- Tag results for School Girls
![]() | ಅಸ್ಸಾಂ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಶಾಲಾ ಬಾಲಕಿಯರ ಸಾವು, ಐವರಿಗೆ ಗಾಯಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಗಣರಾಜ್ಯೋತ್ಸವ ದಿನದಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಾಲಾ ಬಾಲಕಿಯರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇತರ ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಸರ್ಕಾರಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್; ಕೇಂದ್ರ, ರಾಜ್ಯಗಳ ಪ್ರತಿಕ್ರಿಯೆ ಕೇಳಿದ 'ಸುಪ್ರೀಂ'ದೇಶದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 6 ರಿಂದ 12 ನೇ ತರಗತಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುವ ನಿರ್ದೇಶನಗಳನ್ನು ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ಕೇಳಿದೆ. |
![]() | ಉಗಾಂಡ: ಅಂಧರ ಶಾಲೆಯಲ್ಲಿ ಬೆಂಕಿ ಅವಘಡ, 11 ಬಾಲಕಿಯರು ಸಾವುಉಗಾಂಡಾದ ರಾಜಧಾನಿ ಕಂಪಾಲದ ಹೊರಗಿನ ಅಂಧ ವಿದ್ಯಾರ್ಥಿಗಳ ಬೋರ್ಡಿಂಗ್ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡು ಗ್ರಾಮೀಣ ಸಮುದಾಯದ 11 ಮಕ್ಕಳು ಮೃತಪಟ್ಟಿದ್ದಾರೆ ಎಂದು ಶಾಲೆಯ ಆಡಳಿತಾಧಿಕಾರಿ ಮತ್ತು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಬೆಂಗಳೂರು: ರಸ್ತೆಯಲ್ಲಿ ಬಿಷಪ್ ಕಾಟನ್ ಶಾಲಾ ಬಾಲಕಿಯರ ಜಟಾಪಟಿ, ವಿಡಿಯೋ ವೈರಲ್!ನಗರದ ಪ್ರತಿಷ್ಠಿತ ಶಾಲೆಯೊಂದರ ವಿದ್ಯಾರ್ಥಿಗಳು ಶಾಲೆ ಹೊರಗೆ ಕಾದಾಟ ನಡೆಸಿದ್ದು, ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. |