• Tag results for Saudi

ಪ್ರವಾದಿ ವಿರುದ್ಧದ ಹೇಳಿಕೆ ಖಂಡನೆಗೆ ಧ್ವನಿಗೂಡಿಸಿದ ಇಂಡೋನೇಷ್ಯಾ, ಸೌದಿ, ಯುಎಇ, ಅಫ್ಘಾನಿಸ್ತಾನ

ಹೇಳಿಕೆಯನ್ನು ಖಂಡಿಸಿರುವ ಮುಸ್ಲಿಮ್ ರಾಷ್ಟ್ರಗಳ ಸಾಲಿಗೆ ಇಂಡೋನೇಷ್ಯಾ, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್, ಬಹ್ರೈನ್ ಅಫ್ಘಾನಿಸ್ತಾನ ಸೇರ್ಪಡೆಗೊಂಡಿವೆ.

published on : 7th June 2022

30 ವರ್ಷದಿಂದ ಟಾಯ್ಲೆಟ್ ನಲ್ಲಿ ಸಮೋಸಾ ತಯಾರಿ: ರೆಸ್ಟೋರೆಂಟ್ ಬಂದ್ ಮಾಡಿಸಿದ ಅಧಿಕಾರಿಗಳು!

30 ವರ್ಷಗಳಿಂದ ಶೌಚಾಲಯಗಳಲ್ಲಿ ಸಮೋಸಾ ಮತ್ತು ಇತರ ತಿಂಡಿಗಳನ್ನು ತಯಾರಿಸುತ್ತಿದ್ದ ಉಪಹಾರ ಗೃಹವನ್ನು ಅಧಿಕಾರಿಗಳು ಬಂದ್ ಮಾಡಿದ್ದಾರೆ.

published on : 26th April 2022

ತೈಲ ಸ್ಥಾವರ ಸೇರಿದಂತೆ ಸೌದಿ ಮೂಲಸೌಕರ್ಯಗಳ ಮೇಲೆ ಹೌತಿ ದಾಳಿ: ಅಮೆರಿಕ ಖಂಡನೆ

ಸೌದಿ ಅರೇಬಿಯಾದ ತೈಲ ಸ್ಥಾವರದ ಮೇಲೆ ನಡೆದ ಹೌತಿ ದಾಳಿಯನ್ನು ಖಂಡಿಸುವುದಾಗಿ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

published on : 26th March 2022

ಒಂದೇ ದಿನದಲ್ಲಿ 81 ಜನಕ್ಕೆ ಮರಣದಂಡನೆ ವಿಧಿಸಿದ ಸೌದಿ ಅರೇಬಿಯ ಸರ್ಕಾರ

ಸೌದಿ ಸರ್ಕಾರ ಒಂದೇ ದಿನದಲ್ಲಿ 81 ಮಂದಿಗೆ ಮರಣದಂಡನೆ ವಿಧಿಸಿ ದಾಖಲೆ ನಿರ್ಮಿಸಿದೆ. 

published on : 13th March 2022

ರಷ್ಯಾ ತೈಲ ನಿಷೇಧ ಮಾಡಿ ಇಕ್ಕಟ್ಟಿಗೆ ಸಿಲುಕಿದ ಅಮೆರಿಕ: ಅಧ್ಯಕ್ಷ ಬೈಡೆನ್ ಫೋನ್‌ ಕರೆಗೂ ಕ್ಯಾರೆ ಎನ್ನದ ಸೌದಿ ಅರೇಬಿಯಾ, ಯುಎಇ!!

ಉಕ್ರೇನ್ ಮೇಲೆ ದಾಳಿ ಮಾಡಿದ್ದ ರಷ್ಯಾ ಮೇಲೆ ನಿರ್ಬಂಧ ಹೇರಿದ್ದ ಅಮೆರಿಕ ಇದೀಗ ಅಕ್ಷರಶಃ ಇಕ್ಕಟ್ಟಿಗೆ ಸಿಲುಕಿದ್ದು, ತೈಲ ಬೇಡಿಕೆಗಾಗಿ ಮನವಿ ಮಾಡಲು ಸ್ವತಃ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಮಾಡಿದ್ದ ಕರೆಯನ್ನೇ ಸೌದಿ ಅರೇಬಿಯಾ, ಯುಎಇ ದೇಶಗಳ ರಾಜರು ಕ್ಯಾರೆ ಎಂದಿಲ್ಲ ಎಂಬ ಸುದ್ದಿ ಹೊರಬಿದ್ದಿದೆ.

published on : 10th March 2022

ಸೌದಿ ಅರೇಬಿಯಾ: ಉತ್ಖನನ ವೇಳೆ 4,500 ವರ್ಷಗಳ ಹಿಂದಿನ ಹೆದ್ದಾರಿ ಪತ್ತೆ!

