- Tag results for Sandalwood
![]() | ಅಭಿಷೇಕ್-ಅವಿವಾ ನಿಶ್ಚಿತಾರ್ಥಕ್ಕೆ ಯಶ್, ದರ್ಶನ್ ಆಗಮನ; ಶುಭ ಹಾರೈಕೆ!ಸಮಾರಂಭದಲ್ಲಿ ಅಭಿಷೇಕ್ ತಾಯಿ ಸುಮಲತಾ ಅಂಬರೀಶ್, ಅವಿವಾ ಅವರ ತಂದೆ-ತಾಯಿ ಹಾಗೂ ನಟ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಹಾಜರಿದ್ದರು. ಇನ್ನು ಯಶ್ ದಂಪತಿ, ದರ್ಶನ್ ಸೇರಿದಂತೆ ಗಣ್ಯರು ಆಗಮಿಸಿದ ಜೋಡಿಗಳಿಗೆ ಶುಭಹಾರೈಸಿದರು. |
![]() | ಕೆಜಿಎಫ್ ಬೆಡಗಿ ರೂಪಾ ರಾಯಪ್ಪ ಬಿಕಿನಿ ಫೋಟೋಸ್; ಅಭಿಮಾನಿಗಳು ದಂಗು!ಕನ್ನಡದ ಸಾರ್ವಕಾಲಿಕ ಗಳಿಕೆ ಚಿತ್ರ ಎಂಬ ಖ್ಯಾತಿಗೆ ಭಾಜನವಾಗಿರುವ ಕೆಜಿಎಫ್ ಚಿತ್ರದಲ್ಲಿ ನಟಿಸಿದ್ದ ರೂಪಾ ರಾಯಪ್ಪ ಬಿಕಿನಿ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. |
![]() | ವಿಮಾನ ನಿಲ್ದಾಣದಲ್ಲಿ ಕೈ-ಕೈ ಹಿಡಿದ ನಟ ವಸಿಷ್ಠ ಸಿಂಹ-ನಟಿ ಹರಿಪ್ರಿಯಾ: ವಿವಾಹ ಊಹಾಪೋಹಕ್ಕೆ ಮತ್ತೊಂದು ಇಂಬುಸ್ಯಾಂಡಲ್ವುಡ್ ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. |
![]() | ಸೆಕ್ಸಿ ಉಡುಗೆ ತೊಟ್ಟು ಹಾಟ್ ಲುಕ್ ಕೊಟ್ಟ ಗ್ಲಾಮರ್ ಗೊಂಬೆ ನಿವೇದಿತಾ ಗೌಡ; ದಂಗಾದ ಅಭಿಮಾನಿಗಳು!ಬಾಲಿಯಲ್ಲಿ ಏಕಾಂಗಿಯಾಗಿ ಮೋಜು ಮಸ್ತಿ ಮಾಡುತ್ತಿರುವ ಸಂಗೀತ ನಿರ್ದೇಶಕ ರ್ಯಾಪರ್ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಮತ್ತೆ ಸುದ್ದಿಯಲ್ಲಿದ್ದಾರೆ. |
![]() | ನಟಿ ಅದಿತಿ ಮನೆಯಲ್ಲಿ ಮದುವೆ ಸಂಭ್ರಮ: ಅರಿಶಿನದಲ್ಲಿ ಮಿಂದೆದ್ದ 'ಶ್ಯಾನೆ ಟಾಪ್' ಹುಡುಗಿ!ನಟಿ ಅದಿತಿ ಪ್ರಭುದೇವ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು ಇಂದು ಅರಿಶಿನ ಶಾಸ್ತ್ರ ನಡೆದಿದೆ. |
![]() | ಗಾಯದ ಚೇತರಿಕೆ ಬಳಿಕ ಐಟಂ ಹಾಡಿಗೆ ಸೊಂಟ ಬಳುಕಿಸಿದ ಸಂಯುಕ್ತ ಹೆಗಡೆ - ಫೋಟೋಗಳು!ಕ್ರೀಮ್ ಚಿತ್ರದ ಫೈಟ್ ಶೂಟಿಂಗ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ನಟಿ ಸಂಯುಕ್ತ ಹೆಗಡೆ ಅವರು ಇದೀಗ ಚೇತರಿಸಿಕೊಂಡಿದ್ದು ಶ್ರೇಯಸ್ ಮಂಜು ಅಭಿನಯದ ರಾಣಾ ಚಿತ್ರದಲ್ಲಿ ಐಟಂ ಹಾಡಿಗೆ ಸೊಂಟ ಬಳುಕಿಸಿದ್ದಾರೆ. |
![]() | ನಟಿ ಅಮೂಲ್ಯ ಅವಳಿ ಮಕ್ಕಳ ನಾಮಕರಣ: ದರ್ಶನ್, ಶಿವಣ್ಣ, ಧ್ರುವ ಸರ್ಜಾ ಸೇರಿ ಹಲವು ಗಣ್ಯರು ಭಾಗಿನಟಿ ಅಮೂಲ್ಯ ಜಗದೀಶ್ ದಂಪತಿಯ ಅವಳಿ ಮಕ್ಕಳ ನಾಮಕರಣ ಶಾಸ್ತ್ರ ಅದ್ಧೂರಿಯಾಗಿ ನಡೆಯಿತು. |
![]() | ಡಾರ್ಲಿಂಗ್ ಕೃಷ್ಣ, ನಿಶ್ವಿಕಾ ನಾಯ್ಡು, ಮೇಘಾ ಶೆಟ್ಟಿ ಅಭಿನಯದ 'ದಿಲ್ ಪಸಂದ್' ಚಿತ್ರದ ಫೋಟೋಗಳುನಿರ್ದೇಶಕ ಶಿವ ತೇಜಸ್ ಅವರ ರೊಮ್ಯಾಂಟಿಕ್ ಕಾಮಿಡಿ, ಡಾರ್ಲಿಂಗ್ ಕೃಷ್ಣ, ನಿಶ್ವಿಕಾ ನಾಯ್ಡು ಮತ್ತು ಮೇಘಾ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ 'ದಿಲ್ ಪಸಂದ್' ಸಿನಿಮಾ ನವೆಂಬರ್ 11 ರಂದು ಥಿಯೇಟರ್ಗಳಿಗೆ ಬರಲಿದೆ. |
