಡೆ ನಾಯಕ ನಟಿಯಾಗಿ ಅಭಿನಯಿಸುತ್ತಿರುವ ಈ ಸಿನಿಮಾದಲ್ಲಿ ಗುಂಡ ಮತ್ತು ಸಿಂಬಾ ಎಂಬ ಎರಡು ಶ್ವಾನಗಳು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿವೆ.

published on : 13th January 2020

ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಬಾಲಕನ ಆಸೆ ಈಡೇರಿಸಿದ 'ಡಿ'ಬಾಸ್ 

ಅಭಿಮಾನಿಗಳ ಪಾಲಿನ ಪ್ರೀತಿಯ ದಾಸ, ಒಡೆಯ, ಬಾಕ್ಸ್ ಆಫೀಸ್ ಸುಲ್ತಾನ, 'ಡಿ'ಬಾಸ್  ದರ್ಶನ್  ಅವರ ಮಾನವೀಯ ಮುಖ ಇಂದು ಮತ್ತೊಮ್ಮೆ ಅನಾವರಣಗೊಂಡಿದೆ

published on : 12th January 2020

ಗೋದ್ರಾ'ದೊಂದಿಗೆ ಹೊಸ ವರ್ಷ ಆರಂಭಿಸಿದ ನೀನಾಸಂ ಸತೀಶ್

ಅಯೋಗ್ಯ ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಂಡ ಬಳಿಕ ಇದೀಗ ಗೋದ್ರಾ ಚಿತ್ರದಲ್ಲಿ ನೀನಾಸಂ ಸತೀಶ್ ಅವರು ನಟಿಸುತ್ತಿದ್ದು, ಗೋದ್ರಾ ಚಿತ್ರದ ಮೂಲಕ ಹೊಸ ವರ್ಷವನ್ನು ಆರಂಭಿಸಿದ್ದಾರೆ. 

published on : 11th January 2020

'ನಿರ್ಭಯಾ ಹ್ಯಾಂಗ್‌ಮ್ಯಾನ್‌ಗೆ 1 ಲಕ್ಷ' ಲೋಕ ಮೆಚ್ಚಿಸಲು ಲೋಕನಾಥನಿಗೂ ಸಾಧ್ಯವಿಲ್ಲ: ಜಗ್ಗೇಶ್

ದೆಹಲಿಯ ನಿರ್ಭಯಾ ಅತ್ಯಾಚಾರಿಗಳನ್ನು ಇದೇ 22ರಂದು ಗಲ್ಲಿಗೇರಿಸುವ ಕಾರ್ಯವನ್ನು ಹ್ಯಾಂಗ್‍ಮನ್‍ ಪವನ್ ಜಲ್ಲಾದ್ ಗೆ ಒಪ್ಪಿಸಲಾಗಿದೆ. 'ನನ್ನ ಮಗಳ ಮದುವೆಗೆ ಹಣ ಹೊಂದಿಸಲು ಇದು ದೇವರೇ ಕೊಟ್ಟಿರುವ ಅವಕಾಶ' ಎಂದು ಹೇಳಿಕೊಂಡಿದ್ದರು.

published on : 10th January 2020

2018ನೇ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ರಾಘವೇಂದ್ರ ರಾಜ್ ಕುಮಾರ್ ಅತ್ಯುತ್ತಮ ನಟ

2018ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಅತ್ಯುತ್ತಮ ನಟ ಮತ್ತು ಮಘನಾ ರಾಜ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಒಲಿದು ಬಂದಿದೆ.

published on : 10th January 2020

ಭಾರತ ರತ್ನಕ್ಕೆ ಡಾ. ರಾಜ್ ಹೆಸರು ಶಿಫಾರಸು? ರಾಜ್ಯ ಸರ್ಕಾರಕ್ಕೆ ಅಪ್ಪು, ಶಿವಣ್ಣ ಅಭಿಮಾನಿಗಳ ಮನವಿ

ಡಾ. ರಾಜ್‍ಕುಮಾರ್ ಕನ್ನಡ ಚಿತ್ರರಂಗ ಕಂಡಂತಹ ಮೇರು ನಟ  200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ, ಸಹಜಾಭಿನಯದಿಂದ ಪ್ರೇಕ್ಷಕರ ಹೃದಯದಲ್ಲಿ ಶಾಶ್ವತ ಸ್ಥಾನ ಗಿಟ್ಟಿಸಿಕೊಂಡ ಕಲಾವಿದ.

