- Tag results for Santhosh
![]() | ಪಪ್ಪಿ ಲವ್ ಮೂಲಕ ಬಾಲಿವುಡ್ ಗೆ ಸ್ಯಾಂಡಲ್ ವುಡ್ ನಿರ್ದೇಶಕ ಹರಿ ಸಂತೋಷ್ ಪ್ರವೇಶಅಲೆಮಾರಿ, ಕಾಲೇಜ್ ಕುಮಾರ್ ನಂತಹ ಹಿಟ್ ಸಿನಿಮಾಗಳನ್ನು ನೀಡಿದ್ದ ಸ್ಯಾಂಡಲ್ ವುಡ್ ನಿರ್ದೇಶಕ ಹರಿ ಸಂತೋಷ್ ಈಗ ಪಪ್ಪಿ ಲವ್ ಎಂಬ ಸಿನಿಮಾದ ಮೂಲಕ ಬಾಲಿವುಡ್ ಪ್ರವೇಶಿಸುತ್ತಿದ್ದಾರೆ. |
![]() | ದುರಾಸೆಯ ಕೈಗಳಲ್ಲಿ ಪ್ರಜಾಪ್ರಭುತ್ವದ ನಾಲ್ಕು ಅಂಗಗಳು: ಸಂತೋಷ್ ಹೆಗ್ಡೆ ವಿಷಾದಧರ್ಮ, ಭಾಷೆಗೆ ಮಣಿದರೆ ದೇಶ ಸರ್ವನಾಶವಾಗುತ್ತದೆ, ದುರದೃಷ್ಟವಶಾತ್ ಪ್ರಜಾಪ್ರಭುತ್ವದ ನಾಲ್ಕು ಆಧಾರ ಸ್ತಂಭಗಳಾದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಮಾಧ್ಯಮಗಳು ಹಿಡಿತದಲ್ಲಿವೆ . |
![]() | 'ಯುವ ರಾಜಕುಮಾರ್ ಬೆಳ್ಳಿತೆರೆಗೆ ಹೊಸಬರೇ ಹೊರತು ಪ್ರೇಕ್ಷಕರಿಗಲ್ಲ ಆತ ಪ್ರತಿಭೆಯ ಬಂಡಲ್!'ಯುವ ರಾಜಕುಮಾರ್ ಪ್ರತಿಭೆಯ ಆಗರ, ಅವರಿಗೆ ನಟನಾಗುವ ಎಲ್ಲಾ ಸಾಮರ್ಥ್ಯವಿದೆ, ಕಥೆಗಾಗಿ ಆ ಪ್ರತಿಭೆಯನ್ನು ಬಳಸಬೇಕಾಗಿದೆ. ನಾವು ಆ ಪ್ರಕ್ರಿಯೆಯನ್ನು ಆರಂಭಿಸಿದ್ದೇವೆ ಎಂದು ಸಂತೋಷ್ ಆನಂದ್ ರಾಮ್ ಹೇಳಿದ್ದಾರೆ. |
![]() | ಪುನೀತ್ ಫ್ಯಾನ್ಸ್ ಗೆ ಸಿಹಿ ಸುದ್ದಿ; ಹೊಂಬಾಳೆ ಫಿಲ್ಮ್ಸ್ ನಡಿ ಯುವ ರಾಜ್- ಸಂತೋಷ್ ಆನಂದ್ ರಾಮ್ ಹೊಸ ಚಿತ್ರ ಘೋಷಣೆ!‘ಕೆ.ಜಿ.ಎಫ್ ಚಾಪ್ಟರ್–2’ ಯಶಸ್ಸಿನ ಹೊಳೆಯಲ್ಲಿ ತೇಲುತ್ತಿರುವ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಇದೀಗ ಪುನೀತ್ ಮತ್ತು ರಾಜ್ ಕುಟುಂಬದ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ರಾಜ್ ಕುಟುಂಬದ ಕುಡಿ ಯುವ ರಾಜ್- ನಿರ್ದೇಶಕ ಸಂತೋಷ್ ಆನಂದ್ ರಾಮ್ ಜುಗಲ್ ಬಂದಿಯ ಹೊಸ ಚಿತ್ರ ಘೋಷಣೆ ಮಾಡಿದೆ. |
![]() | ರಸ್ತೆ ಕಾಮಗಾರಿ ಮುಗಿಸಲು ಸಂತೋಷ್ ಪಾಟೀಲ್ ಸಬ್ ಕಾಂಟ್ರಾಕ್ಟ್ ನೀಡಿದ್ದರು: ಬೆಳಗಾವಿ ಗುತ್ತಿಗೆದಾರರು!ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. |
