• Tag results for Sanjana Galrani

ವಿಶ್ರಾಂತಿ ಮೊರೆ ಹೋದ ನಟಿ ಸಂಜನಾ ಗಲ್ರಾನಿ 

ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಡ್ರಗ್ಸ್‌ ಜಾಲ ಪ್ರಕರಣದಲ್ಲಿ ಮೂರು ತಿಂಗಳು ಜೈಲಿನಲ್ಲಿದ್ದು, ಬಳಿಕ ಜಾಮೀನಿನ ಮೇಲೆ ಇತ್ತೀಚೆಗೆ ಬಿಡುಗಡೆ ಹೊಂದಿರುವ ನಟಿ ಸಂಜನಾ ಗಲ್ರಾನಿ ಯಲಹಂಕ ಬಳಿಯ ರೆಸಾರ್ಟ್ ವೊಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

published on : 13th December 2020

ಡ್ರಗ್ಸ್ ಪ್ರಕರಣ: ರಾಗಿಣಿ, ಸಂಜನಾಗೆ ಜಾಮೀನು ನಿರಾಕರಿಸಿದ ಹೈಕೋರ್ಟ್, ನಟಿಯರಿಗೆ ಜೈಲೇ ಗತಿ

ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ತಿರಸ್ಕರಿಸಿದೆ.

published on : 3rd November 2020

ಸ್ಯಾಂಡಲ್ ವುಡ್ ನಟಿಯರ ಡ್ರಗ್ ಕೇಸು ವಿಚಾರಣೆ ಮಾಡುವ ನ್ಯಾಯಾಧೀಶರಿಗೇ ಬಂತು ಬೆದರಿಕೆ ಪತ್ರ!

ಡ್ರಗ್ ಕೇಸಿನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಜೈಲಿನಲ್ಲಿರುವ ಇಬ್ಬರು ಸ್ಯಾಂಡಲ್ ವುಡ್ ನಟಿಯರನ್ನು ಕೂಡಲೇ ಬಿಡುಗಡೆ ಮಾಡಿ, ಇಲ್ಲದಿದ್ದರೆ ಬಾಂಬ್ ಸ್ಫೋಟಿಸುತ್ತೇವೆ ಎಂಬ ಬೆದರಿಕೆ ಪತ್ರ ಬಂದು ನಿನ್ನೆ ಅಪರಾಹ್ನ ಕೆಲ ಕಾಲ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

published on : 20th October 2020

ಡ್ರಗ್ಸ್ ಪ್ರಕರಣ: ನಟಿ ರಾಗಿಣಿ, ಸಂಜನಾ ನ್ಯಾಯಾಂಗ ಬಂಧನ ವಿಸ್ತರಣೆ

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಯವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ.

published on : 9th October 2020

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ನಟಿ ರಾಗಿಣಿ, ಸಂಜನಾಗೆ ಜೈಲೇ ಗತಿ!

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಎನ್‍ ಡಿಪಿಎಸ್ ವಿಶೇಷ ನ್ಯಾಯಾಲಯವು ನಟಿಯರಾದ ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳಿಸಿದೆ. ಹೀಗಾಗಿ ನಟಿಯರಿಬ್ಬರಿಗೂ ಮತ್ತಷ್ಟು ದಿನ ಜೈಲೇ ಗತಿಯಾಗಿದೆ.

published on : 28th September 2020

ಡ್ರಗ್ ಕೇಸು: ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಮಾದಕ ವಸ್ತು ಸೇವನೆ ಮತ್ತು ಸಂಗ್ರಹ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾಣಿಯವರ ಜಾಮೀನು ಅರ್ಜಿ ಭವಿಷ್ಯ ಇಂದು ನಿರ್ಧಾರವಾಗಲಿದೆ.

published on : 25th September 2020

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ರಾಗಿಣಿ, ಸಂಜನಾಗೆ ಇನ್ನೆರಡು ದಿನ ಜೈಲೇ ಗತಿ

ಸ್ಯಾಂಡಲ್ ವುಡ್ ನಲ್ಲಿ ನಶೆಯ ಜಾಲಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಗೆ ಇನ್ನೂ ಎರಡು ದಿನ ಜೈಲೇ ಗತಿಯಾಗಿದೆ.

