- Tag results for Scheme
![]() | ಮೇಕೆದಾಟು ಯೋಜನೆ: ತಮಿಳುನಾಡಿನ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ; ಡಿಕೆ ಶಿವಕುಮಾರ್ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವುದಾಗಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಖಂಡಿಸಿದ್ದು, ಯೋಜನೆಯನ್ನು ವಿರೋಧಿಸುವುದಾಗಿ ತಿಳಿಸಿದೆ. ಇದೀಗ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ತಮಿಳುನಾಡಿನ ನಮ್ಮ ಸಹೋದರರ ಮೇಲೆ ಯಾವುದೇ ಕೋಪವಾಗಲೀ, ದ್ವೇಷವಾಗಲೀ ಇಲ್ಲ ಎಂದಿದ್ದಾರೆ. |
![]() | ಕಾಂಗ್ರೆಸ್‌ನ ʻಗ್ಯಾರಂಟಿ ಸೂತ್ರʼಗಳು ದೇಶವನ್ನು ದಿವಾಳಿಯನ್ನಾಗಿಸುತ್ತದೆ: ಪ್ರಧಾನಿ ಮೋದಿಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಭರವಸೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳು ದೇಶವನ್ನು ದಿವಾಳಿಯಾಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | 10 ಕೆ ಜಿ ಅಕ್ಕಿ ನೀಡುವ ಅನ್ನ ಭಾಗ್ಯ ಯೋಜನೆ ಜಾರಿ ಖಂಡಿತಾ ಮಾಡುತ್ತೇವೆ, ಅದರಲ್ಲಿ ಎರಡು ಮಾತಿಲ್ಲ: ಕೆ ಎಚ್ ಮುನಿಯಪ್ಪಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ನೀಡಿದ್ದ ಪಂಚ ಗ್ಯಾರಂಟಿ ಯೋಜನೆ ಭಾಗ್ಯಗಳ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. |
![]() | ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಎಲ್ಲರಿಗೂ ಅನ್ವಯವಾಗಲ್ಲ: ಸತೀಶ್ ಜಾರಕಿಹೊಳಿಚುನಾವಣಾ ಸಮಯದಲ್ಲಿ ಹೇಗೆ ಖಾತರಿ ಕಾರ್ಡ್‌ಗಳನ್ನು ಮನೆ-ಮನೆಗೆ ವಿತರಿಸಲಾಗಿದೆಯೋ ಹಾಗೆಯೇ ಎಲ್ಲರಿಗೂ ಖಾತರಿ ಯೋಜನೆಗಳನ್ನು ನೀಡಲು ಸಾಧ್ಯವಿಲ್ಲ. |
![]() | ಸಿದ್ದರಾಮಯ್ಯ ಸರ್ಕಾರಕ್ಕೆ 5 ಗ್ಯಾರಂಟಿ 'ಭಾಗ್ಯ'ಗಳದ್ದೇ ಚಿಂತೆ: ವಿರೋಧ ಪಕ್ಷಗಳಿಂದ, ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಟೀಕೆಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡಿದ್ದು ಕಾಂಗ್ರೆಸ್ ನ ಗ್ಯಾರಂಟಿ ಭಾಗ್ಯಗಳು. ಬಿಜೆಪಿ ಚುನಾವಣೆಯಲ್ಲಿ ಸೋತು ಕಾಂಗ್ರೆಸ್ ಕೈಯನ್ನು ಜನರು ಈ ಬಾರಿ ಹಿಡಿಯಲು ನೆರವಾಗಿದ್ದೇ ಈ 5 ಗ್ಯಾರಂಟಿ ಭಾಗ್ಯಗಳು ಎಂದು ಹೇಳಲಾಗುತ್ತಿದೆ. |
![]() | ಕಾಂಗ್ರೆಸ್ ಗ್ಯಾರಂಟಿಗೆ ನಾನು ಗ್ಯಾರಂಟಿ, ಅಕಸ್ಮಾತ್ ಜಾರಿ ಮಾಡದೆ ಹೋದ್ರೆ ರಾಜಕೀಯ ನಿವೃತ್ತಿ ಪಡೀತೀನಿ: ಶಾಸಕ ಕೋನರೆಡ್ಡಿಚುನಾವಣಾ ಪೂರ್ವ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳು ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ 5 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ, ಮೊದಲ ಸಂಪುಟ ಸಭೆಯಲ್ಲಿಯೇ ಅನುಮೋದನೆ ಪಡೆಯುತ್ತೇವೆ ಎಂದವರು ಹಲವು ದಿನಗಳು ಕಳೆದರೂ ಇನ್ನೂ ಜಾರಿಗೆ ತಂದಿಲ್ಲ ಎಂದು ವಿರೋಧ ಪಕ್ಷದ ನಾಯಕರು ಸಾರ್ವಜನಿಕರು ಟೀಕಿಸುತ್ತಿದ್ದಾರೆ. |
![]() | ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ: ಎಫ್‌ಐಆರ್ ದಾಖಲುಗಂಗಾ ಕಲ್ಯಾಣ ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ಹಾಗೂ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದಾರೆ. |
