- Tag results for Sasikala
![]() | ಎಐಎಡಿಎಂಕೆಯಿಂದ ಉಚ್ಚಾಟನೆ: ವಿಕೆ ಶಶಿಕಲಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ!2017ರಲ್ಲಿ ನಡೆದ ಪಕ್ಷದ ಸಾಮಾನ್ಯ ಸಭೆಯಲ್ಲಿ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ ಅವರನ್ನು ಪದಚ್ಯುತಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನಗರದ ನ್ಯಾಯಾಲಯ ಇಂದು ವಜಾಗೊಳಿಸಿದೆ. |
![]() | ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ: ಶಶಿಕಲಾ, ಇಳವರಸಿ, ಇನ್ನೂ ಹಲವರ ವಿರುದ್ಧ ಎಸಿಬಿ ಚಾರ್ಜ್ ಶೀಟ್ಅಕ್ರಮ ಆಸ್ತಿ ಸಂಪಾದನೆಯಡಿ ಜೈಲು ಶಿಕ್ಷೆ ಅನುಭವಿಸಿರುವ ತಮಿಳುನಾಡಿನ ವಿ ಶಶಿಕಲಾ ಹಾಗೂ ಬೆಂಗಳೂರು ಕೇಂದ್ರ ಕಾರಾಗೃಹದ ಜೈಲು ಅಧಿಕಾರಿಗಳಿಗೆ ಮತ್ತೆ ಸಂಕಷ್ಟ ಎದುರಾಗಿದೆ. |
![]() | ಚೆನ್ನೈ: ರಜನಿಕಾಂತ್ ಮನೆಗೆ ವಿಕೆ ಶಶಿಕಲಾ ಭೇಟಿ; ಕುತೂಹಲಕ್ಕೆ ಎಡೆ!ಇತ್ತೀಚೆಗಷ್ಟೇ ತಮಿಳುನಾಡು ರಾಜಕೀಯಕ್ಕೆ ಹಿಂದಿರುಗಿರುವ ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿಕೆ ಶಶಿಕಲಾ ಅವರು ಇಂದು ಸೂಪರ್ ಸ್ಚಾರ್ ರಜನಿಕಾಂತ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. |
![]() | ತಮಿಳುನಾಡು: ಬೈಲಾ ತಿದ್ದುಪಡಿ ಮಾಡಿ ಶಶಿಕಲಾಗೆ ಪಕ್ಷದ ಬಾಗಿಲು ಮುಚ್ಚಿದ ಎಐಎಡಿಎಂಕೆಎಐಎಡಿಎಂಕೆ ಪಕ್ಷವು ಬುಧವಾರ ಬೈಲಾ ತಿದ್ದುಪಡಿ ಮಾಡುವ ಮೂಲಕ ಒ. ಪನ್ನೀರ ಸೆಲ್ವಂ ಮತ್ತು ಕೆ.ಪಳನಿಸ್ವಾಮಿ ಅವರ ನಾಯಕತ್ವವನ್ನು ಉಳಿಸಿಕೊಳ್ಳುವುದರ ಜೊತೆಯಲ್ಲೇ ಪದಚ್ಯುತ ನಾಯಕಿ ವಿ.ಕೆ ಶಶಿಕಲಾ ಅವರಿಗೆ ಪಕ್ಷದ ಬಾಗಿಲನ್ನು... |
![]() | ಎಐಎಡಿಎಂಕೆ ಒಗ್ಗೂಡಿಸಲು, ಲೋಕಸಭಾ ಚುನಾವಣೆಯಲ್ಲಿ ಭಾರೀ ಗೆಲುವು ದಾಖಲಿಸಲು ಎಲ್ಲಾ ಶಕ್ತಿಯನ್ನು ಬಳಸುತ್ತೇನೆ: ವಿಕೆ ಶಶಿಕಲಾಎಐಎಡಿಎಂಕೆ ತನ್ನ ಸುವರ್ಣ ಮಹೋತ್ಸವ ವರ್ಷಕ್ಕೆ ಭಾನುವಾರ ಕಾಲಿಡುತ್ತಿದ್ದಂತೆ, ನಾಲ್ಕು ವರ್ಷಗಳ ಹಿಂದೆ ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಜಾಗೊಂಡಿದ್ದ ವಿಕೆ ಶಶಿಕಲಾ ಅವರು ಮುಂಬರುವ ವರ್ಷಗಳಲ್ಲಿ ಬಲವಾದ.... |
