- Tag results for Sapthami Gowda
![]() | 'ಯುವ' ಚಿತ್ರಕ್ಕೆ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಆಯ್ಕೆ!ನಟ ಸಾರ್ವಭೌಮ ಡಾ. ರಾಜಕುಮಾರ್ ಕುಟುಂಬದ ಮತ್ತೊಂದು ಕುಡಿ ಯುವ ರಾಜಕುಮಾರ್ ಇದೀಗ ಯುವ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಂತೋಷ್ ಆನಂದ್ ರಾಮ್ ನಿರ್ದೇಶಿಸುತ್ತಿದ್ದಾರೆ. |
![]() | ಭಾರತೀಯ ಚಿತ್ರರಂಗದ ದಿಗ್ಗಜರ ಸಿನಿಮಾದಲ್ಲಿ ಲಾಂಚ್ ಆಗುತ್ತಿರುವುದಕ್ಕೆ ಖುಷಿಯಾಗುತ್ತಿದೆ: ನಟಿ ಸಪ್ತಮಿ ಗೌಡರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದಲ್ಲಿ ಲೀಲಾ ಪಾತ್ರವನ್ನು ನಿರ್ವಹಿಸಿದ್ದ ಸಪ್ತಮಿ ಗೌಡ ಅವರು ಬಾಲಿವುಡ್‌ಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ದಿ ವ್ಯಾಕ್ಸಿನ್ ವಾರ್ ಸಿನಿಮಾದಲ್ಲಿ ಸಪ್ತಮಿ ನಟಿಸಲಿದ್ದಾರೆ. |
![]() | ಬಾಲಿವುಡ್ ಗೆ ಹೊರಟ 'ಕಾಂತಾರ' ಚೆಲುವೆ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ವ್ಯಾಕ್ಸಿನ್ ವಾರ್' ನಲ್ಲಿ ಸಪ್ತಮಿ ಗೌಡ!ರಿಷಬ್ ಶೆಟ್ಟಿಯ ಕಾಂತಾರ ಚಿತ್ರದ ಅದ್ಭುತ ಯಶಸ್ಸಿನ ನಂತರ ಮನೆಮಾತಾಗಿರುವ ಸಪ್ತಮಿ ಗೌಡ ಅವರಿಗೆ ದೊಡ್ಡ ಬಾಲಿವುಡ್ ಬ್ರೇಕ್ ಸಿಕ್ಕಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಮುಂಬರುವ ಚಿತ್ರ ದಿ ವ್ಯಾಕ್ಸಿನ್ ವಾರ್ ಮೂಲಕ ಸಪ್ತಮಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ. |
![]() | ಬರೋಬ್ಬರಿ 400 ಕೋಟಿ ರೂ. ಬಾಚಿದ ಕಾಂತಾರ: ನಟ ರಿಷಬ್ ಶೆಟ್ಟಿ- ಸಪ್ತಮಿಗೌಡಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತೆ?ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಸಿನಿಮಾ 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ಈಗ ಒಟಿಟಿಯಲ್ಲೂ ಸದ್ದು ಮಾಡುತ್ತಿದೆ. |
![]() | ಕಾಂತಾರ ಸೀಕ್ವೆಲ್ ಬಗ್ಗೆ ಊಹಾಪೋಹಗಳನ್ನು ಹಬ್ಬಿಸಬೇಡಿ: ನಟ, ನಿರ್ದೇಶಕ ರಿಷಬ್ ಶೆಟ್ಟಿಕಾಂತಾರದ ಸಂಭವನೀಯ ಸೀಕ್ವೆಲ್ ಕುರಿತು ವದಂತಿಗಳು ಹಬ್ಬುತ್ತಿರುವ ಬೆನ್ನಲ್ಲೇ, ಸಿನಿಮಾ ಎಕ್ಸ್‌ಪ್ರೆಸ್‌ನೊಂದಿಗಿನ ಸಂವಾದದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಂತಹ ಎಲ್ಲಾ ವದಂತಿಗಳಿಗೆ ಅಂತ್ಯ ಹಾಡಿದ್ದಾರೆ. |
