• Tag results for School reopen

ಶಿವಮೊಗ್ಗದಲ್ಲಿ ಶಾಲಾ ಕಾಲೇಜು ಆರಂಭದ ಕುರಿತು ಜಿಲ್ಲಾಧಿಕಾರಿಗಳು ತೀರ್ಮಾನಿಸುತ್ತಾರೆ: ಶಿಕ್ಷಣ ಸಚಿವ ಬಿಸಿ. ನಾಗೇಶ್

ಶಿವಮೊಗ್ಗದಲ್ಲಿ ಶಾಲಾ ಕಾಲೇಜು ಆರಂಭಿಸುವ ಬಗ್ಗೆ ಡಿಸಿ ನಿರ್ಧಾರ ಮಾಡ್ತಾರೆ ಇವತ್ತು ಗಂಭೀರ ಪರಿಸ್ಥಿತಿ ಇದ್ದ ಕಾರಣ ಇಂದಿನ ಮಟ್ಟಿಗೆ  ರಜೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ನಾಗೇಶ್ ಅವರು ಹೇಳಿದ್ದಾರೆ.

published on : 22nd February 2022

ಜನವರಿ 31ರಿಂದ ನೈಟ್ ಕರ್ಫ್ಯೂ ರದ್ದು, ಶಾಲೆಗಳು ಪುನಾರಂಭ: ರಾಜ್ಯದ ಜನತೆಗೆ ಸಿಹಿಸುದ್ದಿ

ಕೋವಿಡ್ ಮೂರನೇ ಅಲೆಯ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ಹಾಕಿದ್ದ ರಾಜ್ಯ ಸರ್ಕಾರ ಇದೀಗ ಕೊರೋನಾ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ.

published on : 29th January 2022

6ನೇ ತರಗತಿಯಿಂದ ಶಾಲೆಗಳ ಆರಂಭದ ಅನುಭವದ ಆಧಾರದ ಮೇಲೆ 1ನೇ ತರಗತಿಯಿಂದ ಆರಂಭ ಕುರಿತು ನಿರ್ಧಾರ: ಬಿ.ಸಿ. ನಾಗೇಶ್

ರಾಜ್ಯದ ಕೆಲವು ಕುಗ್ರಾಮ, ಹಳ್ಳಿಗಳಲ್ಲಿ ಶೂನ್ಯ ಕೊರೋನಾ ಪಾಸಿಟಿವ್ ಪ್ರಕರಣಗಳಿದ್ದು ಅಂತಹ ಕಡೆಗಳಲ್ಲಿ ಶಾಲೆಗಳನ್ನು ಆರಂಭ ಮಾಡುವಂತೆ ಸಾರ್ವಜನಿಕರು, ಶಿಕ್ಷಕರು, ಪೋಷಕರು ಬೇಡಿಕೆಯಿಟ್ಟ ಹಿನ್ನೆಲೆಯಲ್ಲಿ ಇಂದು 6ರಿಂದ 8ನೇ ತರಗತಿಯವರೆಗೆ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.

published on : 6th September 2021

ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ರಾಜ್ಯದಲ್ಲಿ 6ರಿಂದ 8ನೇ ತರಗತಿಯವರೆಗೆ ಇಂದು ಶಾಲೆ ಪುನರಾರಂಭ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಸೆಪ್ಟೆಂಬರ್ 6ರಂದು 6ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಶಾಲೆಗಳು ಪುನಾರಂಭಗೊಂಡಿವೆ. 

published on : 6th September 2021

ಸದ್ಯಕ್ಕೆ 1ನೇ ತರಗತಿಯಿಂದ ಶಾಲೆಗಳ ಆರಂಭವಿಲ್ಲ, ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ: ಸಚಿವ ಡಾ. ಕೆ.ಸುಧಾಕರ್

ಕೊರೊನಾ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತು ಸದ್ಯ ಸಾಲು ಸಾಲು ಹಬ್ಬಗಳಿರುವುದರಿಂದ ಶಾಲೆ ಆರಂಭಿಸದಿರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

published on : 4th September 2021

ಮಕ್ಕಳಿಗೆ ಇವತ್ತು ಕೋವಿಡ್ ನಿಂದ ಸ್ವತಂತ್ರ ಸಿಕ್ಕಿದೆ, ಶಾಲೆ ಆರಂಭ ಎಲ್ಲರಿಗೂ ಖುಷಿ ತಂದಿದೆ: ಸಿಎಂ ಬಸವರಾಜ ಬೊಮ್ಮಾಯಿ 

ರಾಜ್ಯದಲ್ಲಿ 9ನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗೆ ಆರಂಭವಾಗಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮತ್ತು ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಕಾಲೇಜಿಗೆ ಆಗಮಿಸಿದರು.

published on : 23rd August 2021

ಆಗಸ್ಟ್ 23ಕ್ಕೆ ಶಾಲೆ ಪುನಾರಂಭ: ಪೋಷಕರು, ಶಿಕ್ಷಕರು ಮಕ್ಕಳ ಬಗ್ಗೆ ನಿಗಾ ಇರಿಸಿ ಎಂದ ಸಿಎಂ ಬಸವರಾಜ ಬೊಮ್ಮಾಯಿ

ಮುಂದಿನ ಸೋಮವಾರ(ಆ.23) ರಾಜ್ಯಾದ್ಯಂತ 9ರಿಂದ 12ನೇ ತರಗತಿಯವರೆಗೆ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿವೆ. ಈ ಸಂದರ್ಭದಲ್ಲಿ ಶಾಲೆಗಳ ಆರಂಭಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 21st August 2021

ನಿಯಮ ಮೀರಿ 1-5ನೇ ತರಗತಿ ತೆರೆದ ಶಾಲೆಗಳು: ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸರ್ಕಾರ ಆದೇಶ

ಸರ್ಕಾರದ ಆದೇಶ ಮೀರಿ 1ರಿಂದ 5ನೇ ತರಗತಿವರೆಗಿನ ಮಕ್ಕಳಿಗೂ ತರಗತಿ ಭೋದನೆ ನಡೆಸುತ್ತಿರುವ ಶಾಲೆಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. 

published on : 12th March 2021

ರಾಶಿ ಭವಿಷ್ಯ