social_icon
  • Tag results for Sarath Babu

'ಅಮೃತವರ್ಷಿಣಿ' ಖ್ಯಾತಿಯ ಬಹುಭಾಷಾ ನಟ ಶರತ್ ಬಾಬು ವಿಧಿವಿಶ

ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ನಟ ಶರತ್ ಬಾಬು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶರತ್‌ ಅವರು ಹೈದ್ರಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

published on : 22nd May 2023

ಬಹು ಅಂಗಾಂಗ ಹಾನಿಯಿಂದ ನಟ ಶರತ್ ಬಾಬು ಮತ್ತೆ ಆಸ್ಪತ್ರೆಗೆ ದಾಖಲು

ಕನ್ನಡದ ಅಮೃತ ವರ್ಷಿಣಿ ಸಿನಿಮಾದ ಅಭಿನಯಕ್ಕಾಗಿ ಮೆಚ್ಚುಗೆಗೆ ಪಾತ್ರವಾಗಿದ್ದ ಬಹುಭಾಷಾ ನಟ ಹಾಗೂ ಕೊನೆಯದಾಗಿ ವಸಂತ ಮುಲ್ಲೈ (2023) ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಹಿರಿಯ ನಟ ಶರತ್ ಬಾಬು ಅವರನ್ನು ಹೈದರಾಬಾದ್‌ನಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.

published on : 24th April 2023

'ಅಮೃತವರ್ಷಿಣಿ' ಸಿನಿಮಾ ಖ್ಯಾತಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

ಕನ್ನಡದ ಅಮೃತ ವರ್ಷಿಣಿ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ನಟ ಶರತ್ ಬಾಬು  ಅವರ ಆರೋಗ್ಯ ಚಿಂತಾಜನಕವಾಗಿದ್ದು ಸದ್ಯ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

published on : 30th March 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9