• Tag results for School children

ಸಾಮಾಜಿಕ ಕಾರ್ಯ: ನಿರ್ಗತಿಕರಿಗೆ ಆಕ್ಸಿಮೀಟರ್ ಒದಗಿಸಲು 2 ಲಕ್ಷ ರೂ. ಸಂಗ್ರಹಿಸಿದ 10ನೇ ತರಗತಿ ಮಕ್ಕಳು!

ನಿರ್ಗತಿಕ ವರ್ಗದ ಜನರಿಗೆ ವಿತರಣೆ ಮಾಡಲು 300 ನಾಡಿಮಿಡಿತ ಆಕ್ಸಿಮೀಟರ್ ಗೆ ಕೇವಲ 24 ಗಂಟೆಗಳಲ್ಲಿ 2 ಲಕ್ಷಕ್ಕೂ ಅಧಿಕ ಹಣವನ್ನು ಸಂಗ್ರಹಿಸಿ ಸಹಾಯ ಮಾಡಿದ್ದಾರೆ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರಾದ ಸ್ನೇಹ ರಾಘವನ್ ಮತ್ತು ಶ್ಲೋಕ ಅಶೋಕ್. ಇವರು ನಗರದ ಗ್ರೀನ್ ವುಡ್ ಹೈ ಇಂಟರ್ ನಾಷನಲ್ ಶಾಲೆಯ ವಿದ್ಯಾರ್ಥಿಗಳು.

published on : 29th April 2021

ಬೆಂಗಳೂರು: ಶಾಲೆಯ 7 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ 

ಇಲ್ಲಿನ ನಾರಾಯಣಪುರ ಸರ್ಕಾರಿ ಹೈಸ್ಕೂಲ್ ನ ಏಳು ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು ಒಬ್ಬ ವಿದ್ಯಾರ್ಥಿಯನ್ನು ಕೆ ಆರ್ ಪುರಂ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

published on : 6th March 2021

ರಾಷ್ಟ್ರೀಯ ಶಿಕ್ಷಣ ನೀತಿ 2020: ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಜೊತೆಗೆ ಬೆಳಗಿನ ಉಪಾಹಾರ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಜೊತೆಗೆ ಬೆಳಗಿನ ಉಪಾಹಾರವನ್ನು ಕೂಡ ನೀಡಲಾಗುತ್ತದೆ.

published on : 2nd August 2020