![]() | ಕೊನೆಗೂ ಜೈಲಿನಿಂದ ಬಿಡುಗಡೆಯಾದ ಮಾಜಿ ಸಿಎಂ ದಿವಂಗತ ಜಯಲಲಿತಾ ದತ್ತುಪುತ್ರ ಸುಧಾಕರನ್!4 ರ್ಷಗಳ ಬಳಿಕ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ದತ್ತುಪುತ್ರ ಸುಧಾಕರನ್ ಅವರು ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. |
![]() | ಜಯಲಲಿತಾ ಸಮಾಧಿ ಸ್ಥಳಕ್ಕೆ 'ಚಿನ್ನಮ್ಮ' ಭೇಟಿ: ತಮಿಳುನಾಡು ರಾಜಕೀಯಕ್ಕೆ ಶಶಿಕಲಾ "ಮರು ಪ್ರವೇಶ" ಸಾಧ್ಯತೆ!ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಸಮಾಧಿ ಸ್ಥಳಕ್ಕೆ ವಿಕೆ ಶಶಿಕಲಾ ಭೇಟಿ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಚಿನ್ನಮ್ಮ ತಮಿಳುನಾಡು ರಾಜಕೀಯಕ್ಕೆ "ಮರು ಪ್ರವೇಶ" ಮಾಡುವ ಕುರಿತು ಘೋಷಣೆ ಹೊರಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. |
![]() | ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ಸೋದರಳಿಯ ಇಂದು ಜೈಲಿನಿಂದ ಬಿಡುಗಡೆಎಐಎಡಿಎಂಕೆ ಮಾಜಿ ನಾಯಕಿ ವಿಕೆ.ಶಶಿಕಲಾ ಸೋದರಳಿಯ ಹಾಗೂ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಅವರು ದತ್ತು ಪುತ್ರ ಸುಧಾಕರನ್ ಅವರಿಗೆ ಕೊನೆಗೂ ಬಿಡುಗಡೆ ಭಾಗ್ಯ ದೊರೆತಿದೆ. |
![]() | ಜೈಲಿನಲ್ಲಿ ಶಶಿಕಲಾಗೆ ವಿಶೇಷ ಸೌಕರ್ಯ: ವರದಿ ಸಲ್ಲಿಸಲು ಅ.8ರ ಗಡುವು ನಿಗದಿಪಡಿಸಿದ ಹೈಕೋರ್ಟ್ಮಾಜಿ ಸಿಎಂ ಜೆ ಜಯಲಲಿತಾರ ಸಹಾಯಕಿ ವಿಕೆ ಶಶಿಕಲಾಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಕರ್ಯ ಬಗ್ಗೆ ದಾಖಲಾದ ಎಫ್ಐಆರ್ ತನಿಖೆಯ ವರದಿಯನ್ನು ಸಲ್ಲಿಸಲು ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಕರ್ನಾಟಕ ಹೈಕೋರ್ಟ್ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. |
![]() | ಶಶಿಕಲಾಗೆ ಜೈಲಿನಲ್ಲಿ ರಾಜಾತಿಥ್ಯ; ಆಗಸ್ಟ್ 25 ರೊಳಗೆ ತನಿಖಾ ವರದಿ ಕೇಳಿದ ಹೈಕೋರ್ಟ್ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾಗ ರಾಜಾತಿಥ್ಯ ಆರೋಪದಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ದಾಖಲಿಸಲಾಗಿರುವ ಎಫ್ ಐಆರ್ ತನಿಖೆಯ ವಿವರಗಳನ್ನು ಹೈಕೋರ್ಟ್ ಶುಕ್ರವಾರ ಕೇಳಿದೆ. |
