• Tag results for Sankranti

ಭರ್ಜರಿ ಊಟ: ಭಾವಿ ಅಳಿಯನಿಗೆ 365 ಬಗೆಯ ಭಕ್ಷ್ಯಗಳು; ಆಂಧ್ರ ಕುಟುಂಬದ ಅದ್ಧೂರಿ ಉಪಚಾರ

ಮದುವೆಗೂ ಮುನ್ನ ಹಬ್ಬ ಬಂದಿದ್ದರಿಂದ ಈ ವಿಶೇಷ ಏರ್ಪಾಟು ಮಾಡಲಾಗಿದೆ. ವಿವಾಹವು ಮಕರ ಸಂಕ್ರಾಂತಿ ಹಬ್ಬದ ನಂತರ ನೆರವೇರಲಿದೆ ಎನ್ನಲಾಗುತ್ತಿದೆ.

published on : 18th January 2022

ಸಂಕ್ರಾಂತಿ ಹಬ್ಬದ ಅಂಗವಾಗಿ ಕಿಚ್ಚು ಹಾಯಿಸುವ ಸ್ಪರ್ಧೆ: ಹೆಸರಘಟ್ಟದಲ್ಲಿ ಬೆಂಕಿಗೆ ಬಿದ್ದ ಬಾಲಕನಿಗೆ ಗಂಭೀರ ಗಾಯ

ಸಂಕ್ರಾಂತಿ ಹಬ್ಬದ ಅಂಗವಾಗಿ ಕಿಚ್ಚು ಹಾಯಿಸುವ ಸ್ಪರ್ಧೆಯ ಸಂದರ್ಭದಲ್ಲಿ ಬಾಲಕನೊಬ್ಬ ಬೆಂಕಿಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಹೆಸರಘಟ್ಟದಲ್ಲಿ ಸಂಭವಿಸಿದೆ.

published on : 16th January 2022

ಸಂಕ್ರಾಂತಿ ಹಾಗೂ ಆರೋಗ್ಯ (ಕುಶಲವೇ ಕ್ಷೇಮವೇ)

ಡಾ. ವಸುಂಧರಾ ಭೂಪತಿ ಸಂಕ್ರಾಂತಿ ಸುಗ್ಗಿಯ ಹಬ್ಬ, ಸೂರ್ಯನು ಒಂದು ರಾಶಿಯಿಂದ ಮತ್ತೊಂದು ರಾಶಿ ಪ್ರವೇಶಿಸುವ ಕಾಲ. ಮಕರ ಸಂಕ್ರಾಂತಿಯಂದು ಸೂರ್ಯನು ಮಕರ ರಾಶಿ ಪ್ರವೇಶಿಸುತ್ತಾನೆ.

published on : 15th January 2022

ವೀಕೆಂಡ್ ಕರ್ಫ್ಯೂ ನಡುವಲ್ಲೇ ನಗರದಲ್ಲಿ ಸಂಕ್ರಾಂತಿ ಸಂಭ್ರಮ: ಕೆಲವೆಡೆ ನಿನ್ನೆ, ಹಲವೆಡೆ ಇಂದು ಆಚರಣೆ

ಮಹಾಮಾರಿ ಕೊರೋನಾ ಸೋಂಕಿನ ತೀವ್ರ ಏರಿಗೆ ಹಾಗೂ ವಾರಾಂತ್ಯದ ಕರ್ಫ್ಯೂ ನಡುವೆಯೇ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ.

published on : 15th January 2022

ದೇಶದ ಜನತೆಗೆ ಉತ್ತರಾಯಣ, ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾಹರ ದೇಶದ ನಾಗರೀಕರಿಗೆ ಉತ್ತರಾಯಣ ಮತ್ತು ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.

published on : 14th January 2022

ಸುಗ್ಗಿ ಹಬ್ಬ ಸಂಕ್ರಾಂತಿ ಸೆಲೆಬ್ರೇಶನ್ ಗೆ ಸಜ್ಜಾದ ಚಂದನವನ ತಾರೆಯರು!

ಕೋವಿಡ್ ಮೂರನೇ ಅಲೆ ಉಲ್ಬಣದ ನಡುವೆ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಆಚರಿಸಲು ಜನತೆ ಸಿದ್ಧತೆ ನಡೆಸುತ್ತಿದ್ದಾರೆ. ನಗರದಲ್ಲಿನ ಸೆಲೆಬ್ರಿಟಿಗಳು ಕೂಡಾ ಶುಕ್ರವಾರ ಮತ್ತು ಶನಿವಾರ ಈ ಹಬ್ಬವನ್ನು ಆಚರಿಸುತ್ತಿದ್ದಾರೆ.  

published on : 13th January 2022

ಓಮಿಕ್ರಾನ್ ಆತಂಕದ ನಡುವೆಯೂ ಸಂಕ್ರಾಂತಿಗೆ ನಗರದಲ್ಲಿ ಸಡಗರದ ಸಿದ್ಧತೆ!

