- Tag results for Sania Mirza
![]() | ವುಮೆನ್ಸ್ ಪ್ರೀಮಿಯರ್ ಲೀಗ್: ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ 'ಆರ್ ಸಿ ಬಿ' ತಂಡದ ಮೆಂಟರ್!ದೇಶದ ಪ್ರಖ್ಯಾತ ಕ್ರೀಡಾ ತಾರೆಗಳನ್ನು ತನ್ನ ಐಕಾನ್‌ಗಳನ್ನಾಗಿ ಇರಿಸಿಕೊಳ್ಳುವ ಸಂಪ್ರದಾಯವನ್ನು ಆರ್‌ಸಿಬಿ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲೂ ಮುಂದುವರಿಸಿದೆ. |
![]() | ಕೊನೆಯ ಗ್ರ್ಯಾಂಡ್ ಸ್ಲಾಂನಲ್ಲಿ ಸೋಲು: ಪ್ರಶಸ್ತಿ ಗೆಲ್ಲುವ ಕನಸು ಭಗ್ನ, ಸಾನಿಯಾ ಮಿರ್ಜಾ ಕಣ್ಣೀರ ವಿದಾಯಆಸ್ಟ್ರೇಲಿಯನ್ ಓಪನ್ 2023ರ ಮಿಶ್ರ ಡಬಲ್ಸ್ ವಿಭಾಗದ ಫೈನಲ್‌ನಲ್ಲಿ ಸಾನಿಯಾ ಮತ್ತು ರೋಹನ್ ಬೋಪಣ್ಣ ಜೋಡಿ 6-7, 6-2 ಸೆಟ್‌ಗಳಿಂದ ಸೋತು ನಿರ್ಗಮಿಸಿತು. ಇದರ ಬೆನ್ನಲ್ಲೇ ತಮ್ಮ ಕೊನೆಯ ಗ್ರ್ಯಾಂಡ್ ಸ್ಲಾಂನ ಟೂರ್ನಿಗೆ ಸಾನಿಯಾ ಮಿರ್ಜಾ ಕಣ್ಮೀರಿನ ವಿದಾಯ ಹೇಳಿದರು. |
![]() | ವೃತ್ತಿಪರ ಟೆನಿಸ್ ಬದುಕಿಗೆ ವಿದಾಯ ಹೇಳಲಿರುವ ಸಾನಿಯಾ ಮಿರ್ಜಾ: ಫೆಬ್ರವರಿಯಲ್ಲಿ ದುಬೈ ಡಬ್ಲ್ಯುಟಿಎ 1000 ಕೊನೆಯ ಪಂದ್ಯಭಾರತದ ಮಾಜಿ ಡಬಲ್ಸ್, ವಿಶ್ವದ ನಂಬರ್ ಒನ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು ಮುಂದಿನ ತಿಂಗಳ ದುಬೈ ಟೆನಿಸ್ ಚಾಂಪಿಯನ್‌ಶಿಪ್‌ನ ನಂತರ ವೃತ್ತಿಜೀವನಕ್ಕೆ ಗುಡ್ ಬೈ ಹೇಳಲಿದ್ದಾರೆ. |
![]() | ವಿಚ್ಛೇದನದ ವದಂತಿ ನಡುವೆ ಸಾನಿಯಾ ಮಿರ್ಜಾ ಪೋಸ್ಟ್ ವೈರಲ್: 'ಯೂ ಕಾಂಟ್ ಹ್ಯಾಂಡಲ್ ದ ಟ್ರೂತ್' ಎಂದು ಬರೆದಿದ್ದೇಕೆ ಮೂಗುತಿ ಸುಂದರಿ?ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಪಾಕಿಸ್ಥಾನದ ಕ್ರಿಕೆಟರ್ ಶೋಯೆಬ್ ಮಲಿಕ್ ಅವರು ವಿಚ್ಛೇದನ ಪಡೆಯುತ್ತಾರೆ ಎಂಬ ವಿಚಾರಗಳು ಕೂಡ ಮಾಧ್ಯಮಗಳಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದವು. |
![]() | ಟಿವಿ ಮೆಕ್ಯಾನಿಕ್‌ನ ಪುತ್ರಿಯ ಅಭೂತಪೂರ್ವ ಸಾಧನೆ: ವಾಯುಪಡೆಯ ಪೈಲಟ್ ಆಗಿ ಸಾನಿಯಾ ಆಯ್ಕೆ; ಮೊದಲ ಮುಸ್ಲಿಂ ವನಿತೆ ಎನ್ನುವ ಕೀರ್ತಿಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಟಿವಿ ಮೆಕ್ಯಾನಿಕ್ ಒಬ್ಬರ ಪುತ್ರಿ ಇದೀಗ ಭಾರತೀಯ ವಾಯುಪಡೆಯಲ್ಲಿ ಫೈಟರ್ ಪೈಲಟ್ ಆಗಲು ಆಯ್ಕೆಯಾಗಿದ್ದಾರೆ. |
![]() | 'ಮೂಗುತಿ ಸುಂದರಿ' ಸಾನಿಯಾಗೆ ಹುಟ್ಟಹಬ್ಬದ ಸಂಭ್ರಮ: ವಿಚ್ಚೇದನ ವದಂತಿ ನಡುವೆ ಶುಭ ಕೋರಿದ ಶೋಯೆಬ್ ಮಲ್ಲಿಕ್ಮೂಗುತಿ ಸುಂದರಿ ಸಾನಿಯಾ ಮಿರ್ಜಾ ಹಾಗೂ ಆಕೆಯ ಪತಿ ಪಾಕಿಸ್ತಾನದ ಕ್ರಿಕೆಟರ್ ಶೋಯೆಬ್ ಮಲ್ಲಿಕ್ ತಮ್ಮ 12 ವರ್ಷದ ದಾಂಪತ್ಯ ಜೀವನವನ್ನು ಮುರಿದುಕೊಂಡು ಬೇರೆ ಬೇರೆಯಾಗಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು. |
