• Tag results for Savarkar

ಮಂಗಳೂರು: ಸಾವರ್ಕರ್ ಫೋಟೋ ವಿಚಾರ ಕುರಿತು ವಿದ್ಯಾರ್ಥಿಗಳ ನಡುವೆ ಘರ್ಷಣೆ

ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರವನ್ನು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆಯನ್ನು ಏರ್ಪಟ್ಟಿತ್ತು.

published on : 11th June 2022

ವಿ.ಡಿ. ಸಾವರ್ಕರ್ ಕುರಿತ ಹೇಳಿಕೆ ವಿವಾದ: ಸಮಾಜವಾದಿ ನಾಯಕನಿಗೆ ಅಪರಿಚಿತನಿಂದ ಬೆದರಿಕೆ ಕರೆ

ಶಿವಾನಂದ ತಿವಾರಿ ಅವರು ಜಯಪ್ರಕಾಶ್ ನಾರಾಯಣ್ ಹಾಗೂ ರಾಮಮನೋಹರ್ ಲೋಹಿಯ ಥರದ ಮಹಾನ್ ನಾಯಕರೊಡನೆ ಅವರೊಂದಿಗೆ ಕೆಲಸ ಮಾಡಿದವರು.

published on : 27th December 2021

ವೀರ್ ಸಾವರ್ಕರ್ 'ಗೋವನ್ನು' ಮಾತೆ ಎಂದು ಪರಿಗಣಿಸಿಲ್ಲ- 'ಗೋಮಾಂಸ' ಸೇವಿಸುವುದರಲ್ಲಿ ಸಮಸ್ಯೆಯಿಲ್ಲ: ದಿಗ್ವಿಜಯ್ ಸಿಂಗ್

ಗೋವನ್ನು ಎಂದಿಗೂ ‘ಮಾತೆ’ ಎಂದು ಪರಿಗಣಿಸಲಾಗಿಲ್ಲ ಮತ್ತು ಗೋಮಾಂಸ ಸೇವಿಸುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

published on : 26th December 2021

ನಮ್ಮ ಸಂಸ್ಕೃತಿಯ ಪರಿಪೂರ್ಣತೆಗೆ ಸಾವರ್ಕರ್ ಅವರ ಅವಿಭಜಿತ ಹಿಂದೂ ಸಂಸ್ಕೃತಿ ಸಾಕಾರಗೊಳಿಸುವುದು ಎಲ್ಲರ ಕರ್ತವ್ಯ: ಸಿಎಂ ಬೊಮ್ಮಾಯಿ

ಸಾವರ್ಕರ್ ಅವರು ಒಬ್ಬ ಅಪರೂಪದ ದೇಶಭಕ್ತ. ಅವರ ವಿಚಾರಗಳು ಅಮರ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು. 

published on : 18th December 2021

ಸಾವರ್ಕರ್ ವಿರುದ್ಧದ ಹೇಳಿಕೆ: ಓವೈಸಿ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಲು ಅನುಮತಿಗೆ ಎ.ಜಿ ನಕಾರ 

ಮಹಾತ್ಮಾ ಗಾಂಧಿ ಅವರ ಹತ್ಯೆಯಲ್ಲಿ ಸಾವರ್ಕರ್ ಶಾಮೀಲಾಗಿದ್ದರು ಎಂಬ ಹೇಳಿಕೆ ನೀಡಿದ್ದ ಅಸಾದುದ್ದೀನ್ ಓವೈಸಿ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಲು ಅನುಮತಿಗೆ ಎ.ಜಿ ಕೆಕೆ ವೇಣುಗೋಪಾಲ್ ನಿರಾಕರಿಸಿದ್ದಾರೆ. 

published on : 31st October 2021

ಸೆಲ್ಯುಲಾರ್ ಜೈಲಿಗೆ ಗೃಹ ಸಚಿವ ಅಮಿತ್ ಶಾ ಭೇಟಿ: ಸಾವರ್ಕರ್ ಬಂಧಿಸಿದ್ದ ಸೆಲ್​ಗೆ ಪುಷ್ಪಾರ್ಚನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೂರು ದಿನಗಳ ಭೇಟಿಗಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಪೋರ್ಟ್ ಬ್ಲೇರ್‌ಗೆ ಆಗಮಿಸಿದ್ದು, ಇಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

published on : 15th October 2021

ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಮೊದಲು ಪ್ರಸ್ತಾಪಿಸಿದ್ದು ಸಾವರ್ಕರ್: ಛತ್ತೀಸ್ ಗಡ ಸಿಎಂ ಭೂಪೇಶ್ ಬಘೇಲ್

ಮಹಾತ್ಮ ಗಾಂಧಿ ವಾರ್ಧಾ ಜೈಲಿನಲ್ಲಿದ್ದರು ಮತ್ತು ಸಾವರ್ಕರ್ ಸೆಲ್ಯುಲರ್ ಜೈಲಿನಲ್ಲಿದ್ದರು, ಹೀಗಿರುವಾಗ ಅವರು ಸಂವಹನ ನಡೆಸಲು ಹೇಗೆ ಸಾಧ್ಯ, ಜೈಲಿನಿಂದಲೇ ಹಲವು ಬಾರಿ ಕ್ಷಮಾಧಾನ ಅರ್ಜಿ ಹೇಗೆ ಸಲ್ಲಿಸಿದರು ಎಂದು ಪ್ರಶ್ನಿಸಿದ್ದಾರೆ.