ಇತಿಹಾಸಕಾರ ಮತ್ತು ಪುರಾತತ್ವ ಇಲಾಖೆ ಹೆಚ್ಚಿನ ಮಾಹಿತಿಯನ್ನು ಶೋಧಿಸುವಲ್ಲಿ ತೊಡಗಿದೆ. 

published on : 17th January 2022

3 ವರ್ಷಗಳಿಂದ ಜೈಲುಪಾಲಾಗಿದ್ದ ಸೌದಿ ರಾಜಕುಮಾರಿ ಬಂಧಮುಕ್ತ: ಬಂಧನಕ್ಕೂ ಬಿಡುಗಡೆಗೂ ಕಾರಣ ನಿಗೂಢ

2015ರಲ್ಲಿ ರಾಜನಾಗಿ ಅಧಿಕಾರ ಸ್ವೀಕರಿಸಿದ್ದ ರಾಜಕುಮಾರ ಮೊಹಮದ್ ಬಿನ್ ಸಲ್ಮಾನ್ ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕುವ ಕಾರ್ಯಕ್ಕೆ ಇಳಿದಿದ್ದರು. 

published on : 10th January 2022

ಅತ್ಯಂತ ದುಬಾರಿ ವಿಚ್ಛೇದನ: ದುಬೈ ದೊರೆಯಿಂದ ಆರನೇ ಪತ್ನಿಗೆ 5,527 ಕೋಟಿ ರೂ. ಜೀವನಾಂಶ!

ದುಬೈ ದೊರೆ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್(72) ಅವರು ತಮ್ಮ ಆರನೇ ಪತ್ನಿ, ಜೋರ್ಡಾನ್‌ ಮಾಜಿ ದೊರೆಯ ಪುತ್ರಿ ಹಯಾ ಬಿಂಟ್‌ ಅಲ್ ಹುಸೇನ್(47) ಅವರೊಂದಿಗೆ ವಿಚ್ಛೇದನ ಆರ್ಜಿ ಇತ್ಯರ್ಥವಾಗಿದ್ದು,...

published on : 22nd December 2021

ನಾಸ್ತಿಕನಿಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಅರೇಬಿಯ: ಮಾನವ ಹಕ್ಕುಗಳ ಸಂಘಟನೆ ಆಕ್ರೋಶ

ಆಧುನಿಕತೆಗೆ ತೆರೆದುಕೊಳ್ಳುತ್ತಿರುವ ಸೌದಿ ಅರೇಬಿಯ ಈ ಬಗೆಯ ಘಟನೆಗಳಿಂದ ಅಂತಾರಾಷ್ಟ್ರೀಯ ಸಮುದಾಯದ ಎದುರು ಅಪಮಾನಕ್ಕೀಡಾಗುತ್ತಿದೆ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ. 

published on : 21st December 2021

ಸೌದಿ ಸರ್ಕಾರದಿಂದ ತಬ್ಲಿಘಿ ಜಮಾತ್ ನಿಷೇಧ: ನಮಾಜ್ ವೇಳೆ ತಬ್ಲಿಘಿಯ ದುಷ್ಪರಿಣಾಮ ಕುರಿತು ತಿಳಿ ಹೇಳುವಂತೆ ಮಸೀದಿಗಳಿಗೆ ಸೂಚನೆ 

ತಬ್ಲಿಘಿ ಜಮಾತ್ ಸಂಘಟನೆ ಭಯೋತ್ಪಾದನೆಯ ಪ್ರವೇಶದ್ವಾರವಾಗುವ ಸಾಧ್ಯತೆ ಇದೆಯೆಂದು ಸೌದಿ ಅರೇಬಿಯಾ ಸರ್ಕಾರ ಅಭಿಪ್ರಾಯಪಟ್ಟಿದೆ.

