- Tag results for Sangolli Rayanna Statue
![]() | ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಭಗ್ನ. 27 ಎಂಇಎಸ್ ಪುಂಡರಿಗೆ 27 ದಿನ ನ್ಯಾಯಾಂಗ ಬಂಧನ: ಕನ್ನಡಪ್ರಭ.ಕಾಮ್ಬೆಳಗಾವಿ ಅಧಿವೇಶನದ ಕರ್ತವ್ಯಕ್ಕೆ ಬಂದಿದ್ದ ಸರ್ಕಾರದ ಮತ್ತು ಬೆಳಗಾವಿಯ ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಸುಮಾರು 26 ವಾಹನಗಳನ್ನು ಕಲ್ಲು ಎಸೆದು ಧ್ವಂಸಗೊಳಿಸಲಾಗಿದೆ. ಇನ್ನು ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. |