![]() | ದೆಹಲಿಗೆ ಭೇಟಿ ನೀಡಿದ ಮಾರನೇ ದಿನ, ಶಶಿಕಲಾಗೆ 'ನೋ ಎಂಟ್ರಿ' ಎಂದ ಒಪಿಎಸ್ಪಕ್ಷಕ್ಕೆ ಉಭಯ ನಾಯಕತ್ವ ಮುಂದುವರಿಯುತ್ತದೆ ಮತ್ತು ಯಾರೂ ಪಕ್ಷವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಎಐಎಡಿಎಂಕೆ ಸಂಯೋಜಕ ಒ ಪನ್ನೀರ್ ಸೆಲ್ವಂ ಅವರು ಬುಧವಾರ ಹೇಳಿದ್ದಾರೆ. |
![]() | ಶಶಿಕಲಾ ಬಹುದಿನಗಳಿಂದ ಎಐಎಡಿಎಂಕೆಯೊಂದಿಗೆ ಇಲ್ಲ: ಆಡಿಯೋ ಟೇಪ್ ಬಗ್ಗೆ ಪಳನಿಸ್ವಾಮಿ ಪ್ರತಿಕ್ರಿಯೆಎಐಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ ಶಶಿಕಲಾ ಪಕ್ಷದ ಕಾರ್ಯಕರ್ತರೊಂದಿಗೆ ನಡೆಸಿರುವ ಮಾತುಕತೆ 1.5 ಕೋಟಿ ಕಾರ್ಯಕರ್ತರನ್ನು ಹೊಂದಿರುವ ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಎಐಎಡಿಎಂಕೆ ಸಹ ಸಂಯೋಜಕ ಕೆ ಪಳನಿಸ್ವಾಮಿ ಬುಧವಾರ ಹೇಳಿದ್ದಾರೆ. |
![]() | ಎಐಎಡಿಎಂಕೆ ಮಾಜಿ ಸಚಿವ ಸಿವಿ ಷಣ್ಮುಗಂಗೆ ಕೊಲೆ ಬೆದರಿಕೆ: ವಿಕೆ ಶಶಿಕಲಾ ವಿರುದ್ಧ ಎಫ್ಐಆರ್ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಮುಖಂಡೆ ವಿಕೆ ಶಶಿಕಲಾ ಮತ್ತು ಅವರ ಬೆಂಬಲಿಗರ ವಿರುದ್ಧ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ರೋಶಾನಾಯ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. |
![]() | ತಮಿಳುನಾಡು: ವಿಧಾನಸಭೆ ಪ್ರತಿಪಕ್ಷದ ಉಪನಾಯಕನಾಗಿ ಪನೀರ್ಸೆಲ್ವಂ ಆಯ್ಕೆ; ಶಶಿಕಲಾಗೆ ಹಿನ್ನೆಡೆಎಐಎಡಿಎಂಕೆ ಸಂಯೋಜಕ ಮತ್ತು ಮಾಜಿ ಮುಖ್ಯಸ್ಥ ಸ್ಥಾನಕ್ಕೆ ಸಚಿವ ಓ ಪನೀರ್ ಸೆಲ್ವ ಅವರು ತಮಿಳುನಾಡು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಉಪನಾಯಕರಾಗಿ ಸೋಮವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ" |
![]() | ವಿಕೆ ಶಶಿಕಲಾಗೆ ಜೈಲಲ್ಲಿ 'ವಿಶೇಷ ಆತಿಥ್ಯ' ಆರೋಪ: ಅಂತಿಮ ವರದಿ ಸಲ್ಲಿಕೆಗೆ ಸರ್ಕಾರಕ್ಕೆ ಹೈಕೋರ್ಟ್ 2 ತಿಂಗಳ ಗಡುವು!ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಹಾಯಕರಾಗಿದ್ದ ವಿ.ಕೆ.ಶಶಿಕಲಾಗೆ ಜೈಲಲ್ಲಿ ನೀಡಲಾಗುತ್ತಿದ್ದ 'ವಿಶೇಷ ಆತಿಥ್ಯ' ವಿಚಾರವಾಗಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್ಐಆರ್ಗೆ ಕ್ಕೆ ಸಂಬಂಧಿಸಿದಂತೆ 2 ತಿಂಗಳೊಳಗೆ ಅಂತಿಮ ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯಸರ್ಕಾರಕ್ಕೆ ಸೂಚಿಸಿದೆ. |