- Tag results for Santosh Lad
![]() | ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಗಡಿಯಾಚೆಗಿನ ನಕಲಿ ಸುದ್ದಿಗಳ ವಿರುದ್ಧ ಒತ್ತಡದ ಗುಂಪು ರಚಿಸಿ; ಸಂತೋಷ್ ಲಾಡ್ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಸಂತೋಷ್ ಲಾಡ್, ಗಡಿಯ ಇನ್ನೊಂದು ಭಾಗದಲ್ಲಿ ಕೆಲವು ಶಕ್ತಿಗಳು ಹರಡುತ್ತಿರುವ 'ತಪ್ಪು ಮಾಹಿತಿ'ಯನ್ನು ಎದುರಿಸಲು ಹಿರಿಯ ನಾಯಕರನ್ನು ಒಳಗೊಂಡ ಒತ್ತಡದ ಗುಂಪನ್ನು ರಚಿಸುವಂತೆ ಕೋರಿದ್ದಾರೆ. |
![]() | ಸಿದ್ದರಾಮಯ್ಯನವರು ಈ ಬಾರಿ ಚುನಾವಣೆಗೆ ನಿಲ್ಲದೆ ಪಕ್ಷವನ್ನು ಅಧಿಕಾರಕ್ಕೆ ತರುವತ್ತ ಗಮನ ಹರಿಸಲಿ: ಸಂತೋಷ್ ಲಾಡ್ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಬಣ, ಡಿ ಕೆ ಶಿವಕುಮಾರ್ ಬಣ ಎಂಬುದಿಲ್ಲ, ಮೇಲ್ನೋಟದಲ್ಲಿ ಈ ರೀತಿ ಮಾತನಾಡಬಹುದು, ಬೇಕಿದ್ದರೆ ಯಾರು ಬೇಕಾದರೂ ಬಂದು ಸಮೀಕ್ಷೆ ಮಾಡಲಿ, ಹಳ್ಳಿಗಳಲ್ಲಿ ಬೇಕಾದರೆ ಬಂದು ನೋಡಲಿ ಎಂದು ಕಾಂಗ್ರೆಸ್ ನಾಯಕ ಮಾಜಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. |