- Tag results for Satyendra Jain
![]() | ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಜುಲೈ 24 ರವರೆಗೆ ಸುಪ್ರೀಂಕೋರ್ಟ್ ವಿಸ್ತರಿಸಿದೆ. |
![]() | ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಗೆ ಸುಪ್ರೀಂ ಕೋರ್ಟ್ ನಿಂದ 6 ವಾರಗಳ ಮಧ್ಯಂತರ ಜಾಮೀನುಆಮ್ ಆದ್ಮಿ ಪಾರ್ಟಿ ನಾಯಕ ದೆಹಲಿ ಸರ್ಕಾರದ ಮಾಜಿ ಸಚಿವ ಸತ್ಯೇಂದ್ರ ಜೈನ್ ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಅನಾರೋಗ್ಯ ಕಾರಣ 6 ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ. |
![]() | ತಿಹಾರ್ ಜೈಲಿನ ಬಾತ್ ರೂಂನಲ್ಲಿ ಬಿದ್ದ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್, ಆಸ್ಪತ್ರೆಗೆ ದಾಖಲುದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರು ಕಳೆದ ರಾತ್ರಿ ತಿಹಾರ್ ಜೈಲಿನಲ್ಲಿ ಸ್ನಾನಗೃಹದಲ್ಲಿ ಕಾಲುಜಾರಿ ಬಿದ್ದು ಅವರನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ವಂಚಕ ಸುಕೇಶ್ ನಿಂದ ಬಿಆರ್‌ಎಸ್ ನಾಯಕಿ ಕವಿತಾ, ಸತ್ಯೇಂದ್ರ ಜೈನ್ ಜೊತೆಗಿನ ವಾಟ್ಸಾಪ್ ಚಾಟ್ ಬಿಡುಗಡೆಮಂಡೋಲಿ ಜೈಲಿನಲ್ಲಿರುವ ವಂಚಕ ಸುಕೇಶ್ ಚಂದ್ರಶೇಖರ್, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ, ಬಿಆರ್ ಎಸ್ ನಾಯಕಿ ಕೆ ಕವಿತಾ ಮತ್ತು ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್ ಅವರೊಂದಿಗಿನ ವಾಟ್ಸಾಪ್... |
![]() | ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ತಿಹಾರ್ ಜೈಲಿನಲ್ಲಿ ಪೋಕ್ಸೋ ಅಪರಾಧಿಯಿಂದ ಒತ್ತಾಯಪೂರ್ವಕವಾಗಿ ರಾಜಾತಿಥ್ಯ!ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಜೈಲು ಪಾಲಾಗಿರುವ ದೆಹಲಿ ಸರ್ಕಾರದ ಸಚಿವ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ತಿಹಾರ್ ಜೈಲಿನಲ್ಲಿ ಒತ್ತಡ ಹೇರಿ ವಿಶೇಷ ಸೌಲಭ್ಯ ನೀಡುವಂತೆ ಹೇಳಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. |
![]() | ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಸಂಬಂಧಪಟ್ಟ ಮತ್ತೊಂದು ವಿಡಿಯೊ ಬಹಿರಂಗ: ಅದರಲ್ಲೇನಿದೆ?ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಸಂಬಂಧಪಟ್ಟ ಮತ್ತೊಂದು ಸಿಸಿಟಿವಿ ದೃಶ್ಯಾವಳಿಯ ವಿಡಿಯೊ ಹೊರಬಿದ್ದಿದೆ. ತಿಹಾರ್ ಜೈಲಿನಲ್ಲಿರುವ ಅವರು ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಸೇರಿದಂತೆ ಇನ್ನು ಕೆಲವರ ಜೊತೆ ಬೆಡ್ ಮೇಲೆ ಮಲಗಿಕೊಂಡು ಸಂಭಾಷಣೆ ನಡೆಸುತ್ತಿದ್ದಾರೆ. |
![]() | ತಿಹಾರ್ ಜೈಲಿನಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಬಾಡಿ ಮಸಾಜ್, ಸಿಸಿಟಿವಿ ದೃಶ್ಯಾವಳಿ ವೈರಲ್!ಜೈಲಿನಲ್ಲಿ ಪ್ರಭಾವಿಗಳಿಗೆ ಬೇಕಾದ ಸೌಲಭ್ಯಗಳು ಸಿಗುತ್ತವೆ ಎಂಬ ಆಪಾದನೆಗಳು ಹಿಂದಿನಿಂದಲೂ ಕೇಳಿಬರುತ್ತಿವೆ. ಅದಕ್ಕೆ ಪುಷ್ಟಿ ನೀಡುವಂತೆ ಸಿಸಿಟಿವಿ ದೃಶ್ಯಾವಳಿಯೊಂದು ವೈರಲ್ ಆಗಿದ್ದು ಅದರಲ್ಲಿ ತಿಹಾರ್ ಜೈಲಿನಲ್ಲಿರುವ ದೆಹಲಿಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಬಾಡಿ ಮಸಾದ್ ಮಾಡುತ್ತಿರುವ ದೃಶ್ಯವಿದೆ. |