- Tag results for Sathish Reddy
![]() | ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ; ಸಿಸಿಬಿ ತನಿಖೆಗೆ ವರ್ಗಾವಣೆಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಇಟ್ಟ ಪ್ರಕರಣ ಸಿಸಿಬಿಗೆ ವರ್ಗಾವಣೆ ಮಾಡಿ ಅದೇಶ ನೀಡಲಾಗಿದೆ. |
![]() | ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಪ್ರಕರಣ: ಪೊಲೀಸರಿಂದ ಮೂವರು ಆರೋಪಿಗಳ ಬಂಧನಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. |
![]() | ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಪ್ರಕರಣದ ತನಿಖೆ ನಡೆಯುತ್ತಿದೆ, ಶೀಘ್ರದಲ್ಲೆ ಕಾರಣ ಪತ್ತೆ: ಗೃಹ ಸಚಿವ ಆರಗ ಜ್ಞಾನೇಂದ್ರಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ನಿವಾಸದ ಮುಂದಿಟ್ಟಿದ್ದ ಕಾರುಗಳಿಗೆ ಬೆಂಕಿ ಹಚ್ಚಿ ನಾಶ ಮಾಡಿದ ಕುಕೃತ್ಯಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಶಾಸಕರ ನಿವಾಸಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. |
![]() | ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ: ಆರೋಪಿಗಳ ಪತ್ತೆಗೆ ಪೊಲೀಸರ ತಲಾಶ್ನಗರದ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಭಸ್ಮಗೊಳಿಸಿದ ಘಟನೆ ಗುರುವಾರ ನಸುಕಿನ ಜಾವ ನಡೆದಿದ್ದು ಬೊಮ್ಮನಹಳ್ಳಿ ಪೊಲೀಸರು ಎಸಿಪಿ ಮೈಕೋ ಲೇ ಔಟ್ ನೇತೃತ್ವದಲ್ಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. |
![]() | ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ರೆಬೆಲ್ ಆದ ಆನಂದ್ ಸಿಂಗ್, ಎಂಟಿಬಿ ನಾಗರಾಜ್ಸಿಎಂ ಬಸವರಾಜ ಬೊಮ್ಮಾಯಿ ಮಂತ್ರಿಮಂಡಲದಲ್ಲಿ 29 ಸಚಿವರಿಗೆ ಖಾತೆ ಹಂಚಿಕೆ ಮಾಡಿಯಾದ ಬೆನ್ನಲ್ಲೇ ಹಲವರ ಅಸಮಾಧಾನ ಸ್ಫೋಟಗೊಂಡಿದೆ. ತಮ್ಮಿಷ್ಟದ ಖಾತೆ ಸಿಕ್ಕಿಲ್ಲ ಎಂದು ಕೆಲವರು ಹೇಳಿದರೆ, ಇನ್ನು ಕೆಲವರು ತಮಗೆ ಸಚಿವ ಸ್ಥಾನ ನೀಡಲಿಲ್ಲವೇಕೆ ಎಂದು ಮುಖ್ಯಮಂತ್ರಿಗಳ ಮನೆಬಾಗಿಲು ತಟ್ಟುತ್ತಿದ್ದಾರೆ. |
![]() | ಯೋಗೇಶ್ವರ್ ಒಬ್ಬ ಫ್ರಾಡ್: ವಿಶ್ವನಾಥ್ ಗರಂ; ಮಂತ್ರಿ ಸ್ಥಾನ ಸಿಗದಿದ್ದಕ್ಕೆ ರೇಣುಕಾಚಾರ್ಯ ಅಳಲು; ಸತೀಶ್ ರೆಡ್ಡಿ ಆಕ್ರೋಶಸಂಪುಟ ವಿಸ್ತರಣೆ ವಿಸ್ತರಣೆ ಯಾಗುತ್ತಿರುವ ಬೆನ್ನಲ್ಲೇ ನಿರೀಕ್ಷೆಯಂತೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. |