- Tag results for Sandalwood drug case
![]() | ಡ್ರಗ್ಸ್ ಪ್ರಕರಣದಲ್ಲಿ ಯೂರಿನ್, ರಕ್ತ ಪರೀಕ್ಷೆ ಮಾಡಿದರೆ ಸಾಲದು; ಕೂದಲು ಸ್ಯಾಂಪಲ್ ಟೆಸ್ಟ್ ಮಾಡಬೇಕು: ಇಂದ್ರಜಿತ್ ಲಂಕೇಶ್ಕನ್ನಡ ಚಿತ್ರರಂಗದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಯೂರಿನ್ ಹಾಗೂ ರಕ್ತ ಪರೀಕ್ಷೆ ಮಾಡಿಸಿದರೆ ಸಾಲದು. ಕೂದಲ ಸ್ಯಾಂಪಲ್ ಟೆಸ್ಟ್ ಮಾಡಬೇಕು ಎಂದು ನಿರ್ಮಾಪಕ ಇಂದ್ರಜಿತ್ ಲಂಕೇಶ್ ಆಗ್ರಹಿಸಿದ್ದಾರೆ. |
![]() | ಡ್ರಗ್ಸ್ ಪ್ರಕರಣದ ಚಾರ್ಜ್ಶೀಟ್ನಲ್ಲಿ ಅನುಶ್ರೀ ಹೆಸರಿಲ್ಲ, ಕಿಶೋರ್ ಹೇಳಿಕೆಯಲ್ಲಷ್ಟೇ ಇದೆ: ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ಚಾರ್ಜ್ಶೀಟ್ನಲ್ಲಿ ಅನುಶ್ರೀ ಹೆಸರು ಉಲ್ಲೇಖವಾಗಿಲ್ಲ. ಆದರೆ, ಕಿಶೋರ್ ಅಮನ್ ಹೇಳಿಕೆಯಲ್ಲಷ್ಟೇ ಅನುಶ್ರೀ ಹೆಸರಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು. |
![]() | ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಪೊಲೀಸರ ಕೈ ಸೇರಿದ ಎಫ್ ಎಸ್ ಎಲ್ ವರದಿಯಲ್ಲಿ 'ಪಾಸಿಟಿವ್ ರಿಪೋರ್ಟ್'!ಸ್ಯಾಂಡಲ್ ವುಡ್ ನಟಿಮಣಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಅವರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೊಸ ಟ್ವಿಸ್ಟ್ ದೊರೆತಿದ್ದು, ನಟಿಯರು ಮಾದಕ ವಸ್ತು ತೆಗೆದುಕೊಂಡಿರುವುದು ಸಾಬೀತಾಗಿದೆ ಎಂಬ ಅಂಶ ಎಫ್ ಎಸ್ ಎಲ್ ವರದಿಯಿಂದ ತಿಳಿದುಬಂದಿದೆ ಎನ್ನಲಾಗಿದೆ. |
![]() | ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಟಾಲಿವುಡ್ ನಟ ತನೀಶ್ ಹಾಗೂ ಇತರೆ ಮೂವರ ವಿಚಾರಣೆಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೋಲೀಸರು ತೆಲುಗು ನಟ ತನೀಶ್ ಹಾಗೂ ಇತರ ಮೂವರನ್ನು ವಿಚಾರಣೆ ಒಳಪಡಿಸಿದ್ದಾರೆ. |
![]() | ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕ್ರಣ: ಆದಿತ್ಯ ಆಳ್ವಾ ಮತ್ತು ನಾಲ್ವರಿಗೆ ಷರತ್ತುಬದ್ದ ಜಾಮೀನುಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವಾ ಹಾಗೂ ಇತರೆ ನಾಲ್ವರಿಗೆ ಷರತ್ತುಬದ್ದ ಜಾಮೀನು ಸಿಕ್ಕಿದೆ. |