ಸಂಕ್ರಾಂತಿ ಹಬ್ಬಕ್ಕಾಗಿ ನಗರಕ್ಕೆ ಬಂದಿದೆ ರಾಶಿ ರಾಶಿ ಕಬ್ಬು. ಮತ್ತೊಂದೆಡೆ ಕಡಲೆಕಾಯಿ, ಅವರೆಕಾಯಿ, ಗೆಣಸು ಕೂಡ ಆಗಮಿಸುತ್ತಿದ್ದು, ಎಲ್ಲೆಡೆ ಸಂಕ್ರಾಂತಿಯ ಸುಗ್ಗಿ ಮನೆಮಾಡಿದೆ.

published on : 12th January 2022

ಕೋವಿಡ್-19 ಏರಿಕೆ, ಮಕರ ಸಂಕ್ರಾಂತಿಯಂದು ಗಂಗಾ ನದಿಯಲ್ಲಿ ಭಕ್ತರ ಪವಿತ್ರ ಸ್ನಾನಕ್ಕೆ ನಿಷೇಧ

ದೇಶಾದ್ಯಂತ ಕೋವಿಡ್ -19 ಮತ್ತು ಒಮೈಕ್ರಾನ್ ರೂಪಾಂತರ ನಿರಂತರವಾಗಿ ಹರಡುತ್ತಿರುವ ಕಾರಣ ಹರಿದ್ವಾರದ ಗಂಗಾ ನದಿಯಲ್ಲಿ ಜನವರಿ 14ರ ಮಕರ ಸಂಕ್ರಾಂತಿಯಂದು ಭಕ್ತರ ಪವಿತ್ರ ಸ್ನಾನಕ್ಕೂ ಜಿಲ್ಲಾಡಳಿತ ಸಂಪೂರ್ಣವಾಗಿ ನಿಷೇಧ ಹೇರಿದೆ.

published on : 11th January 2022

14 ರಂದು ಜಾಗತಿಕ ಸೂರ್ಯ ನಮಸ್ಕಾರ ಪ್ರದರ್ಶನ

ಕೇಂದ್ರ ಆಯುಷ್ ಸಚಿವಾಲಯ ಮಕರ ಸಂಕ್ರಾಂತಿಯ ದಿನವಾದ ಇದೇ 14ರಂದು ಜಾಗತಿಕ ಸೂರ್ಯ ನಮಸ್ಕಾರ ಪ್ರದರ್ಶನ ಆಯೋಜಿಸಿದೆ.

published on : 9th January 2022

ಸಂಕ್ರಾಂತಿ ಹೊಸ ಹುರುಪು ಮೂಡಿಸಲಿ: ಅಭಿಮಾನಿಗಳಿಗೆ ದರ್ಶನ್ ಸಂದೇಶ

ಸುಗ್ಗಿ ಹಬ್ಬ ಸಂಕ್ರಾಂತಿಯಂದು ಸ್ಯಾಂಡಲ್ ವುಡ್ ನಟ, ನಟಿಯರು ನಾಡಿನ ಜನತೆಗೆ ಹಾಗೂ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ.

published on : 14th January 2021

ಮಕರ ಸಂಕ್ರಾಂತಿ ದಿನ ತಮ್ಮ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ 

ಮಕರ ಸಂಕ್ರಾಂತಿ ಎಂದರೆ ಸುಗ್ಗಿಕಾಲ. ವರ್ಷವೆಲ್ಲ ಬೆವರು ಸುರಿಸಿ ಬೆಳೆದ ಫಸಲು ರೈತನ ಕೈಗೆಟಕುವ ಸಮಯ ಇದು. ಹೀಗಾಗಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶಗಳಲ್ಲಿ ಪ್ರತಿ ವರ್ಷ ಜನವರಿ 14 ಅಥವಾ 15 ರಂದು ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ.

published on : 14th January 2021

ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬ ಆಚರಣೆ: ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಜನತೆಗೆ ಶುಭಾಶಯ 

ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ದೇಶ, ರಾಜ್ಯದ ಗಣ್ಯರು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನತೆಗೆ ಶುಭಾಶಯ ಕೋರಿದ್ದಾರೆ.  

published on : 14th January 2021

ದೇಶಾದ್ಯಂತ ಸಂಕ್ರಾಂತಿ ಸಂಭ್ರಮ: ಭಕ್ತರಿಂದ ಸಾಂಪ್ರದಾಯಿಕ ವಿಧಿ ವಿಧಾನಗಳ ಮೂಲಕ ಆಚರಣೆ 

2021ನೆ ಸಾಲಿನ ಮೊದಲನೆಯ ಹಬ್ಬ ಮಕರ ಸಂಕ್ರಾಂತಿ ಬಂದಿದೆ. ಇಂದು ದೇಶಾದ್ಯಂತ ಸಂಕ್ರಾಂತಿ ಹಬ್ಬವನ್ನು ವಿವಿಧ ಹೆಸರು, ಧಾರ್ಮಿಕ ವಿಧಿ-ವಿಧಾನ, ಆಚರಣೆಗಳಿಂದ ಆಚರಿಸಲಾಗುತ್ತದೆ.

published on : 14th January 2021

ಸಂಕ್ರಾಂತಿಗೆ 'ಕಬ್ಜ' ತಂಡದಿಂದ ಸರ್ ಪ್ರೈಸ್!

ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ 'ಕಬ್ಜ' ತಂಡ ಸಂಕ್ರಾತಿಯಂದು ಅಭಿಮಾನಿಗಳಿಗೆ ಸರ್ ಪ್ರೈಸ್ ನೀಡಲಿದೆಯಂತೆ.

published on : 12th January 2021

ಸಂಕ್ರಾಂತಿ ಬಳಿಕ ರಾಜ್ಯದ ಎಲ್ಲಾ ಕಾಲೇಜುಗಳು ಆರಂಭ: ಸರ್ಕಾರ

ರಾಜ್ಯದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್ ಕಾಲೇಜುಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ತೀರ್ಮಾನಿಸಲಾಗಿದ್ದು, ಶೀಘ್ರದಲ್ಲಿಯೇ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ್ ನಾರಾಯಣ ಅವರು ತಿಳಿಸಿದ್ದಾರೆ.

published on : 9th January 2021
1 2 > 

ರಾಶಿ ಭವಿಷ್ಯ