![]() | ಟೆನಿಸ್ ತಾರೆ ಸಾನಿಯಾ ಮಿರ್ಜಾ- ಶೋಯೆಬ್ ಮಲಿಕ್ ಡಿವೋರ್ಸ್ ಕಥೆಗೆ ಹೊಸ ಟ್ವಿಸ್ಟ್!ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ತಮ್ಮ 12 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ ಎನ್ನುವ ವರದಿಗೆ ಇದೀಗ ಟ್ವಿಸ್ಟ್ ಸಿಕ್ಕಿದೆ. |
![]() | ಮುರಿದು ಬಿತ್ತು 'ಮೂಗುತಿ ಸುಂದರಿ'ಯ 12 ವರ್ಷಗಳ ದಾಂಪತ್ಯ: ಸಾನಿಯಾ ಮಿರ್ಜಾ ಸಂಸಾರದಲ್ಲಿ ಹುಳಿ ಹಿಂಡಿದ ಆಯೆಷಾ ಒಮರ್ ಯಾರು?: ಯಶಸ್ವಿ ಕ್ರೀಡಾ ಜೋಡಿಗಳಲ್ಲಿ ಒಂದಾಗಿದ್ದ ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ತಮ್ಮ 12 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. |
![]() | ದಾಂಪತ್ಯದಲ್ಲಿ ಬಿರುಕು; ವದಂತಿಗಳ ಮಧ್ಯೆ ಮತ್ತೊಂದು ಪೋಸ್ಟ್ ಹಂಚಿಕೊಂಡ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನದ ಕ್ರಿಕೆಟಿಗ ಶೋಯೆಬ್ ಮಲಿಕ್ ನಡುವೆ ಎಲ್ಲವೂ ಸರಿಯಿಲ್ಲ. ಇಜಾನ್ ಮಿರ್ಜಾ ಮಲಿಕ್ ಎಂಬ ಮಗನನ್ನು ಹೊಂದಿರುವ ಸೆಲೆಬ್ರಿಟಿ ದಂಪತಿಯ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳು ಹರಡಿವೆ. |
![]() | ಮಿಶ್ರ ಡಬಲ್ಸ್ ಸೆಮಿಫೈನಲ್ಸ್ ನಲ್ಲಿ ಸೋಲು; ವಿಂಬಲ್ಡನ್ ಗೆ ಸಾನಿಯಾ ಮಿರ್ಜಾ ವಿದಾಯವಿಂಬಲ್ಡನ್ ಮಿಶ್ರ ಡಬಲ್ಸ್ ನಲ್ಲಿ ನೀಲ್ ಸ್ಕುಪ್ಸ್ಕಿ ಮತ್ತು ದೇಸಿರೇ ಕ್ರಾವ್ಜಿಕ್ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತೀಯ ಟೆನ್ನಿಸ್ ಸ್ಟಾರ್ ಆಟಗಾರ್ತಿ ಸಾನಿಯಾ ಮಿರ್ಜಾ ಜೋಡಿ ಸೋಲಿಗೆ ಶರಣಾಯಿತು. |
![]() | 2022 ಕೊನೆಯ ಋತು: ವೃತ್ತಿ ಬದುಕಿಗೆ ಸಾನಿಯಾ ಮಿರ್ಜಾ ವಿದಾಯ ಘೋಷಣೆಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ತನ್ನ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ಓಪನ್ ನಲ್ಲಿ ಆಡುತ್ತಿರುವ ಸಾನಿಯಾ ಮಿರ್ಜಾ ಅವರು ಇದು ನನ್ನ ಕೊನೆಯ ಸೀಸನ್ ಎಂದು ಘೋಷಿಸಿದ್ದಾರೆ. |
![]() | ತಾಯಿ, ವೃತ್ತಿಪರ ಅಥ್ಲೀಟ್ ಎರಡೂ ಆಗಿರುವುದು ಸವಾಲಿನ ಸಂಗತಿ ಆದರೆ ತೃಪ್ತಿಕರವೂ ಹೌದು: ಸಾನಿಯಾ ಮಿರ್ಜಾತಾಯಿ, ವೃತ್ತಿಪರ ಅಥ್ಲೀಟ್ ಎರಡೂ ಆಗಿರುವುದು ಸವಾಲಿನ ಸಂಗತಿ, ಆದರೆ ಸಂತೋಷದಾಯಕವೂ ಹೌದು ಎಂದು ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಹೇಳಿದ್ದಾರೆ. |