social_icon
  • Tag results for Santosh Patil death case

ಸಂತೋಷ್ ಪಾಟೀಲರದ್ದು ಆತ್ಮಹತ್ಯೆಯೋ, ಕೊಲೆಯೋ ಎಂಬ ಅನುಮಾನ ಇದೆ: ಮಾಜಿ ಸಚಿವ ಈಶ್ವರಪ್ಪ

ಇದೊಂದು ಷಡ್ಯಂತ್ರ.. ಈ ಪ್ರಕರಣದಲ್ಲಿ ಏನೇನು ಇಲ್ಲ. ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಬಗ್ಗೆಯೂ ಸಿಂಪತಿ ಇದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಹೇಳಿದ್ದಾರೆ.

published on : 16th April 2022

'ನನಗೆ ಇದೊಂದು ಅಗ್ನಿಪರೀಕ್ಷೆ, ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ, ಶೀಘ್ರವೇ ಆರೋಪ ಮುಕ್ತನಾಗಿ ಹೊರಬರುತ್ತೇನೆ': ಕೆ ಎಸ್ ಈಶ್ವರಪ್ಪ

ನನಗೆ ಇದೊಂದು ಅಗ್ನಿಪರೀಕ್ಷೆ, ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ, ನನ್ನ ಮೇಲೆ ಆಪಾದನೆ ಬಂದಿದೆ. ನನ್ನ ಮೇಲಿನ ಆಪಾದನೆಯಿಂದ ಮುಕ್ತವಾಗಿ ಹೊರಬರಬೇಕೆಂದು ನನ್ನ ಬೆಂಬಲಿಗರು ಒಪ್ಪಿಕೊಂಡಿದ್ದಾರೆ. ನನ್ನ ಅನುಯಾಯಿಗಳಿಗೆ ಬಹಳ ನೋವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

published on : 15th April 2022

ಈಶ್ವರಪ್ಪ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ, ಮೊದಲು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಎಚ್‌ಡಿಕೆ

ಸಚಿವ ಕೆ.ಎಸ್.ಈಶ್ವರಪ್ಪ ಅವರ ಬಗ್ಗೆ ಯಾವುದೇ ಸಾಫ್ಟ್ ಕಾರ್ನರ್ ತಾವು ಹೊಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ.

published on : 14th April 2022

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ಪ್ರಕರಣ ಬಗ್ಗೆ ಸಮಗ್ರ ತನಿಖೆಯಾಗಬೇಕು: ಸಚಿವ ಈಶ್ವರಪ್ಪ

ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಮೃತಪಟ್ಟಿರುವ ಸಂತೋಷ್ ಪಾಟೀಲ್ ಯಾವುದೇ ಡೆತ್ ನೋಟ್ ಬರೆದಿಟ್ಟಿಲ್ಲ, ವಾಟ್ಸಾಪ್ ನಲ್ಲಿ ಸಂದೇಶ ಬರೆದಿದ್ದಾರಷ್ಟೆ, ಅವರು ಆರೋಪ ಮಾಡಿದ್ದಾರೆ ಎಂದು ಹೇಳುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. 

published on : 13th April 2022

ಸಂತೋಷ್ ಸಾವು ಪ್ರಕರಣ: ಸಿಎಂ ಬೊಮ್ಮಾಯಿಗೆ ಮಂಗಳೂರಿನಲ್ಲಿ ಕಪ್ಪು ಬಾವುಟ ಪ್ರದರ್ಶನ

ಗುತ್ತಿಗೆದಾರ ಸಂತೋಷ್ ಪಾಟೀಲ್ ನಿಗೂಢ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹ ಹೆಚ್ಚಾಗಿದ್ದು, ಮಂಗಳೂರಿನಲ್ಲಿ ಇಂದು ಬುಧವಾರ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.

published on : 13th April 2022

ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಸಂತೋಷ್ ಮೃತದೇಹದ ಪಂಚನಾಮೆ ನಡೆಸಿದ ಉಡುಪಿ ಪೊಲೀಸರು ಹೇಳಿದ್ದೇನು?

ಸಂತೋಷ್ ಪಾಟೀಲ್ ಮೃತಪಟ್ಟಿರುವುದು ಕಂಡುಬಂದಿದ್ದು, ಅವರ ಜೊತೆಗಿದ್ದ ಇಬ್ಬರು ಸ್ನೇಹಿತರನ್ನು ವಿಚಾರಣೆಗೆ ಒಳಪಡಿಸುತ್ತಿದ್ದೇವೆ. ಮಂಗಳೂರಿನಿಂದ ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಬಂದಿದೆ ಎಂದು ಉಡುಪಿ ಎಸ್ಪಿ ವಿಷ್ಣುವರ್ಧನ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.

published on : 13th April 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9