![]() | ಅಪ್ಪು ಮೊದಲ ವರ್ಷದ ಪುಣ್ಯ ಸ್ಮರಣೆ: ನಾಡಿನಾದ್ಯಂತ ಭಾವಪೂರ್ಣ ಆಚರಣೆ; ಫೋಟೋಗಳುಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ಕಂಠೀರವ ಸ್ಟೇಡಿಯಂನಲ್ಲಿರುವ ಅವರ ಸಮಾಧಿಗೆ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಪೂಜೆ ಸಲ್ಲಿಸಿ, ಸ್ಮರಿಸಿದರು. |
![]() | ಮೈಚಳಿ ಬಿಟ್ಟು ಹಾಟ್ ಫೋಟೋಶೂಟ್ ಮಾಡಿಸಿದ ತುಪ್ಪದ ಬೆಡಗಿ ರಾಗಿಣಿ!ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯರಾಗಿರುತ್ತಾರೆ. ಹೊಸ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಪಡ್ಡೆಗಳ ನಿದ್ದೆಗೆಡಿಸುತ್ತಾರೆ. |
![]() | ಗಜರಾಮ ಮೂಲಕ 2ನೇ ಚಿತ್ರಕ್ಕೆ ತಪಸ್ವಿನಿ ಪೂಣಚ್ಚ ನಾಯಕಿಹರಿಕಥೆ ಅಲ್ಲ ಗಿರಿಕಥೆಯ ಜೂನಿಯರ್ ಮೋನಾಲಿಸಾ ಖ್ಯಾತಿಯ ತಪಸ್ವಿನಿ ಪೂಣಚ್ಚ ನಟ ರಾಜವರ್ಧನ್ ರ ಮುಂದಿನ ‘ಗಜರಾಮ’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. |
![]() | ತಂದೆ ಆಗುತ್ತಿರುವ ಖುಷಿಯಲ್ಲಿ ಧ್ರುವ ಸರ್ಜಾ; ಪತ್ನಿ ಪ್ರೇರಣಾ ಜೊತೆ ಫೋಟೋಶೂಟ್!ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವಸರ್ಜಾ ಸಿಹಿ ಸುದ್ದಿ ನೀಡಿದ್ದಾರೆ. ಶೀಘ್ರದಲ್ಲೇ ಅವರು ತಂದೆಯಾಗುತ್ತಿದ್ದಾರೆ. ಪತ್ನಿ ಪ್ರೇರಣಾರೊಂದಿಗೆ ಫೋಟೋಗಳನ್ನ ಹಂಚಿಕೊಂಡಿದ್ದು ಖುದ್ದು ಧ್ರುವ ಸರ್ಜಾ ಈ ವಿಷಯವನ್ನು ಸಾಮಾಜಿಕ ಜಾಲತಾಣದ ತಮ್ಮ ಅಕೌಂಟ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. |
![]() | ಮನೋರಂಜನ್- ಸಂಗೀತಾ ಅದ್ಧೂರಿ ಮದುವೆ ಚಿತ್ರಗಳುಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್-ಸಂಗೀತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. |
![]() | 'ಶಿವಲಿಂಗ' ಚಿತ್ರದ ನಟಿ ವೇದಿಕಾ ಬಿಕಿನಿ ಅವತಾರ ನೋಡಿ ದಂಗಾದ ಅಭಿಮಾನಿಗಳು!ಕನ್ನಡದ ಶಿವಲಿಂಗ ಚಿತ್ರದಲ್ಲಿ ಶಿವರಾಜ್ ಕುಮಾರ್ ಗೆ ಜೋಡಿಯಾಗಿ ನಟಿಸಿದ್ದ ನಟಿ ವೇದಿಕಾ ಇದೀಗ ಮಾಲ್ಡೀವ್ಸ್ ನಲ್ಲಿ ತಮ್ಮ ಖುಷಿಯ ಕ್ಷಣಗಳನ್ನು ಎಂಜಾಯ್ ಮಾಡಿದ್ದಾರೆ. |
![]() | ಗಾಳಿಪಟ-2 ಚಿತ್ರದ ಕಾರ್ಯಕ್ರಮದ ವೇಳೆ ಸಖತ್ ಹಾಟ್ ಆಗಿ ಕಾಣಿಸಿಕೊಂಡ ನಟಿ, ಸಹನಟಿಯರಿಗೆ ಕಸಿವಿಸಿ?ಗಾಳಿಪಟ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಕ ಯೋಗರಾಜ್ ಇದೀಗ ಮತ್ತೆ ಗಾಳಿಪಟ-2 ಹಾರಿಸುತ್ತಿದ್ದಾರೆ. |