• Tag results for Satish jarakiholi

ಮೇಕೆದಾಟು ಬಳಿಕ ಮಹದಾಯಿ: ಟ್ರ್ಯಾಕ್ಟರ್ ರ್ಯಾಲಿಗೆ ಕಾಂಗ್ರೆಸ್ ನಾಯಕರು ಮುಂದು

ಹೆಚ್ ಕೆ ಪಾಟೀಲ್ ಮತ್ತು ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಉತ್ತರ ಕರ್ನಾಟಕದ ಕಾಂಗ್ರೆಸ್ ಶಾಸಕರ ನಿಯೋಗ ಮೇ ತಿಂಗಳಿನಲ್ಲಿ ಬೃಹತ್ ಸಾಮೂಹಿಕ ಟ್ರ್ಯಾಕ್ಟರ್ ರ್ಯಾಲಿ ಆಯೋಜಿಸಲು ನಿರ್ಧರಿಸಿದ್ದಾರೆ.

published on : 30th March 2022

'ಕನ್ನೇರಿ' ಸಿನಿಮಾದ 'ಈ ಗಾಳಿ ತಂಗಾಳಿ' ಹಾಡು ಬಿಡುಗಡೆ: ಚಿತ್ರತಂಡಕ್ಕೆ ಶುಭಕೋರಿದ ಶಾಸಕ ಸತೀಶ್ ಜಾರಕಿಹೊಳಿ

ಕೊಡಗಿನಲ್ಲಿ ಭಾರೀ ಸದ್ದು ಮಾಡಿದ್ದ ದಿಡ್ಡಳ್ಳಿ ಸಂತ್ರಸ್ತರ ಹೋರಾಟ ಮತ್ತು ಕ್ಷೀರಸಾಗರ ಅವರ ‘ಜೇನು: ಆಕಾಶದ ಅರಮನೆ’ ಕಾದಂಬರಿ ಎಳೆಯನ್ನು ಚಿತ್ರದಲ್ಲಿ ಬಳಸಿಕೊಂಡು ಸಿನಿಮಾದ ಕಥೆ ಹೆಣೆಯಲಾಗಿದೆ.

published on : 27th February 2022

ಬೆಳಗಾವಿ ಸ್ಥಳೀಯ ಸಂಸ್ಥೆ ಚುನಾವಣೆ: ಲಖನ್ ಜಾರಕಿಹೊಳಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ

ಬೆಳಗಾವಿ ಸ್ಥಳೀಯ ಸಂಸ್ಥೆಗಳ ಉಭಯ ಸದಸ್ಯ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಡುವೆ ತ್ರಿಕೋನ ಸ್ಪರ್ಧೆ ನಡೆಯುವುದು ಬಹುತೇಕ ಖಚಿತವಾಗಿದೆ.

published on : 18th November 2021

ಉಪಚುನಾವಣೆ: ಮಸ್ಕಿಯಲ್ಲಿ ಬಸನಗೌಡ, ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿಗೆ ಆರಂಭಿಕ ಮುನ್ನಡೆ

ರಾಜ್ಯದ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರ, ಬೀದರ್ ಜಿಲ್ಲೆಯ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗಿದ್ದು...

published on : 2nd May 2021

ಜಾತಿ, ಅನುಕಂಪ ಲೆಕ್ಕಾಚಾರಗಳೆಲ್ಲ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ: ಸತೀಶ್ ಜಾರಕಿಹೊಳಿ 

ಹಲವು ವಿಧಾನಸಭೆ ಚುನಾವಣೆಗಳಲ್ಲಿ ತಂತ್ರಗಾರಿಕೆ ರೂಪಿಸಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾದ ಸತೀಶ್ ಜಾರಕಿಹೊಳಿ ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಂತಿದ್ದಾರೆ.

published on : 9th April 2021

ರಾಶಿ ಭವಿಷ್ಯ