![]() | ಸರಳವಾಗಿ ನೆರವೇರಿದ ಅಭಿಷೇಕ್-ಸಪ್ತಮಿ ನಟನೆಯ 'ಕಾಳಿ' ಸಿನಿಮಾ ಮೂಹೂರ್ತಕಾವೇರಿ ಹಿನ್ನೆಲೆ ಕಥೆ ಹೊಂದಿರುವ ಈ ಚಿತ್ರದಲ್ಲಿ ಕನ್ನಡ ಹುಡುಗ ಹಾಗೂ ತಮಿಳು ಹುಡುಗಿಯ ನವಿರಾದ ಪ್ರೇಮಕಥೆ ಇದೆ. ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್, ಸಿನಿಪ್ರಿಯರಿಗೆ ಕುತೂಹಲ ಕೆರಳಿಸಿದೆ. |
![]() | ಕೃಷ್ಣ ನಿರ್ದೇಶನದ 'ಕಾಳಿ' ಯಲ್ಲಿ ಯಂಗ್ ರೆಬಲ್ ಸ್ಟಾರ್ ಗೆ 'ಕಾಂತಾರ' ಲೀಲಾ ಜೋಡಿ?ಬ್ಲಾಕ್ ಬಸ್ಟರ್ 'ಕಾಂತಾರ' ಚಿತ್ರದ ಮೂಲಕ 'ಪಾಪ್ ಕಾರ್ನ್ ಮಂಕಿ ಟೈಗರ್' ನಟಿ ಸಪ್ತಮಿ ಗೌಡ ತಮ್ಮ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಸಪ್ತಮಿ ಲೀಲಾ ಎಂಬ ಪಾತ್ರದಲ್ಲಿ ನಟಿಸಿದ್ದರು. |
![]() | ಕಾಂತಾರ ಯಶಸ್ಸು: ತಡವಾದರೂ ಉತ್ತಮ ಚಿತ್ರಗಳ ಆಯ್ಕೆಗೆ ಸಪ್ತಮಿ ಗೌಡ ನಿರ್ಧಾರರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾ ಎಲ್ಲೆಡೆ ಭಾರೀ ಹವಾ ಸೃಷ್ಟಿ ಮಾಡಿದ್ದು, ಈ ಚಿತ್ರದಲ್ಲಿ ನಟಿಸಿದ ಎಲ್ಲ ಕಲಾವಿದರೂ ಖ್ಯಾತಿ ಪಡೆದುಕೊಳ್ಳುತ್ತಿದ್ದಾರೆ. ರಿಷಬ್ ಶೆಟ್ಟಿಗೆ ಜೋಡಿಯಾಗಿ ಸಪ್ತಮಿ ಗೌಡ ಅವರಿಗೂ ಸಖತ್ ಡಿಮ್ಯಾಂಡ್ ಸೃಷ್ಟಿಯಾಗಿದೆ. ಆದರೆ, ನಟಿ ಮಾಡ್ರ ತಡವಾದರೂ ಉತ್ತಮ ಚಿತ್ರಗಳ ಆಯ್ಕೆಗೆ ನಿರ್ಧರಿಸಿದ್ದಾರೆ. |
![]() | ಫಾರೆಸ್ಟ್ ಗಾರ್ಡ್ ಪಾತ್ರ ಮಾಡಿದ್ದು ಹೆಮ್ಮೆಯ ವಿಷಯ: 'ಕಾಂತಾರ' ನಾಯಕಿ ಸಪ್ತಮಿ ಗೌಡರಿಷಬ್ ಶೆಟ್ಟಿ, ಸಪ್ತಮಿ ಗೌಡ ಅಭಿನಯದ ಕಾಂತಾರ ಸಿನಿಮಾ ಭಾರೀ ಸದ್ದುಮಾಡುತ್ತಿದೆ. ಸೂರಿಯ ಪಾಪ್‌ಕಾರ್ನ್ ಮಂಕಿ ಟೈಗರ್‌ನೊಂದಿಗೆ ಸಪ್ತಮಿ ಗೌಡ ಮೊದಲ ದೊಡ್ಡ ಬ್ರೇಕ್ ಪಡೆದರು. ಗಿರಿಜಾ ಪಾತ್ರದಲ್ಲಿ ಅವರಿಗೆ ಸಾಕಷ್ಟು ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾದವು. |
![]() | ರಿಷಬ್ ಶೆಟ್ಟಿ ಅಭಿನಯದ 'ಕಾಂತಾರ' ಚಿತ್ರದ ಸಪ್ತಮಿ ಗೌಡ ಫಸ್ಟ್ ಲುಕ್ ರಿಲೀಸ್ಸ್ಯಾಂಡಲ್ವುಡ್ನ ನಿರೀಕ್ಷಿತ ಚಿತ್ರ `ಕಾಂತಾರ’ ರಿಲೀಸ್‌ಗೂ ಮುನ್ನವೇ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದೆ. `ಕೆಜಿಎಫ್’ ಚಿತ್ರ ನಿರ್ಮಾಣ ಮಾಡಿರುವ ಪ್ರತಿಷ್ಠಿತ ಹೊಂಬಾಳೆ ಬ್ಯಾನರ್ ಕಾಂತಾರ ಚಿತ್ರಕ್ಕೆ ಬಂಡವಾಳ ಹೂಡಿದೆ |