![]() | ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ: ಚುನಾವಣೆ ಗೆಲ್ಲಲು ಮೋದಿ ಮಂತ್ರ ಸಾಕಾಗಲ್ಲ; ಕುಟುಂಬ ರಾಜಕಾರಣಕ್ಕೆ ಪಕ್ಷದಲ್ಲಿ ಅವಕಾಶವಿಲ್ಲ!ವಿಶ್ವದಲ್ಲಿ ಭಾರತದ ಕುರಿತು ಒಳ್ಳೆಯ ಅಭಿಪ್ರಾಯ ಮೂಡಲು ಪ್ರಧಾನಿ ನರೇಂದ್ರ ಮೋದಿಯವರು ನಾಯಕತ್ವ ಕಾರಣ. ಅವರ ವಿದೇಶಾಂಗ ನೀತಿಯಿಂದ ವಿಶ್ವವೇ ಭಾರತವನ್ನು ತಿರುಗಿ ನೋಡುವಂತೆ ಮಾಡಿದೆ. |
![]() | ತಿಹಾರ್ ಜೈಲು ಸೇರಿ ಗಡ್ಡ ಬೆಳೆಸಿದ ಮಾತ್ರಕ್ಕೆ ಪಾಪಕರ್ಮಗಳು ಬತ್ತಿ ಹೋಗುವುದೇ? ಅರ್ಕಾವತಿ ರೀಡು ಪ್ರಕರಣದಲ್ಲಿ ನೂರಾರು ಕೋಟಿ ನುಂಗಿದಾಗ ಎಲ್ಲಿ ಅಡಗಿತ್ತೋ ಆ ನಿಮ್ಮ ಶೌರ್ಯ?ಕೆಂಗಲ್ ಹನುಮಂತಯ್ಯ, ನಿಜಲಿಂಗಪ್ಪ, ದೇವರಾಜ್ ಅರಸು, ರಾಮಕೃಷ್ಣ ಹೆಗಡೆಯವರಂಥ ನಾಯಕರು ಕುಳಿತ ಜಾಗದಲ್ಲಿ "ಕದ್ದ ವಾಚು ಕಟ್ಟಿ" ಮೆರೆಯುವಾಗ ಸಿದ್ದರಾಮಯ್ಯ ಅವರಿಗೆ ನೈತಿಕತೆಯ ಪ್ರಶ್ನೆ ಮರೆತು ಹೋಗಿತ್ತೇ? |
![]() | ಸಂತೋಷ್ ಪಾಟೀಲ್ ಸೂಸೈಡ್ ಕೇಸ್: ಬೆಳಗಾವಿ ಜಿಪಂ ಸಿಇಒ ರಜೆ, ತನಿಖೆ ಮತ್ತಷ್ಟು ವಿಳಂಬಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಜೆಯಲ್ಲಿರುವ ಹಿನ್ನೆಲೆಯಲ್ಲಿ ಆದೇಶವಿಲ್ಲದೆ ಹಿಂಡಲಗಾದಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ ಅವರು ಕೈಗೊಂಡಿರುವ ರಸ್ತೆ ಕಾಮಗಾರಿಯ ತನಿಖೆ ವಿಳಂಬವಾಗುವ ಸಾಧ್ಯತೆ ಇದೆ. |
![]() | ಕಾರ್ಯಕರ್ತರೆಂದರೆ ಬಿಜೆಪಿಗೆ ಬಳಸಿ ಬೀಸಾಡುವ ಟೂಲ್ಕಿಟ್; ಹಣ ಅಧಿಕಾರ ಇರುವವರ ಮುಂದೆ ಕೇವಲ ಟೈರ್ ಕೆಳಗಿಡುವ ಲಿಂಬೆಹಣ್ಣು ಅಷ್ಟೇ!ಸುಧಾಕರ್, ಮುನಿರತ್ನ ಸೇರಿದಂತೆ ನಿಮ್ಮಲ್ಲಿರುವ 16ಕ್ಕೂ ಹೆಚ್ಚು ಮಂದಿ ಮೂಲತಃ ಕಾಂಗ್ರೆಸ್ ಕಾರ್ಯಕರ್ತರು. ಅವರ ಮೇಲೆ ಕಣ್ಣಿಟ್ಟಿರಿ, ಸ್ವಲ್ಪ ಹುಷಾರಾಗಿರಿ, ಅವರೆಲ್ಲರೂ ಬಿಜೆಪಿಯನ್ನು ಮುಗಿಸುವ ಟೂಲ್ ಕಿಟ್ ಭಾಗವೇ! |
![]() | ಆರ್ ಎಸ್ ಎಸ್ ನಿಷ್ಠ, ಪ್ರಖರ ಹಿಂದೂವಾದಿ, 'ವಿವಾದಪ್ರಿಯ' ಈಶ್ವರಪ್ಪ ತಲೆದಂಡ! ಬಿಜೆಪಿ ನಾಗಾಲೋಟಕ್ಕೆ ಪರ್ಸೆಂಟೇಜ್ ಬ್ರೇಕ್?ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರಿಗೂ ವಿವಾದಕ್ಕೂ ಎಡೆ ಬಿಡದ ನಂಟು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ರಾಜಿನಾಮೆ ನೀಡುತ್ತಿದ್ದಾರೆ. |
