- Tag results for Satya Nadella
![]() | ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಳ್ಲ ಪುತ್ರ ಝೈನ್ ನಾದೆಳ್ಲ ನಿಧನಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಳ್ಲ ಪುತ್ರ ಝೈನ್ ನಾದೆಳ್ಲ (26) ಮಾ. 01 ರಂದು ನಿಧನರಾಗಿದ್ದಾರೆಂದು ಮೈಕ್ರೋ ಸಾಫ್ಟ್ ಸಂಸ್ಥೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. |
![]() | ಫಿನ್ಟೆಕ್ ಯುನಿಕಾರ್ನ್ ಗ್ರೋವ್ನಲ್ಲಿ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಹೂಡಿಕೆ!ಮೈಕ್ರೋಸಾಫ್ಟ್ ಅಧ್ಯಕ್ಷ ಮತ್ತು ಸಿಇಒ ಸತ್ಯ ನಾಡೆಲ್ಲಾ ಫಿನ್ಟೆಕ್ ಯುನಿಕಾರ್ನ್ ಗ್ರೋವ್ನಲ್ಲಿ ಹೂಡಿಕೆ ಮಾಡಿದ್ದು, ಅದರ ಸಲಹೆಗಾರರಾಗಿಯೂ ಅವರು ಕಾರ್ಯನಿರ್ವಹಿಸಲಿದ್ದಾರೆ. |
![]() | 'ಕೇಂದ್ರ ಸ್ಥಾನದಲ್ಲಿ ಸ್ಟಾರ್ಟ್ ಮೆನು': ಬಹು ನಿರೀಕ್ಷಿತ ವಿಂಡೋಸ್ 11 ಆಪರೇಟಿಂಗ್ ಸಿಸ್ಟಮ್ ಬಿಡುಗಡೆಟೆಕ್ ದೈತ್ಯ ಮೈಕ್ರೋಸಾಫ್ಟ್ ಮುಂದಿನ ಪೀಳಿಗೆಯ ಆಪರೇಟಿಂಗ್ ಸಿಸ್ಟಮ್ ವಿಂಡೋಸ್ 11 ಅನ್ನು ಬಿಡುಗಡೆ ಮಾಡಿದೆ. |
![]() | ಮೈಕ್ರೋಸಾಫ್ಟ್ ನ ನೂತನ ಅಧ್ಯಕ್ಷರಾಗಿ ಸತ್ಯ ನಾಡೆಲ್ಲಾ ಆಯ್ಕೆಟೆಕ್ ದೈತ್ಯ ಮೈಕ್ರೋಸ್ಟ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಸತ್ಯ ನಾಡೆಲ್ಲಾ ಅವರನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ಸಂಸ್ಥೆಯ ಸಿಇಒ ಆಗಿರುವ ಸತ್ಯಾ ನಾಡೆಲ್ಲಾ ಅವರಿಗೆ ಇದು ಹೆಚ್ಚುವರಿ ಜವಾಬ್ದಾರಿಯಾಗಿದೆ. |
![]() | ಹೃದಯ ವಿದ್ರಾವಕ ಪರಿಸ್ಥಿತಿ; ನೆರವಿಗೆ ಮುಂದಾದ ಅಮೆರಿಕಕ್ಕೆ ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲ ಧನ್ಯವಾದಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿ ಹೋಗಿರುವ ಭಾರತದಲ್ಲಿನ ಪರಿಸ್ಥಿತಿ ಹೃದಯ ವಿದ್ರಾವಕವಾಗಿದ್ದು, ನೆರವಿಗೆ ಮುಂದಾದ ಅಮೆರಿಕ ಸರ್ಕಾರಕ್ಕೆ ಧನ್ಯವಾದಗಳು ಎಂದು ಮೈಕ್ರೋಸಾಫ್ಟ್ ಸಂಸ್ಥೆಯ ಮುಖ್ಯಸ್ಥ ಭಾರತ ಮೂಲದ ಸತ್ಯ ನಾಡೆಲ್ಲ ಹೇಳಿದ್ದಾರೆ. |