- Tag results for Sanjay Raut
![]() | ಎಲ್ಲ ಸರಿಯಾಗಿದೆ, ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸುತ್ತೇವೆ: ಸೋನಿಯಾ, ರಾಹುಲ್ ಭೇಟಿ ಬಳಿಕ ರಾವತ್ಹಿಂದೂತ್ವವಾದಿ ವಿ ಡಿ ಸಾವರ್ಕರ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಬುಧವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದು, |
![]() | ಶಿವಸೇನಾ ಸಂಸದೀಯ ನಾಯಕ ಸ್ಥಾನದಿಂದ ಸಂಜಯ್ ರಾವತ್ ರನ್ನು ವಜಾಗೊಳಿಸಿದ ಶಿಂಧೆಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ತನ್ನ ಸಂಸದೀಯ ಪಕ್ಷದ ನಾಯಕ ಸಂಜಯ್ ರಾವತ್ ಅವರನ್ನು ವಜಾಗೊಳಿಸಿದೆ ಮತ್ತು ಸಂಸದ ಗಜಾನನ್ ಕೀರ್ತಿಕರ್ ಅವರನ್ನು ನೂತನ ಸಂಸದೀಯ ನಾಯಕರನ್ನಾಗಿ... |
![]() | ಭಾರತ ವಿರೋಧಿ ಗ್ಯಾಂಗ್ ಹೇಳಿಕೆ ನ್ಯಾಯಾಂಗದ ಮೇಲಿನ ಒತ್ತಡ, ನ್ಯಾಯಾಧೀಶರಿಗೆ ಬೆದರಿಕೆಯೊಡ್ಡುವ ಯತ್ನ: ಸಂಜಯ್ ರೌತ್ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಕೆಲವು ನಿವೃತ್ತ ನ್ಯಾಯಾಧೀಶರು ಭಾರತ ವಿರೋಧಿ ಗ್ಯಾಂಗ್ ನ ಭಾಗವಾಗಿದ್ದಾರೆ ಎಂಬ ಹೇಳಿಕೆ ನ್ಯಾಯಾಂಗದ ಮೇಲೆ ಒತ್ತಡ ಹೇರುವ, ನ್ಯಾಯಾಧೀಶರಿಗೇ ಬೆದರಿಕೆಯೊಡ್ಡುವ ಯತ್ನ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ)ದ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ. |
![]() | ಸಂಜಯ್ ರಾವತ್ ವಿರುದ್ಧ 2ನೇ ಮಾನನಷ್ಟ ಮೊಕದ್ದಮೆ ದಾಖಲುಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದ ಶಿವಸೇನಾ(ಯುಬಿಟಿ) ಮುಖಂಡ ಸಂಜಯ್ ರಾವತ್ ವಿರುದ್ಧ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಮತ್ತೊಂದು... |
![]() | ಸಿಎಂ ಏಕನಾಥ್ ಶಿಂಧೆ ಪುತ್ರನಿಂದ ಸುಪಾರಿ ಆರೋಪ, ರಾವತ್ ವಿರುದ್ಧ ಎಫ್ ಐಆರ್ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರಿಂದ ಜೀವ ಬೆದರಿಕೆ ಇದೆ ಎಂಬ ಹೇಳಿಕೆಗಾಗಿ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ ಮುಖಂಡ ಸಂಜಯ್ ರಾವತ್ ವಿರುದ್ಧದ ಮಾನನಷ್ಟ ಮೊಕದ್ದಮೆಗಾಗಿ ಥಾಣೆ ನಗರ ಪೊಲೀಸರು ಬುಧವಾರ ತಡರಾತ್ರಿ ಎಫ್ ಐಆರ್ ದಾಖಲಿಸಿದ್ದಾರೆ. |
![]() | ಶಿವಸೇನೆ ಲಾಂಛನ, ಹೆಸರು ಪಡೆಯಲು 2 ಸಾವಿರ ಕೋಟಿ ರೂ ಲಂಚ: ಸಂಜಯ್ ರಾವತ್ ಆರೋಪಮೂಲ 'ಶಿವಸೇನಾ' ಹೆಸರು ಮತ್ತು ಬಿಲ್ಲು-ಬಾಣದ ಚಿಹ್ನೆಗಾಗಿ 2,000 ಕೋಟಿಗೂ ಅಧಿಕ ಹಣಕಾಸು ಅವ್ಯವಹಾರ ನಡೆದಿದೆ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣದ) ಸಂಸದ ಹಾಗೂ ವಕ್ತಾರ ಸಂಜಯ್ ರಾವತ್ ಗಂಭೀರ ಆರೋಪ ಮಾಡಿದ್ದಾರೆ. |
![]() | ಚುನಾವಣಾ ಆಯೋಗದ ನಿರ್ಧಾರ ರಾಜಕೀಯ ಹಿಂಸಾಚಾರ'ದ ಕ್ರಮ: ಸಂಜಯ್ ರಾವತ್ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವೇ ನಿಜವಾದ ಶಿವಸೇನೆ ಎಂದು ಘೋಷಿಸಿದ ಕೇಂದ್ರ ಚುನಾವಣಾ ಆಯೋಗದ(ಸಿಇಸಿ) ಕ್ರಮವನ್ನು ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವತ್.... |
![]() | ಶಿಂಧೆ ಬಣಕ್ಕೆ 'ಬಿಲ್ಲು ಬಾಣ' ಚಿಹ್ನೆ: ಇಸಿ ನಿರ್ಧಾರ ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಸಂಜಯ್ ರಾವತ್ಕೇಂದ್ರ ಚುನಾವಣಾ ಆಯೋಗ ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ'ವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ನೀಡುವ ಮೂಲಕ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಘೋಷಿಸಿದೆ. |
