- Tag results for Santhosh Ananddram.
![]() | ಐಪಿಎಲ್ ನಡುವೆಯೂ ರಾಘವೇಂದ್ರ ಸ್ಟೋರ್ಸ್ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ; ವಿಜಯ್ ಕಿರಗಂದೂರು ಬಗ್ಗೆ ಜಗ್ಗೇಶ್ ಹೇಳಿದ್ದೇನು?ಐಪಿಎಲ್ ಮತ್ತು ಕರ್ನಾಟಕ ಚುನಾವಣೆಗಳ ಝೇಂಕಾರದ ನಡುವೆಯೇ ಏಪ್ರಿಲ್ 28 ರಂದು ಬಿಡುಗಡೆಯಾದ ರಾಘವೇಂದ್ರ ಸ್ಟೋರ್ಸ್ ಚಿತ್ರಕ್ಕೆ ಸಿಕ್ಕಿರುವ ಸಕಾರಾತ್ಮಕ ಪ್ರತಿಕ್ರಿಯೆಯ ಬಗ್ಗೆ ಚಿತ್ರತಂಡ ಸಂತೋಷ ವ್ಯಕ್ತಪಡಿಸಿದೆ. |
![]() | 'ರಾಘವೇಂದ್ರ ಸ್ಟೋರ್ಸ್' ನಂತಹ ಕಮರ್ಷಿಯಲ್ ಚಿತ್ರಕ್ಕೆ ಆಯ್ಕೆಯಾಗುತ್ತೇನೆಂದು ಭಾವಿಸಿರಲಿಲ್ಲ: ಶ್ವೇತಾ ಶ್ರೀವಾತ್ಸವ್ನಟಿ ಶ್ವೇತಾ ಶ್ರೀವಾತ್ಸವ್ ರಾಘವೇಂದ್ರ ಸ್ಟೋರ್ಸ್‌ಗೆ ಬರುವವರೆಗೂ ಮುಖ್ಯವಾಹಿನಿಯ ಸಿನಿಮಾದಲ್ಲಿ ಅವಕಾಶ ಸಿಗುತ್ತದೆ ಅಂದುಕೊಂಡಿರಲ್ಲವಂತೆ. ಹೊಂಬಾಳೆ ಫಿಲಂಸ್ ಮತ್ತು ನಿರ್ದೇಶಕ ಸಂತೋಷ್ ಆನಂದ್‌ರಾಮ್ ಅವರಂತಹ ದೊಡ್ಡ ನಿರ್ದೇಶಕರು ಹಾಗೂ ನಿರ್ಮಾಣ ಸಂಸ್ಥೆ ತನ್ನನ್ನು ಸಂಪರ್ಕಿಸಿದಾಗ ಮಿಶ್ರ ಭಾವನೆ ಹೊಂದಿದ್ದಾಗಿ ತಿಳಿಸಿದ್ದಾರೆ. |
![]() | ಪುನೀತ್ ರಾಜ್ ಕುಮಾರ್- ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನಲ್ಲಿ ಮತ್ತೊಂದು ಆ್ಯಕ್ಷನ್ ಸಿನಿಮಾಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯೊಂದೇ ತನ್ನ ಬ್ಯಾನರ್ನಲ್ಲಿ ಬಿಗ್ ಬಜೆಟ್ನ ಹಲವು ಚಿತ್ರಗಳನ್ನು ಘೋಷಿಸಿದೆ. ಚಂದನವನದ ಹಿಟ್ ಕಾಂಬಿನೇಷನ್ನಲ್ಲಿ ಒಂದಾದ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜಕುಮಾರ್ ಜೋಡಿ ಮತ್ತೆ ಒಂದಾಗುವುದು ಪಕ್ಕಾ ಆಗಿದೆ. |