![]() | ಸ್ವಇಚ್ಛೆಯಿಂದ ಈಶ್ವರಪ್ಪ ರಾಜಿನಾಮೆ; ಹೈಕಮಾಂಡ್ ಒತ್ತಡ ಇಲ್ಲ: ಸಿಎಂ ಬೊಮ್ಮಾಯಿಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸ್ವಯಂಪ್ರೇರಿತರಾಗಿ ರಾಜಿನಾಮೆ ಕೊಡುತ್ತೇನೆ ಎಂದು ಹೇಳಿದ್ದಾರೆಯೇ ಹೊರತು ಅವರ ಮೇಲೆ ಪಕ್ಷದಿಂದ ಯಾವ ಒತ್ತಡವೂ ಇರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲೂ 'ಮಹಾನಾಯಕನ' ಕೈವಾಡ: ರಮೇಶ್ ಜಾರಕಿಹೊಳಿಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲೂ 'ಮಹಾನಾಯಕನ' ಕೈವಾಡವಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಆರೋಪಿಸಿದ್ದಾರೆ. |
![]() | ಅಪ್ಪ ಎಲ್ಲಿ ಎಂದು ಪಾಪು ಕೇಳುತ್ತಲೇ ಇದೆ: ಕಣ್ಣೀರಿಟ್ಟ ಸಂತೋಷ್ ಪಾಟೀಲ್ ಪತ್ನಿನಮ್ಮ 3 ವರ್ಷದ ಮಗ ತನ್ನ ತಂದೆ ಎಲ್ಲಿ, ನಮ್ಮ ಜೊತೆಗಿಲ್ಲವೇಕೆ ಎಂದು ಕೇಳುತ್ತಲೇ ಇದ್ದಾನೆಂದು ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪತ್ನಿ ಜಯಶ್ರೀ ಪಾಟೀಲ್ ಅವರು ಕಣ್ಣೀರಿಡುತ್ತಿದ್ದಾರೆ. |
![]() | ಅಘೋಷಿತ 'ಕೆಪಿಸಿಸಿ ಅಧ್ಯಕ್ಷೆ' ಕ್ಷೇತ್ರದಲ್ಲಿ ನಡೆದ ಬೇನಾಮಿ ಕಾಮಗಾರಿಗೆ ಕಾಂಗ್ರೆಸ್ ಮಾಜಿ ಕಾರ್ಯಕರ್ತ ಬಲಿ? ಕಾಂಗ್ರೆಸ್ ಟೂಲ್ ಕಿಟ್ ಭಾಗ!ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಸಾವಿಗೆ ನ್ಯಾಯ ಸಿಗಲೇಬೇಕು. ನ್ಯಾಯದ ಜೊತೆಗೆ ಸಾವಿನ ಹಿಂದಿರುವ ರಹಸ್ಯಗಳಿಗೂ ಉತ್ತರ ಸಿಗಬೇಕು ಎಂದು ಬಿಜೆಪಿ ಹೇಳಿದೆ. |
![]() | ಯುವ ರಾಜಕುಮಾರ್ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ನಿರ್ದೇಶನಯುವ ರಾಜ್ಕುಮಾರ್ ನಟನೆಯ ಹೊಸ ಸಿನಿಮಾವನ್ನು ಸಂತೋಷ್ ಆನಂದ್ರಾಮ್ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ಬಗ್ಗೆ ನಿರ್ದೇಶಕರಾಗಲಿ ಅಥವಾ ನಟನಾಗಲಿ ಯಾವುದೇ ಮಾಹಿತಿ ನೀಡಿಲ್ಲ. |