- Tag results for Santhosh patil
![]() | ಈಶ್ವರಪ್ಪಗೆ ಮತ್ತೆ ಸಂಕಷ್ಟ?: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ತನಿಖೆ ಸಿಐಡಿಗೆ ವಹಿಸಲು ಕುಟುಂಬಸ್ಥರ ಮನವಿಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಮೃತ ಸಂತೋಷ್ ಪಾಟೀಲ್ ಕುಟುಂಬಸ್ಥರು ಶುಕ್ರವಾರ ಭೇಟಿಯಾಗಿದ್ದಾರೆ. ಈ ವೇಳೆ ಸಿಐಡಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. |
![]() | ಗುತ್ತಿಗೆದಾರ ಸಂತೋಷ್ ಪಾಟೀಲ್ ಮೊಬೈಲ್ ಡೇಟಾ ಸಲ್ಲಿಸಿ: ನ್ಯಾಯಾಲಯಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಹೊಸ ಬೆಳವಣಿಗೆಯೊಂದರಲ್ಲಿ ಮೃತ ಗುತ್ತಿಗೆದಾರ ಮತ್ತು ಇತರರ ಮೊಬೈಲ್ ಫೋನ್‌ಗಳಿಂದ ಪಡೆದ ಡೇಟಾವನ್ನು ಸಲ್ಲಿಸುವಂತೆ ತನಿಖಾಧಿಕಾರಿಗಳಿಗೆ ವಿಶೇಷ ನ್ಯಾಯಾಲಯ ಗುರುವಾರ ನಿರ್ದೇಶನ ನೀಡಿದೆ. |
![]() | ಆರ್ ಎಸ್ ಎಸ್ ನಿಷ್ಠ, ಪ್ರಖರ ಹಿಂದೂವಾದಿ, 'ವಿವಾದಪ್ರಿಯ' ಈಶ್ವರಪ್ಪ ತಲೆದಂಡ! ಬಿಜೆಪಿ ನಾಗಾಲೋಟಕ್ಕೆ ಪರ್ಸೆಂಟೇಜ್ ಬ್ರೇಕ್?ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರಿಗೂ ವಿವಾದಕ್ಕೂ ಎಡೆ ಬಿಡದ ನಂಟು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ರಾಜಿನಾಮೆ ನೀಡುತ್ತಿದ್ದಾರೆ. |