![]() | ಸುಧಾರಿಸಿಕೊಳ್ಳಲು ಸ್ವಲ್ಪ ಸಮಯ ಕೊಡಿ, ನಂತರ ಎಲ್ಲವನ್ನೂ ಹೇಳುತ್ತೇನೆ: ರಾಗಿಣಿ ದ್ವಿವೇದಿಈಗ ತಾನೆ ಜೈಲಿನಿಂದ ಹೊರಬಂದಿದ್ದೇನೆ. ಸುಧಾರಿಸಿಕೊಳ್ಳಲು ಸ್ವಲ್ಪ ಸಮಯ ಕೊಡಿ, ನಂತರ ಒಂದಿಷ್ಟು ವಿಚಾರವನ್ನು ಹಂಚಿಕೊಳ್ಳುತ್ತೇನೆ ಎಂದು ನಟಿ ರಾಗಿಣಿ ದ್ವಿವೇದಿ ಹೇಳಿದ್ದಾರೆ. |
![]() | ಸ್ಯಾಂಡಲ್ ವುಡ್ ಡ್ರಗ್ ಕೇಸ್: ನಟಿ ರಾಗಿಣಿ ದ್ವಿವೇದಿ ಜೈಲುವಾಸ ಕೊನೆಗೂ ಅಂತ್ಯ, ಸುಪ್ರೀಂ ಕೋರ್ಟ್ ನಿಂದ ಜಾಮೀನುಡ್ರಗ್ಸ್ ಮಾರಾಟ ಜಾಲ ದಂಧೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಜಾಮೀನು ಸಿಕ್ಕಿದೆ. |
![]() | ಸ್ಯಾಂಡಲ್ ವುಡ್ ಡ್ರಗ್ಸ್: ಮತ್ತೊಬ್ಬ ವಿದೇಶಿ ಡ್ರಗ್ಸ್ ಪೆಡ್ಲರ್ ಸೆರೆ; ಬಂಧಿತರ ಸಂಖ್ಯೆ 21ಕ್ಕೆ ಏರಿಕೆಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣದ ತನಿಖೆ ತೀವ್ರ ಗೊಳಿಸಿರುವ ಸಿಸಿಬಿ ಪೊಲೀಸರು, ಮತ್ತೋರ್ವ ವಿದೇಶಿ ಡ್ರಗ್ಸ್ ಪೆಡ್ಲರ್ ನನ್ನು ಬಂಧಿಸಿದ್ದಾರೆ. |
![]() | ಬೆಂಗಳೂರಿನ ಹೈ ಎಂಡ್ ಡ್ರಗ್ ಪಾರ್ಟಿಗಳಿಗೆ ವ್ಯವಸ್ಥೆ ಮಾಡುತ್ತಿದ್ದುದೇ ಆದಿತ್ಯ ಆಳ್ವ, ವೀರೇನ್ ಖನ್ನಾ: ಕಮಲ್ ಪಂಥ್ಸತತ ನಾಲ್ಕು ತಿಂಗಳ ಪೊಲೀಸ್ ಬೇಟೆಯ ನಂತರ ಬೆಂಗಳೂರು ಸಿಟಿ ಪೊಲೀಸ್ ಇಲಾಖೆಯ ಕೇಂದ್ರ ಅಪರಾಧ ವಿಭಾಗ ಡ್ರಗ್ ಕೇಸಿನ ಪ್ರಮುಖ ಆರೋಪಿ, ಜೆಡಿಎಸ್ ನ ಮಾಜಿ ಸಚಿವ ದಿವಂಗತ ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವನನ್ನು ಬಂಧಿಸಿದೆ. |
![]() | ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಸಿಸಿಬಿ ಕಚೇರಿಗೆ ಎ1 ಆರೋಪಿ ಶಿವಪ್ರಕಾಶ್ ಹಾಜರು!ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು ಪ್ರಕರಣದ ಎ1 ಆರೋಪಿ ಶಿವಪ್ರಕಾಶ್ ಚಪ್ಪಿ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾನೆ. |