• Tag results for School Girl

ತುಂಬಿ ಹರಿಯುತ್ತಿರುವ ಹೊಳೆಗೆ ಅಲುಗಾಡುವ ಕಾಲುಸಂಕ: ಪತ್ತೆಯಾಗದ ಸನ್ನಿಧಿ, ಸರ್ಕಾರದ ವಿರುದ್ಧ ಆಕ್ರೋಶ

ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಬೀಜಮಕ್ಕಿ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ಕಾಲುಸಂಕಕ್ಕೆ ಸರ್ಕಾರ ಹಣ ಮಂಜೂರು ಮಾಡಿದಾಗ ಜನರ ಸಂತೋಷಕ್ಕೆ ಪಾರವೇ ಇರಲಿಲ್ಲ. ಆದರೆ, ಇದುವರೆಗೂ ಸೇತುವೆ ಕಾಮಗಾರಿ ಆರಂಭವಾಗಿಲ್ಲ. ಈ ಮೂಲಕ ಸರ್ಕಾರಿ ಅಧಿಕಾರಿಗಳ ನಿರಾಸಕ್ತಿ ಬಯಲಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

published on : 10th August 2022

ಉಡುಪಿ: ಕವರ್ ಸಹಿತ ಚಾಕಲೇಟ್ ತಿಂದ 7 ವರ್ಷದ ಬಾಲಕಿ ಉಸಿರುಗಟ್ಟಿ ಸಾವು!

ಬಸ್‌ಗಾಗಿ ಕಾಯುತ್ತಿದ್ದ 7 ವರ್ಷದ ಬಾಲಕಿ ಚಾಕಲೇಟ್‌ ತಿನ್ನುವ ವೇಳೆ ಕವರ್‌ ಸಮೇತ ನುಂಗಿದ ಹಿನ್ನೆಲೆಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉಡುಪಿಯ ಬೈಂದೂರು ಬಳಿಯ ಬಿಜೂರಿನಲ್ಲಿ ನಡೆದಿದೆ.

published on : 21st July 2022

ಬೆಂಗಳೂರು: ರಸ್ತೆಯಲ್ಲಿ ಬಿಷಪ್ ಕಾಟನ್ ಶಾಲಾ ಬಾಲಕಿಯರ ಜಟಾಪಟಿ, ವಿಡಿಯೋ ವೈರಲ್!

ನಗರದ ಪ್ರತಿಷ್ಠಿತ ಶಾಲೆಯೊಂದರ ವಿದ್ಯಾರ್ಥಿಗಳು ಶಾಲೆ ಹೊರಗೆ ಕಾದಾಟ ನಡೆಸಿದ್ದು, ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

published on : 18th May 2022

ಬೆಂಗಳೂರಿನಲ್ಲಿ ಭೀಕರ ಅಪಘಾತ: ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಶಾಲಾ ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರಿನ ಹೆಬ್ಬಾಳದ ಫ್ಲೈ ಓವರ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಶಾಲಾ ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. 

published on : 21st March 2022

ಶ್ರೀರಂಗಪಟ್ಟಣ: ಶಾಲೆಗೆ ಮೊಬೈಲ್‌ ತಂದ ವಿದ್ಯಾರ್ಥಿನಿ ಬಟ್ಟೆ ಬಿಚ್ಚಿಸಿದ ಶಿಕ್ಷಕಿ; ಬರೀ ಮೈಯ್ಯಲ್ಲಿ ಕೊಠಡಿಯಲ್ಲಿ ಲಾಕ್ ಮಾಡಿ ವಿಕೃತಿ!

ಶಾಲೆಗೆ ಮೊಬೈಲ್‌ ತಂದಿದ್ದ ಓರ್ವ ವಿದ್ಯಾರ್ಥಿನಿಯ ಬಟ್ಟೆಬಿಚ್ಚಿಸಿ ಕೊಠಡಿಯೊಂದರಲ್ಲಿ ಲಾಕ್ ಮಾಡಿ ಕೂಡಿ ಹಾಕಿ ಮುಖ್ಯಶಿಕ್ಷಕಿಯೊಬ್ಬರು ಅಮಾನವೀಯವಾಗಿ ಶಿಕ್ಷಿಸಿರುವ ಘಟನೆ ತಾಲೂಕಿನ ಗಣಂಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

published on : 7th January 2022

ಭೀಕರ ದೃಶ್ಯ: 8ನೇ ತರಗತಿ ವಿದ್ಯಾರ್ಥಿನಿಗೆ 13 ಸೆಕೆಂಡ್ ನಲ್ಲಿ 8 ಬಾರಿ ಚಾಕು ಇರಿದ ಯುವಕ, ವಿಡಿಯೋ!

ಎಂಟನೇ ತರಗತಿ ವಿದ್ಯಾರ್ಥಿನಿಗೆ ಯುವಕನೋರ್ವ ಸತತ ಎಂಟು ಭಾರಿ ಚಾಕು ಇರಿತ ನಡೆಸಿರುವ ಭೀಖರ ಘಟನೆ ಬಿಹಾರದ ಗೋಪಾಲ್ಗಂಜ್ ಜಿಲ್ಲೆಯಲ್ಲಿ ನಡೆದಿದೆ.

published on : 23rd December 2021

ಶಾಲಾ ಬಾಲಕಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಶಿಕ್ಷಕ ಪೊಲೀಸರಿಗೆ ಶರಣು ಇನ್ ಸ್ಟಾಗ್ರಾಂನಲ್ಲಿ ಸಿಕ್ಕ ಅನೈತಿಕ ಸಾಕ್ಷ್ಯ

ಶಿಕ್ಷಕ ಉಸ್ಮಾನ್ ಮೃತ ಶಾಲಾ ಬಾಲಕಿ ಜೊತೆಗೆ ಅಸಭ್ಯವಾಗಿ ಚಾಟ್ ಮಾಡುತ್ತಿದ್ದಿದ್ದು ಬೆಳಕಿಗೆ ಬಂದಿದೆ. ಆತ ಸ ಅದಿಯಾ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಶಿಕ್ಷಕನಾಗಿ ವೃತ್ತಿ ನಿರ್ವಹಿಸುತಿದ್ದ. ಆತ ಮತ್ತು ಮೃತ ಶಾಲ ಬಾಲಕಿ ಸಾಮಾಜಿಕ ಜಾಲತಾಣಗಳಲ್ಲಿ ಸಂಪರ್ಕ ಹೊಂದಿದ್ದರು. 

published on : 20th September 2021

ರಾಶಿ ಭವಿಷ್ಯ