![]() | ಗೌತಮ್ ಅದಾನಿ ಬಿಜೆಪಿಯ ಪವಿತ್ರ ಗೋವು: ಸಂಜಯ್ ರಾವುತ್ ಲೇವಡಿಉದ್ಯಮಿ ಗೌತಮ್ ಅದಾನಿ ಬಿಜೆಪಿ ಪಾಲಿಗೆ ಪವಿತ್ರ ಗೋವು ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಲೇವಡಿ ಮಾಡಿದ್ದಾರೆ. |
![]() | ಭಾರತ್ ಜೋಡೋ ಯಾತ್ರೆಗೆ ಸಂಜಯ್ ರಾವುತ್ ಮೆಚ್ಚುಗೆ; 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಪ್ರತಿಪಕ್ಷಗಳ ನಾಯಕ?ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಸಂಜಯ್ ರಾವುತ್ ಅವರು ಭಾನುವಾರ ಸಾಮ್ನಾದ ತಮ್ಮ ಸಾಪ್ತಾಹಿಕ ಅಂಕಣದಲ್ಲಿ, ಭಾರತ್ ಜೋಡೋ ಯಾತ್ರೆ ಮತ್ತು ರಾಹುಲ್ ಗಾಂಧಿಯವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ. |
![]() | ರಾಹುಲ್ ಗಾಂಧಿ 'ಶೋಭೆ' ಈ ವರ್ಷ ಮುಂದುವರಿದರೆ 2024ರಲ್ಲಿ ರಾಜಕೀಯ ಬದಲಾವಣೆ ಸಾಧ್ಯತೆ: ಸಂಜಯ್ ರಾವತ್ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಹೊಸ ಹೊಳಪು ದಕ್ಕಿದೆ ಮತ್ತು 2023ರಲ್ಲಿ ಈ ಪ್ರವೃತ್ತಿ ಮುಂದುವರಿದರೆ, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ದೇಶವು ರಾಜಕೀಯ ಬದಲಾವಣೆಯನ್ನು ಕಾಣಬಹುದು ಎಂದು ಉದ್ಧವ್ ಠಾಕ್ರೆ ಬಣದ ಶಿವಸೇನಾ ನಾಯಕ ಸಂಜಯ್ ರಾವುತ್ ಭಾನುವಾರ ತಿಳಿಸಿದ್ದಾರೆ. |
![]() | ಸಂಜಯ್ ರಾವತ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ: ಸಿಎಂ ಬೊಮ್ಮಾಯಿಶಿವಸೇನೆ(ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಅವರನ್ನು ದೇಶದ್ರೋಹಿ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಚೋದನಕಾರಿ ಹೇಳಿಕೆ ನೀಡಿದ ಸೇನಾ ನಾಯಕನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ... |
![]() | ಚೀನಾ ಭಾರತವನ್ನು ಪ್ರವೇಶಿಸಿದಂತೆಯೇ ನಾವೂ ಕರ್ನಾಟಕದ ಗಡಿ ನುಗ್ಗುತ್ತೇವೆ: ಗಡಿ ವಿವಾದ ಕುರಿತು ಸಂಜಯ್ ರಾವತ್ ಉದ್ಧಟತನಚೀನಾ ಭಾರತವನ್ನು ಪ್ರವೇಶಿಸಿದಂತೆಯೇ ನಾವೂ ಕರ್ನಾಟಕದ ಗಡಿ ನುಗ್ಗುತ್ತೇವೆಂದು ಗಡಿ ವಿವಾದ ಸಂಬಂಧ ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಉದ್ಧಟತನದ ಮಾತುಗಳನ್ನು ಆಡಿದ್ದಾರೆ. |
![]() | ರಷ್ಯಾ-ಉಕ್ರೇನ್ ಯುದ್ಧಕ್ಕೆ ಮಧ್ಯಸ್ಥಿಕೆ ವಹಿಸುತ್ತಿರುವ ಮೋದಿ, ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆ ನಿರ್ಲಕ್ಷಿಸುತ್ತಿದ್ದಾರೆ: ರಾವತ್ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮಧ್ಯಸ್ಥಿಕೆ ವಹಿಸುತ್ತಿದ್ದು, ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಬಗ್ಗೆ ಕಣ್ಣು ಮುಚ್ಚಿ ಕುಳಿತಿದ್ದಾರೆ. ಇದು ಉತ್ತಮ ರಾಜಕಾರಣಿಯ ಲಕ್ಷಣವಲ್ಲ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಭಾನುವಾರ ಹೇಳಿದ್ದಾರೆ. |
![]() | ಚುನಾವಣೆ, ರಾಜಕೀಯ ಬಿಟ್ಟು ಗಡಿ ಘರ್ಷಣೆಯತ್ತ ಗಮನಹರಿಸಿ: ಪ್ರಧಾನಿ ಮೋದಿಗೆ ಶಿವಸೇನೆ ಆಗ್ರಹಚುನಾವಣೆ, ರಾಜಕೀಯ ತನಿಖಾ ಸಂಸ್ಥೆ, ವಿರೋಧ ಪಕ್ಷಗಳನ್ನು ಬಿಟ್ಟು ಮೊದಲು ಗಡಿ ಘರ್ಷಣೆ ವಿಚಾರಗಳತ್ತ ಗಮನ ಹರಿಸಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಶಿವಸೇನೆ ಮಂಗಳವಾರ ಆಗ್ರಹಿಸಿದೆ. |