published on : 9th January 2020

ಚನ್ನಪಟ್ಟಣ: ನಿರ್ದೇಶಕನ ಜೊತೆ ನಟಿ ಎಸ್ಕೇಪ್; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ, ಐಸಿಯುನಲ್ಲಿ ತಾಯಿ

ಕನ್ನಡದ ನಿರ್ದೇಶಕನ ಜೊತೆ ನಟಿಯೊರ್ವಳು ಓಡಿ ಹೋಗಿದ್ದರಿಂದ ಮನನೊಂದ ನಟಿ ತಾಯಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

published on : 8th January 2020

ದುನಿಯಾ ವಿಜಯ್ ಹುಟ್ಟುಹಬ್ಬಕ್ಕೆ 'ಸಲಗ' ಟೀಸರ್ ಬಿಡುಗಡೆ

ದುನಿಯಾ ವಿಜಯ್ ಅವರ ಹುಟ್ಟುಹಬ್ಬದ ದಿನವಾದ ಜನವರಿ 20ಕ್ಕೆ ಸಲಗ ಟೀಸರ್ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿದೆ. ಇದು ಅಂಡರ್ ವರ್ಲ್ಡ್, ಪ್ರೀತಿ ಹಾಗೂ ಸಾಹಸ ಪ್ರಧಾನವಾದ ಚಿತ್ರವಾಗಿದೆ. 

published on : 7th January 2020

ಜನವರಿ 19 ರಿಂದ ಪುನೀತ್ ರಾಜ್ ಕುಮಾರ್ ಅಭಿನಯದ 'ಜೇಮ್ಸ್ 'ಚಿತ್ರೀಕರಣ ಆರಂಭ

ಚೇತನ್ ಕುಮಾರ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಆಕ್ಷನ್ ಕಮರ್ಷಿಯಲ್ ಎಂಟರ್ ಟೈನರ್ ಚಿತ್ರ  ಜೆಮ್ಸ್ ಜನವರಿ 19 ರಿಂದ ಚಿತ್ರೀಕರಣ ಆರಂಭವಾಗಲಿದೆ.ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

published on : 7th January 2020

ನಿರ್ದೇಶಕ ರವಿ ಅರಸು ಜೊತೆಗೆ 'ಆರ್ ಡಿಎಕ್ಸ್ 'ನಲ್ಲಿ ಶಿವಣ್ಣ 

ಸತ್ಯ ಜ್ಯೋತಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ದೇಶಕ ರವಿ ಅರಸು ಜೊತೆಗೆ ಮುಂದಿನ ಚಿತ್ರದಲ್ಲಿ  ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳಲು ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್  ನಿರ್ಧರಿಸಿದ್ದಾರೆ.

published on : 6th January 2020

ಜ್ವಲಂತಂ ಚಿತ್ರದ ಬಳಿಕ ಕಾಲಾಂತಕ ಚಿತ್ರಕ್ಕೆ ಕೈ ಹಾಕಿದ ನಿರ್ದೇಶಕ!

ಜ್ವಲಂತಂ ಚಿತ್ರದ ನಿರ್ದೇಶನದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅಂಬರೀಶ್ ಅವರು ಇದೀಗ ಕಾಲಾಂತಕ ಚಿತ್ರದ ಮೂಲಕ ಮತ್ತೊಮ್ಮೆ ನಿರ್ದೇಶನಕ್ಕೆ ಕೈ ಹಾಕಿದ್ದಾರೆ.

published on : 4th January 2020

'ಕೌಬಾಯ್ ಕೃಷ್ಣ'ನಾಗಿ ರಿಷಬ್ ಶೆಟ್ಟಿ!

ಇತ್ತೀಚಿಗೆ ರಕ್ಷಿತ್ ಶೆಟ್ಟಿ ಅವರ ಅವನೇ ಶ್ರೀಮನ್ನಾರಾಯಣ ಚಿತ್ರದಲ್ಲಿ ಅಭಿನಯಿಸಿರುವ ರಿಷಬ್ ಶೆಟ್ಟಿ  ಮುಂದಿನ ಚಿತ್ರದಲ್ಲಿ ಕೌಬಾಯ್ ಕೃಷ್ಣನಾಗಿ ಕಾಣಿಸಿಕೊಳ್ಳಲಿದ್ದಾರೆ. 

published on : 2nd January 2020
 < 1 2 3 45 6 7 8 9 10 >