![]() | ಕಾಂಗ್ರೆಸ್ ಗ್ಯಾರಂಟಿ: ಅಪೌಷ್ಟಿಕತೆ ನಿವಾರಣೆಗೆ 'ಅನ್ನಭಾಗ್ಯ' ಪೂರಕಪ್ರತಿ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಕುಟುಂಬಗಳಿಗೆ 10 ಕೆಜಿ ಉಚಿತ ಅಕ್ಕಿ ನೀಡುವ ಅನ್ನ ಭಾಗ್ಯ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿದ್ದು, ಈ ಯೋಜನೆ ಅನುಷ್ಠಾನಕ್ಕೆ ಬಂದಿದ್ದೇ ಆದರೆ, ಮಕ್ಕಳಲ್ಲಿನ ಅಪೌಷ್ಟಿಕತೆ ದೂರಾಗಲಿದೆ ಎಂದು ಹೇಳಲಾಗುತ್ತಿದೆ. |
![]() | ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್; ಹಳೆಯ ಪಿಂಚಣಿ ಯೋಜನೆ ಅನುಷ್ಠಾನ, ಅಭಿವೃದ್ಧಿ ಭರವಸೆಜೆಡಿಎಸ್ ಶನಿವಾರ ಬೆಂಗಳೂರಿಗೆ ಪ್ರತ್ಯೇಕ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಐಟಿ ಸಿಟಿಯ ಸರ್ವತೋಮುಖ ಪ್ರಗತಿಯ ಭರವಸೆ ನೀಡಿದೆ. ಪಕ್ಷವು ತನ್ನ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಅನ್ನು ಅನುಷ್ಠಾನಗೊಳಿಸುವುದಾಗಿ ಘೋಷಿಸಿತು. |
![]() | ಮಧ್ಯ ಪ್ರದೇಶ: ಸಾಮೂಹಿಕ ವಿವಾಹದಲ್ಲಿ ವಧುಗಳಿಗೆ ಪ್ರಗ್ನೆನ್ಸಿ ಟೆಸ್ಟ್, ಹಲವರು ಗರ್ಭಿಣಿಯರು! ವಿವಾದ ಸ್ಫೋಟ, ವ್ಯಾಪಕ ಆಕ್ರೋಶಮಧ್ಯಪ್ರದೇಶದ ಸಾಮೂಹಿಕ ವಿವಾಹ ಕಾರ್ಯಕ್ರಮ ಭಾರಿ ವಿವಾದ ಸೃಷ್ಟಿ ಮಾಡಿದ್ದು, ಕಾರ್ಯಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. |
![]() | ಹೆಣ್ಣು ಮಕ್ಕಳಿಗೆ ಉಚಿತ ಸ್ಯಾನಿಟರಿ ಪ್ಯಾಡ್: ಚುನಾವಣೆ ಬಳಿಕ 'ಶುಚಿ ಯೋಜನೆ' ಪುನರಾರಂಭ?ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಿಸುವುದು ಸೇರಿದಂತೆ ಋತುಸ್ರಾವ ನೈರ್ಮಲ್ಯದ ಬಗ್ಗೆ ಏಕರೂಪದ ರಾಷ್ಟ್ರೀಯ ನೀತಿ ಜಾರಿಗೆ ತರಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನವನ್ನು ನೀಡಿದ್ದು, ಇದರ ಬೆನ್ನಲ್ಲೇ ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಶುಚಿ ಯೋಜನೆ ಪುನರಾರಂಭಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. |
![]() | ಅಗ್ನಿಪಥ ಯೋಜನೆ: ದೆಹಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ಸಶಸ್ತ್ರ ಪಡೆಗಳಿಗೆ ತಾತ್ಕಾಲಿಕ ಅವಧಿಗೆ ನೇಮಕಾತಿ ಮಾಡುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. |
![]() | ಪಿಎಂ ಫಸಲ್ ವಿಮಾ ಯೋಜನೆಯ ನಿಯಮಗಳಲ್ಲಿ ಬದಲಾವಣೆಗೆ ಆಗ್ರಹಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಗೆಹ್ಲೋಟ್!'ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ' ನಿಯಮಗಳಲ್ಲಿ ಸಡಿಲಿಕೆ ಮಾಡಿ. ಇದರಿಂದ ಸಂತ್ರಸ್ತ ರೈತರಿಗೆ ಬೆಳೆ ನಷ್ಟವಾದ ತಕ್ಷಣ ಪರಿಹಾರ ಸಿಗುತ್ತದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೇವಲ ಎರಡು ಹೆಕ್ಟೇರ್ ಭೂಮಿಯಲ್ಲಿನ ಬೆಳೆ ನಷ್ಟಕ್ಕೆ ರೈತರಿಗೆ ಪರಿಹಾರ ನೀಡುವ... |
![]() | ಕರ್ನಾಟಕ ಅಂಚೆ ಇಲಾಖೆಯಿಂದ ಮಹಿಳೆಯರಿಗೆ ಉತ್ತಮ ಬಡ್ಡಿ ಸಿಗುವ ಯೋಜನೆ ಜಾರಿ? ವಿವರ ಇಲ್ಲಿದೆ...ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಕರ್ನಾಟಕ ಅಂಚೆ ಇಲಾಖೆಯು ಸೋಮವಾರ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ (MSSC) 2023 ಎಂಬ ಹೊಸ ಯೋಜನೆಯನ್ನು ಹೊರತಂದಿದೆ. |
![]() | ಆರ್ಥಿಕ ವರ್ಷ ಆರಂಭದಲ್ಲಿ ಒಂದು ಗುಡ್ ನ್ಯೂಸ್: ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಹೆಚ್ಚಳಇತ್ತೀಚೆಗೆ ಬೆಲೆ ಏರಿಕೆ, ಹೆಚ್ಚಿನ ಹಣದುಬ್ಬರದಿಂದ ತತ್ತರಿಸುತ್ತಿರುವ ಸಾಮಾನ್ಯ ಜನತೆಗೆ ಆರ್ಥಿಕ ವರ್ಷದ ಆರಂಭ ದಿನ ಗುಡ್ ನ್ಯೂಸ್ ಸಿಕ್ಕಿದೆ. |