published on : 13th October 2021

"ಸಾವರ್ಕರ್ ಭಾರತದ ರಾಷ್ಟ್ರಪಿತ": ಬಿಜೆಪಿಯಿಂದ ಶೀಘ್ರವೇ ಇಂತಹ ಘೋಷಣೆಯಾಗಲಿದೆ ಎಂದ ಓವೈಸಿ

ಬಿಜೆಪಿ ಸಾವರ್ಕರ್ ಅವರನ್ನು ರಾಷ್ಟ್ರಪಿತ ಎಂದು ಘೋಷಿಸಲಿದೆ" ಎಂದು ಎಂಐಎಂ ಪಕ್ಷದ ಸ್ಥಾಪಕ ಓವೈಸಿ ಆರೋಪಿಸಿದ್ದಾರೆ.

published on : 13th October 2021

ಗೋಲ್ವಾಲ್ಕರ್, ಸಾರ್ವಕರ್ ಇತಿಹಾಸ ಪಠ್ಯದಲ್ಲಿದ್ದರೆ ತಪ್ಪೇನು: ಶಶಿ ತರೂರ್

ಹಿಂದೂ ಮಹಾಸಭಾ ನಾಯಕ ಡಿವಿ ಸಾವರ್ಕರ್ ಮತ್ತು ಆರ್‌ಎಸ್‌ಎಸ್‌ ನಾಯಕ ಎಂಎಸ್ ಗೋಲ್ವಾಲ್ಕರ್ ಅವರ ಪುಸ್ತಕವನ್ನು ಸ್ನಾತಕೋತ್ತರ ಪದವಿಯ ಆಡಳಿತ ಮತ್ತು ರಾಜಕೀಯ ಕೋರ್ಸ್ ನಲ್ಲಿ ಸೇರಿಸುವ ಕಣ್ಣೂರು ವಿಶ್ವವಿದ್ಯಾಲಯದ ನಿರ್ಧಾರವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಬೆಂಬಲಿಸಿದ್ದಾರೆ.

published on : 12th September 2021

ಸ್ವಾತಂತ್ರ್ಯ ರಥ ಸಂಚಾರದಲ್ಲಿ ಗಾಂಧೀಜಿ ಜೊತೆ ಸಾವರ್ಕರ್ ಫೋಟೋ: ಎಸ್'ಡಿಪಿಐ ಅಡ್ಡಿ, 3 ಬಂಧನ

75ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆಯಲ್ಲಿ ಕಬಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಿಂದ ಹೊರಟ ಸ್ವರಾಜ್ಯ ರಥದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜೊತೆಗೆ ವೀರ ಸಾವರ್ಕರ್ ಭಾವಚಿತ್ರ ಹಾಕಿರುವುದಕ್ಕೆ ಎಸ್'ಡಿಪಿಐ ಕಾರ್ಯಕರ್ತರು ವಿರೋಧಿಸಿ, ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ನಡೆಯಿತು. 

published on : 16th August 2021

ಹಿಂದುತ್ವದ ಪ್ರತಿಪಾದಕ ವೀರ ಸಾವರ್ಕರ್ ಜಯಂತಿ: ಪ್ರಧಾನಿ ಸೇರಿ ಗಣ್ಯರಿಂದ ಸ್ಮರಣೆ

ಭಾರತದ ಸ್ವಾತಂತ್ರ್ಯ ಸೇನಾನಿ, ಬರಹಗಾರ, ಕವಿ, ಕ್ರಾಂತಿಕಾರಿಗಳ ಕಮಾಂಡರ್, ಹಿಂದೂ ರಾಷ್ಟ್ರೀಯವಾದಿ, ಉತ್ಸಾಹಭರಿತ ದಾರ್ಶನಿಕ ಮತ್ತು ಸಕ್ರಿಯ ಸುಧಾರಣಾವಾದಿ ಎಂದು ಹೆಸರು ಗಳಿಸಿರುವ ವಿನಾಯಕ್ ದಾಮೋದರ್ ಸಾವರ್ಕರ್ ಜಯಂತಿ ಇಂದು.

published on : 28th May 2021

ಸಾವರ್ಕರ್ ಬಳಿಕ ಬಿಜೆಪಿ ಗೋಡ್ಸೆಗೂ ಭಾರತ ರತ್ನ ನೀಡಿದ್ರೆ ಅಚ್ಚರಿಯಿಲ್ಲ: ಕಾಂಗ್ರೆಸ್ ನಾಯಕ ರಶೀದ್ ಅಲ್ವಿ

ಮುಂಬರುವ ಮಹಾರಾಷ್ಟ್ರ ಚುನಾವಣೆ ಹಿನ್ನೆಲೆ ಬಿಜೆಪಿ ಬಿಡುಗಡೆಗೊಳಿಸಿರುವ ಪ್ರಣಾಳಿಕೆಯಲ್ಲಿ ವೀರ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಭರವಸೆ ಕೊಟ್ಟಿದೆ. ಈ ಪ್ರಸ್ತಾಪವನ್ನು ತೀವ್ರವಾಗಿ ಟೀಕಿಸಿರುವ ಕಾಂಗ್ರೆಸ್ ಸಾವರ್ಕರ್ ಗೆ ಭಾರತ ರತ್ನ ನೀಡುವ ಬಿಜೆಪಿ ಮುಂದಿನ ದಿನಗಳಲ್ಲಿ ಗಾಂಧಿ ಹಂತಕ....

published on : 16th October 2019

ರಾಶಿ ಭವಿಷ್ಯ