published on : 19th September 2020

ಡ್ರಗ್ಸ್ ಪ್ರಕರಣ: ಸಂಜನಾ ಗಲ್ರಾನಿ ಜಾಮೀನು ಅರ್ಜಿ ಸೆ.19ಕ್ಕೆ ಮುಂದೂಡಿಕೆ

ಡ್ರಗ್‌ ಮಾಫಿಯಾ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಬಾಲಿವುಡ್‌ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಯನ್ನು ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯ ಶನಿವಾರಕ್ಕೆ ಮುಂದೂಡಿದೆ.

published on : 18th September 2020

ಡ್ರಗ್ಸ್ ಜಾಲ ಪ್ರಕರಣ: ಸಂಜನಾ ಗಲ್ರಾನಿ ಮತ್ತೆ ಮೂರು ದಿನ ಸಿಸಿಬಿ ವಶಕ್ಕೆ

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿ ನಟಿ, ಆರೋಪಿ ಸಂಜನಾ ಗಲ್ರಾನಿ ಅವರ ಸಿಸಿಬಿ ಕಸ್ಟಡಿ ಅವಧಿ ವಿಸ್ತರಣೆಯಾಗಿದೆ.

published on : 14th September 2020

ನಟಿ ಸಂಜನಾ ಗಲ್ರಾನಿಗೂ ಎದುರಾಯ್ತು 'ಡ್ರಗ್ಸ್' ಸಂಕಷ್ಟ: ಮನೆ ಮೇಲೆ ದಾಳಿ ಬಳಿಕ, ನಟಿ ಸಿಸಿಬಿ ವಶಕ್ಕೆ...!

ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಬೆಳ್ಳಂ ಬೆಳಗ್ಗೆ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಗಲ್ರಾನಿ ಮನೆ ಮೇಲೆ ದಾಳಿ ನಡೆಸಿದ್ದು, ಇದೀಗ ಸಂಜನಾ ಅವರನ್ನು ಸಿಸಿಬಿ ಅಧಿಕಾರಿಗಳು ಇಂದಿರಾನಗರದ ಫ್ಲ್ಯಾಟ್‌ನಲ್ಲಿ ವಶಕ್ಕೆ ಪಡೆದಿದ್ದಾರೆ.

published on : 8th September 2020

ಏಕಾಏಕಿ ದಾಳಿ ಮಾಡಿದ್ದೀರಿ, ನಾನು ಬರೋದಿಲ್ಲ: ವಶಕ್ಕೆ ಪಡೆಯಲು ತೆರಳಿದ ಅಧಿಕಾರಿಗಳ ಮೇಲೆ ಎಗರಾಡಿದ ನಟಿ ಸಂಜನಾ

ನಾನೇಕೆ ನಿಮ್ಮೊಂದಿಗೆ ಬರಬೇಕು, ನೀವು ನನಗೆ ನೋಟಿಸ್ ನೀಡಿಲ್ಲ, ಏಕಾಏಕಿ ದಾಳಿ ನಡೆಸಿದ್ದೀರಿ? ನೇನೇನು ಆರೋಪಿನಾ? ನಾನು ಬರುವುದಿಲ್ಲ ಎಂದು ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲು ಮುಂದಾದ ಸಿಸಿಬಿ ಪೊಲೀಸರ ಮೇಲೆ ನಟಿ ಸಂಜನಾ ಗುಲ್ರಾನಿಯವರು ಕೂಗಾಡಿ ರಂಪಾಟ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

published on : 8th September 2020

ಡ್ರಗ್ಸ್ ದಂಧೆ ಪ್ರಕರಣ: ಸ್ಯಾಂಡಲ್'ವುಡ್ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ, ತೀವ್ರಗೊಂಡ ಶೋಧ ಕಾರ್ಯ

ಸ್ಯಾಂಡಲ್'ವುಡ್'ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮಂಗಳವಾರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು, ಶೋಧಕಾರ್ಯ ನಡೆಸುತ್ತಿದ್ದಾರೆ. 

published on : 8th September 2020