published on : 12th December 2021

ಪಾಕಿಸ್ತಾನಕ್ಕೆ 22,572 ಕೋಟಿ ರೂ. ಸಾಲ ನೀಡಿದ ಸೌದಿ ಅರೇಬಿಯಾ: ಪಾಕ್ ಆರ್ಥಿಕ ಸುಸ್ಥಿರತೆಗೆ ಸಹಾಯ

ಒಂದು ತಿಂಗಳ ಹಿಂದೆಯಷ್ಟೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸೌದಿಗೆ ಭೇಟಿ ನೀಡಿ ರಾಜಕುಮಾರ ಮೊಹಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತುಕತೆ ನಡೆಸಿದ್ದರು. 

published on : 4th December 2021

ಭಾರತದ ಪ್ರಯಾಣಿಕರಿಗೆ ನಿಷೇಧವನ್ನು ಸೌದಿ ಅರೇಬಿಯಾ ಹಿಂಪಡೆದಿದೆ- ಕೇಂದ್ರ ಸರ್ಕಾರ

 ಭಾರತದಿಂದ ಬರುವ ಪ್ರಯಾಣಿಕರ ಮೇಲೆ ಹೇರಲಾಗಿದ್ದ ನಿಷೇಧವನ್ನು ಸೌದಿ ಅರೇಬಿಯಾ ಹಿಂಪಡೆದಿರುವುದಾಗಿ ಕೇಂದ್ರ ಸರ್ಕಾರ ಸೋಮವಾರ ಕೇರಳ ಹೈಕೋರ್ಟ್ ಗೆ ತಿಳಿಸಿದೆ.

published on : 29th November 2021

ಪ್ರಧಾನಿ ಮೋದಿ- ಸೌದಿ ವಿದೇಶಾಂಗ ಸಚಿವರ ಭೇಟಿ ವೇಳೆ ಅಫ್ಘಾನಿಸ್ತಾನದ ಕುರಿತು ಮಹತ್ವದ ಚರ್ಚೆ

ಸೌದಿ ಅರೇಬಿಯಾದ ವಿದೇಶಾಂಗ ಸಚಿವ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು, ಅಫ್ಘಾನಿಸ್ತಾನದ ಪರಿಸ್ಥಿತಿ ಸೇರಿದಂತೆ ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

published on : 21st September 2021

28 ವಸ್ತುಗಳನ್ನು ಸ್ವದೇಶದ ಕಂಪನಿಗಳಿಂದ ಖರೀದಿಸುವಂತೆ ಸೌದಿ ದೊರೆ ಆದೇಶ

ಅರಬ್ ದೇಶ ಸೌದಿ ಅರೇಬಿಯಾ ಕೂಡ ಈಗ ಸ್ವದೇಶಿ ಮಂತ್ರ ಜಪಿಸುತ್ತಿದೆ. ತಮ್ಮ ದೇಶದಲ್ಲಿ ತಯಾರಾಗುವ ಸ್ಥಳೀಯ ಉತ್ಪನ್ನಗಳನ್ನು ಮಾತ್ರ ಖರೀದಿಸಲು ಸರ್ಕಾರಿ ಗುತ್ತಿಗೆದಾರರಿಗೆ ಸೂಚಿಸಿದೆ.

published on : 14th September 2021

ಸೌದಿ ಅರೇಬಿಯಾದಿಂದ ಕರ್ನಾಟಕ ತಲುಪಿದ ಮೃತದೇಹ: ಸಂಬಂಧಿಕರಿಂದ ಕೊಲೆ ಆರೋಪ

ಸೌದಿ ಅರೇಬಿಯಾದಲ್ಲಿ ಮೃತಪಟ್ಟಿದ್ದ ಕರ್ನಾಟಕದ 34 ವರ್ಷದ ವ್ಯಕ್ತಿಯ ಮೃತದೇಹ ಮೂರು ವಾರಗಳ ನಂತರ ತವರು ಗ್ರಾಮಕ್ಕೆ ಆಗಮಿಸಿದೆ.

published on : 4th September 2021
1 2 > 

ರಾಶಿ ಭವಿಷ್ಯ