• Tag results for School Student

ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಫಲಶ್ರುತಿ: ಪ್ರವಾಹ ಪೀಡಿತ ವಿದ್ಯಾರ್ಥಿಗಳ ಅಕ್ಷರಾಭ್ಯಾಸಕ್ಕೆ ಸಮೀಪದ ಶಾಲೆಯಲ್ಲಿ ವ್ಯವಸ್ಥೆ!

ರಾಮನಗರ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಹಾಗೂ ಇತರ ಅಧಿಕಾರಿಗಳು ಸೋಮವಾರ ಚನ್ನಪಟ್ಟಣ ಪಟ್ಟಣದ ತಟ್ಟೆಕೆರೆಯಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲಾ ಆವರಣದಲ್ಲಿರುವ ನೀರು ಹೊರಹಾಕಲು ಕ್ರಮ ಕೈಗೊಂಡಿದ್ದಾರೆ.

published on : 20th September 2022

ತನ್ನ ಮಗಳನ್ನು ಮೀರಿಸುತ್ತಾನೆ ಎಂಬ ಕಾರಣಕ್ಕೆ 13 ವರ್ಷದ ವಿದ್ಯಾರ್ಥಿಯನ್ನು ಕೊಲೆ ಮಾಡಿದ ತಾಯಿ!

13 ವರ್ಷದ ಬಾಲಕನನ್ನು ಸಹಪಾಠಿಯ ತಾಯಿಯೇ ಕೊಲೆ ಮಾಡಿರುವ ಘಟನೆ ಕಾರೈಕಲ್ ನಲ್ಲಿ ನಡೆದಿದೆ. ವಿದ್ಯಾರ್ಥಿ ಶಾಲೆಯಲ್ಲಿ ತನ್ನ ಮಗಳನ್ನು ಮೀರಿಸುವುದನ್ನು ಬಯಸದ ಕಾರಣ ಮಹಿಳೆ ಪಾನೀಯದಲ್ಲಿ ವಿಷ ಹಾಕಿ ಕುಡಿಸಿದ್ದಾಳೆ.

published on : 4th September 2022

ಮಂಡ್ಯ: ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ, ಪ್ರಮಾಣ ಪತ್ರ ನೀಡದೆ ಸೇಡು ತೀರಿಸಿಕೊಂಡ ಅಧಿಕಾರಿಗಳು!

ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಪರೇಡ್ ಸಂದರ್ಭದಲ್ಲಿ 18 ತಂಡಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

published on : 16th August 2022

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಒದಗಿಸಲು 132 ಕೋಟಿ ರೂ. ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಗಳನ್ನು ಒದಗಿಸಲು 132 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

published on : 22nd July 2022

ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಕರ್ಫ್ಯೂ ಜಾರಿ!

ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಕಲ್ಲಕುರಿಚಿ ತಾಲೂಕು ಮತ್ತು ಚಿನ್ನಸೇಲಂ ತಾಲೂಕಿನ ಕೆಲವು ಭಾಗಗಳಲ್ಲಿ ಜುಲೈ 31ರವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ.

published on : 17th July 2022

ಪೋಷಕರೇ ಎಚ್ಚರ: ಮಕ್ಕಳ ಶಾಲಾ ಬ್ಯಾಗ್ ತೂಕದ ಇತಿಮಿತಿ ಬಗ್ಗೆ ನಿಮಗಿದು ತಿಳಿದಿರಲಿ!

ಸಾಮಾನ್ಯವಾಗಿ, ಶಾಲಾ ಬ್ಯಾಗ್‌ನ ಹೊರೆ ಮಗುವಿನ ಒಟ್ಟಾರೆ ತೂಕದ ಶೇಕಡಾ 10 ಕ್ಕಿಂತ ಹೆಚ್ಚಿದ್ದರೆ, ಅದು ಬೆನ್ನುಮೂಳೆಯ ವಕ್ರತೆಯನ್ನು ಉಂಟುಮಾಡಬಹುದು ಎಂದು ಅಧ್ಯಯನಗಳು ತೋರಿಸುತ್ತವೆ.

published on : 15th July 2022

ಒಡಿಶಾ: ರಾಯಗಡ ಜಿಲ್ಲೆಯಲ್ಲಿ 64 ಶಾಲಾ ಮಕ್ಕಳಿಗೆ ಕೋವಿಡ್-19 ಪಾಸಿಟಿವ್

ಒಡಿಶಾದ ರಾಯಗಡ ಜಿಲ್ಲೆಯ ಎರಡು ಹಾಸ್ಟೆಲ್ ಗಳಲ್ಲಿದ್ದ ಸುಮಾರು 64 ಶಾಲಾ ಮಕ್ಕಳಿಗೆ ಭಾನುವಾರ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

published on : 9th May 2022

ಕಡಿಮೆ IQ ವಿದ್ಯಾರ್ಥಿಗಳಿಗೆ ವಿಶೇಷ ಸವಲತ್ತು: ಕೇರಳ ಹೈಕೋರ್ಟ್

ತ್ರಿಶ್ಯೂರ್ ನ ಸಿಎನ್ ಎನ್ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಬಿಬಿನ್ ಮತ್ತು ಸಹಪಾಠಿಗಳು ಈ ಬಗ್ಗೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

published on : 9th April 2022

ತಮಿಳುನಾಡು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ವೈದ್ಯಕೀಯ ಕೋಟಾ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

ತಮಿಳುನಾಡು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ವೈದ್ಯಕೀಯ ಕೋಟಾ ಮೀಸಲಿರಿಸುವ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿದಿದೆ.

published on : 7th April 2022

ಪರೀಕ್ಷೆ ತೆಗೆದುಕೊಳ್ಳಲು ಶಾಲಾ ವಿದ್ಯಾರ್ಥಿಗಳಿಗೆ ಶೇ. 75ರಷ್ಟು ಹಾಜರಾತಿ ಕಡ್ಡಾಯವಲ್ಲ: ಬಿ.ಸಿ ನಾಗೇಶ್

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.

published on : 28th January 2022

ಕೆಮಿಸ್ಟ್ರಿ ಪ್ರಯೋಗಾಲಯದಲ್ಲಿ ಪರಿಸರಸ್ನೇಹಿ ಗಣಪ ಸೃಷ್ಟಿ: ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

ಪಾರ್ವತಿ ತನ್ನ ಮೈಯ ಮೇಲಿನ ಅರಿಶಿನ ಲೇಪದಿಂದ ಗಣಪನನ್ನು ಸೃಷ್ಟಿಸಿದಳು ಎನ್ನುವುದು ಪುರಾಣದಲ್ಲಿದೆ. ಮಧ್ಯಪ್ರದೇಶದ ಶಾಲಾ ವಿದ್ಯಾರ್ಥಿಗಳು ನೀರು ಶುದ್ಧೀಕರಿಸುವ ಪೊಟ್ಯಾಷಿಯಂ ಏಲಂ ಬಳಸಿ ಗಣಪನನ್ನು ಸೃಷ್ಟಿಸಿದ್ದಾರೆ. 

published on : 15th September 2021

ರಾಶಿ ಭವಿಷ್ಯ